Wednesday, 17th July 2019

1 year ago

ಬಿಸಿಯೂಟ, ಶರತ್ ಮಡಿವಾಳ ಹತ್ಯೆ ಕುರಿತ ಆರೋಪಕ್ಕೆ ರಮಾನಾಥ ರೈ ಬೇಸರ

ಮಂಗಳೂರು: ಸರಕಾರಿ ಶಾಲೆಗಳಿಗೆ ಮಾತ್ರ ಬಿಸಿಯೂಟ ನೀಡುವುದು ನಿಯಮ ಎನ್ನುವ ಕಾರಣಕ್ಕೆ ಮಧ್ಯಾಹ್ನದ ಊಟವನ್ನು ನಿಲ್ಲಿಸಲಾಗಿತ್ತು. ಆದರೆ ಶಾಲೆಯ ಮಕ್ಕಳ ಅನ್ನ ಕಸಿದುಕೊಂಡ್ರು ಅಂತ ನನ್ನ ಮೇಲೆ ಗೂಬೆ ಕೂರಿಸಿದ್ರು ಅಂತ ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಶಾಲೆಗೆ ಮಧ್ಯಾಹ್ನದ ಬಿಸಿಯೂಟ, ಕೊಲ್ಲೂರು ಮೂಕಾಂಬಿಕೆ ದೇವಾಸ್ಥಾನದಿಂದ ಬರುತ್ತಿತ್ತು. ಆದ್ರೆ ಸರ್ಕಾರದ ನಿಯಮದಂತೆ ಅದನ್ನು ನಿಲ್ಲಿಸಲಾಗಿತ್ತು. ಆದ್ರೆ ಬಳಿಕ ನನ್ನ ಮೇಲೆಯೇ ಆರೋಪ ಮಾಡಲಾಗಿತ್ತು ಅಂತ […]