Tuesday, 25th June 2019

Recent News

8 months ago

ವಾವ್ 2.0 ಟ್ರೇಲರ್ ರಿಲೀಸ್ ಆಯ್ತು- ರೀ ಲೋಡೆಡ್ ಚಿಟ್ಟಿ ಕಮ್ ಬ್ಯಾಕ್

-15 ನಿಮಿಷದಲ್ಲಿ ಮೂರು ಲಕ್ಷಕ್ಕೂ ಅಧಿಕ ವ್ಯೂವ್ ಬೆಂಗಳೂರು: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ನಟ ರಜಿನಿಕಾಂತ್ ಅಭಿನಯದ ‘ರೋಬೋ 2.0’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಸಿನಿಮಾ ಸೆಟ್ಟೇರಿದಾಗಿನಿಂದಲೂ ಚಿತ್ರ ಭಾರೀ ಕುತೂಹಲವನ್ನು ಹುಟ್ಟುಹಾಕಿದೆ. 2010ರಲ್ಲಿ ಬಿಡುಗಡೆಯಾಗಿ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ ಚಿತ್ರದ ಮುಂದುವರಿದ ಭಾಗ ಇದಾಗಿದೆ. ಇಂದು ಟ್ರೇಲರ್ ಬಿಡುಗಡೆಯಾಗಿದ್ದು ಕುತೂಹಲವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. ಟೀಸರ್ ನೋಡಿದಾಗಲೇ ಚಿತ್ರಕ್ಕೆ ಭಾರೀ ತಂತ್ರಜ್ಞಾನವನ್ನು ಬಳಸಲಾಗಿದೆ ಎನ್ನುವುದು ಗೊತ್ತಾಗಿತ್ತು. ಇಂದು ರಿಲೀಸ್ ಆಗಿರುವ ಟ್ರೇಲರ್ ನಲ್ಲಿ […]

12 months ago

ಎಚ್‍ಡಿಕೆ ಗವರ್ನಮೆಂಟ್‍ನಲ್ಲೂ ಲೂಟಿಕೋರರಿಗೆ ಶ್ರೀರಕ್ಷೆ- ಸಸ್ಪೆಂಡ್ ಆಗಿರೋ ಅಧಿಕಾರಿ ಮತ್ತೆ ನೇಮಕ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಹೋಗಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಸಮ್ಮಿಶ್ರ ಸರ್ಕಾರ ಬಂದರೂ ಲೂಟಿಕೋರರಿಗೆ ಶ್ರೀರಕ್ಷೆಯಾಗಿದ್ದು, ಮತ್ತೆ ಅಮಾನತು ಆಗಿದ್ದ ಅಧಿಕಾರಿಯನ್ನು ನೇಮಕ ಮಾಡಲು ಮನವಿ ಮಾಡಲಾಗಿದೆ. ಸಣ್ಣ ಕೈಗಾರಿಗಳ ಸಚಿವ ಎಸ್.ಆರ್ ಶ್ರೀನಿವಾಸ್ ಭ್ರಷ್ಟ ಅಧಿಕಾರಿಯ ಮರುನೇಮಕಕ್ಕೆ ಕಡತ ನೀಡುವಂತೆ ಪತ್ರ ಬರೆದಿರೋದು ಬೆಳಕಿಗೆ ಬಂದಿದೆ. ಸಣ್ಣ ಕೈಗಾರಿಕೆಗಳ ಅಭಿವೃದ್ಧಿ...