Thursday, 18th July 2019

Recent News

3 months ago

ಅಕ್ಷಯ ತೃತೀಯಗೆ ಚಿನ್ನದ ಬದಲಾಗಿ ನೀರನ್ನು ಪೂಜಿಸಿ: ಶಾಲಿನಿ ರಜನೀಶ್

ಬೆಂಗಳೂರು: ಚಿನ್ನದ ದರದಲ್ಲಿ ಅಲ್ಪ ಪ್ರಮಾಣದ ಬೆಲೆ ಇಳಿಕೆ ಕಂಡಿದ್ದು, ಮೇ 7ರ ಅಕ್ಷಯ ತೃತೀಯದಂದು ಚಿನ್ನಾಭರಣ ಖರೀದಿಸೋಣ ಎಂದು ಪ್ಲಾನ್ ಮಾಡಿಕೊಂಡಿರುತ್ತಾರೆ. ಆದರೆ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರು ಚಿನ್ನದ ಬದಲು ಮನೆಯ ಪೂಜಾ ಕೋಣೆಯಲ್ಲಿ ನೀರು ಇಟ್ಟು ಪೂಜೆ ಸಲ್ಲಿಸಿ ಎಂದು ಸಲಹೆ ನೀಡಿದ್ದಾರೆ. ಅಕ್ಷಯ ತೃತೀಯದಂದು ಚಿನ್ನ, ಬೆಳ್ಳಿ, ವಜ್ರ ಖರೀದಿ ಮಾಡೋದು ಅಲ್ಲ. ಚಿನ್ನ-ಬೆಳ್ಳಿಗಿಂತ ನೀರು ಜೀವನಕ್ಕೆ ಮುಖ್ಯ. ಅಕ್ಷಯ ತೃತೀಯ ದಿನ ಪೂಜಾ ಮನೆಯಲ್ಲಿ ನೀರು ಇಟ್ಟು ಸಂವೃದ್ಧಿಯಾಗಲಿ […]

9 months ago

ಕನ್ನಡವನ್ನು ಬೋಧಿಸದ ಖಾಸಗಿ ಶಾಲೆ ಪರ ನಿಂತ ಶಾಲಿನಿ ರಜನೀಶ್!

– ಆಯುಕ್ತೆ ವಿರುದ್ಧ ಎಸ್‍ಜಿ ಸಿದ್ದರಾಮಯ್ಯ ಗರಂ ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಆಯುಕ್ತೆ ಶಾಲಿನಿ ರಜನೀಶ್ ಅವರು, ಕನ್ನಡವನ್ನು ಬೋಧಿಸದ ಖಾಸಗಿ ಶಾಲೆ ಪರ ನಿಂತು ಈಗ ಕನ್ನಡ ಭಾಷೆಗೆ ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈಗ ಶಾಲಿನಿ ರಜನೀಶ್ ಅವರ ವಿರುದ್ಧ ಮುಖ್ಯಮಂತ್ರಿ ಕುಮಾರಸ್ವಾಮಿ ಅಂಗಳಕ್ಕೆ...

ಶಾಲಾ ಮಕ್ಕಳ, ಪೋಷಕರ ಮಾಹಿತಿ ಬಿಕರಿ- ಕಾನೂನು ಮೀರಿ ಶಿಕ್ಷಣ ಇಲಾಖೆ ಒಪ್ಪಂದ

1 year ago

ಬೆಂಗಳೂರು: ಶಾಲಾ ಮಕ್ಕಳ, ಪೋಷಕರ ಮಾಹಿತಿಯನ್ನೇ ಸರ್ಕಾರ ಖಾಸಗಿ ಕಂಪನಿಗೆ ಮಾರಾಟ ಮಾಡ್ತಿದೆ ಅನ್ನೋ ಅಚ್ಚರಿಯ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. 1 ಕೋಟಿ 12 ಲಕ್ಷ ಮಕ್ಕಳ, ಪೋಷಕರ ಮಾಹಿತಿಯನ್ನು ಉತ್ತರ ಭಾರತದ ಸ್ಕೂಲ್ ಜಿ ಲಿಂಕ್ ಎಂಬ ಖಾಸಗಿ...