Dakshina Kannada3 months ago
ಒಬ್ಬನನ್ನು ಕಾಪಾಡಲು ಹೋಗಿ ನಾಲ್ವರು ನೀರುಪಾಲು – ಮದುವೆಗೆ ಬಂದು ಮಸಣ ಸೇರಿದ್ರು
– ಓರ್ವ ಯುವತಿ, ಮೂವರು ಯುವಕರು ನದಿಪಾಲು ಮಂಗಳೂರು: ನದಿ ನೀರಿನಲ್ಲಿ ಮುಳುಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಮೂಡುಬಿದ್ರೆ ತಾಲೂಕಿನ ಪಾಲಡ್ಕ ಗ್ರಾಮದ ಶಾಂಭವಿ ನದಿಯಲ್ಲಿ ನಡೆದಿದೆ. ಮೃತರನ್ನು ಮೂಡುಶೆಡ್ಡೆಯ ನಿಖಿಲ್ (18), ಹರ್ಷಿತಾ (20),...