ಮಂಗಳೂರು: ಕಾನತ್ತೂರು ದೈವಸ್ಥಾನಕ್ಕೆ ಭೇಟಿ ನೀಡಿ ದೂರು ನೀಡಿರುವ ಕುರಿತು ಮಾಜಿ ಸಚಿವ ರಮಾನಾಥ ರೈ ಸ್ಪಷ್ಟನೆ ನಿಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೌದು ನಾನು ಕಾನತ್ತೂರಿಗೆ ಭೇಟಿ ನೀಡಿದ್ದೇನೆ....
ಬೆಂಗಳೂರು: ರಾಜ್ಯದಲ್ಲಿ ಜನರ ಹತ್ಯೆಗಳನ್ನು ಮಾಡುವುದು ಎರಡೇ ಪಕ್ಷಗಳು ಅಂತ ಹೇಳುವ ಮೂಲಕ ತಣ್ಣಗಾಗಿರೋ ಕರಾವಳಿಯಲ್ಲಿ ಮತ್ತೆ ಬೆಂಕಿ ಹಚ್ಚುವ ಕೆಲಸಕ್ಕೆ ಅರಣ್ಯ ಸಚಿವ ರಮಾನಾಥ ರೈ ಕೈ ಹಾಕಿದ್ದಾರೆ. ಎಸ್ಡಿಪಿಐ-ಪಿಎಫ್ಐ ಮತ್ತು ಬಿಜೆಪಿ ಕೊಲೆಯ...
ಮಂಗಳೂರು: ರಾಜ್ಯದಲ್ಲೇ ಭಾರೀ ಸಂಚಲನ ಸೃಷ್ಟಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಶಫೀ, ಷರೀಫ್, ಖಲಂದರ್ ಎಂಬುವುದಾಗಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆರ್ಎಸ್ಎಸ್ ಕಾರ್ಯಕರ್ತ ಮೃತ ಶರತ್ ಮಡಿವಾಳ ಮನೆಗೆ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ರಮಾನಾಥ ರೈ ಭೇಟಿ ನೀಡಿದ್ದಾರೆ. ಘಟನೆ ನಡೆದು ಒಂಬತ್ತು ದಿನಗಳ ಬಳಿಕ ರೈ ಬಂಟ್ವಾಳದ...
ಕಲಬುರಗಿ: ಉಡುಪಿ, ಚಿಕ್ಕಮಗಳೂರು ಸಂಸಂದೆ ಶೋಭಾ ಕರಂದ್ಲಾಜೆ ಹಾಗೂ ಈಶ್ವರಪ್ಪ ಬಳಸಿದ ಪದ ನನ್ನ ಬಾಯಿಂದ ಬರಲ್ಲ ಅಂತ ಮುಖ್ಯಮಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಡಿಆರ್ ಪೊಲೀಸ್ ಮೈದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಶೋಭಾ ಕರಂದ್ಲಾಜೆ...
ಮಂಗಳೂರು: ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಮನೆಗೆ ಇಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪದಲ್ಲಿರುವ ಶರತ್ ಮನೆಗೆ ಭೇಟಿ...
ಮಂಗಳೂರು: ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಸಾವಿನ ಬಳಿಕ ಉದ್ವಿಗ್ನಗೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆ ಸಹಜಸ್ಥಿತಿಯತ್ತ ಮರಳುತ್ತಿರುವಾಗಲೇ ಮತ್ತೊಂದು ಹಲ್ಲೆ ನಡೆದಿದೆ. ಮಂಗಳೂರು ಎಡಪದವು ಬಳಿ ಅಬೂಬಕರ್ ಸಿದ್ದಿಕ್(35) ಎಂಬ ಯುವಕನ ಮೇಲೆ...
ಮಂಗಳೂರು: ಉಸ್ತುವಾರಿ ಸಚಿವ ರಮಾನಾಥ ರೈ ಬಟ್ಟೆ ಒಗೆದವ ನಾನು. ಅವರ ಅಂಗಿ ಪ್ಯಾಂಟ್ 20 ವರ್ಷ ಒಗೆದಿದ್ದೇನೆ. ದಿನಂಪ್ರತಿ ಇಸ್ತ್ರಿ ಮಾಡಿಕೊಟ್ಟಿದ್ದೇನೆ. ಆದ್ರೆ ಇದೀಗ ಘಟನೆಯಾಗಿ 8 ದಿನ ಆಗ್ತಾ ಬಂದಿದೆ. ಆದ್ರೂ ರೈ...
– ಇಂದು ಪೊಲೀಸ್ ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ ಬೆಂಗಳೂರು: ಕರಾವಳಿಯಲ್ಲಿ ನಡೆದಿರೋ ಕೋಮು ಗಲಭೆ ಸಂಬಂಧ ರಾಜಕೀಯ ಪಕ್ಷಗಳ ನಡುವೆ ಕಚ್ಚಾಟ ನಿಂತಿಲ್ಲ. ಈಗ ತಮ್ಮ ಮತ್ತು ಸಿದ್ದರಾಮಯ್ಯರ ಪುತ್ರ ಶೋಕವನ್ನೇ ಮುಂದಿಟ್ಟುಕೊಂಡು ಕೇಂದ್ರ ಸಚಿವ...
ಮಂಗಳೂರು: ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಬಳಿಕ ದಕ್ಷಿಣಕನ್ನಡ ಜಿಲ್ಲೆ ಬೂದಿ ಮುಚ್ಚಿದ ಕೆಂಡದಂತಾಗಿದೆ. ಕಲ್ಲು ತೂರಾಟದ ನಡುವೆಯೇ ಶನಿವಾರ ಶರತ್ ಅಂತಿಮಯಾತ್ರೆ ಕೂಡಾ ನಡೆಯಿತು. ಇತ್ತ ಪ್ರಕ್ಷುಬ್ಧಗೊಂಡಿರುವ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಮತ್ತೊಂದು...
ಮಂಗಳೂರು: ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಅಂತ್ಯಕ್ರಿಯೆಗೂ ಮುನ್ನ ದಕ್ಷಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮತ್ತೊಂದು ಚಾಕು ಇರಿತವಾಗಿರೋ ಘಟನೆ ನಡೆದಿದೆ. ಚಾಕು ಇರಿತಕ್ಕೊಳಗಾದ ವ್ಯಕ್ತಿಯನ್ನು ರಿಯಾಜ್(26) ಎಂದು ಗುರುತಿಸಲಾಗಿದೆ. ಇವರು ದಕ್ಷಿಣ ಕನ್ನಡ ಜಿಲ್ಲೆಯ...
ಶಿವಮೊಗ್ಗ: ಮಂಗಳೂರು ಕೋಮು ಗಲಭೆ ಹತ್ತಿಕ್ಕುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ದೂರಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋಮುಗಲಭೆ ನಡೆಯಲಿ ಎಂಬ ಹಿತಾಸಕ್ತಿ...
ಮಂಗಳೂರು: 4 ದಿನಗಳ ಹಿಂದೆ ಹಲ್ಲೆಗೆ ಒಳಗಾಗಿದ್ದ ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಪಾರ್ಥಿವ ಶರೀರದ ಮೆರವಣಿಗೆ ಬಳಿಕ ಇಂದು ಅಂತ್ಯಕ್ರಿಯೆ ನಡೆಯಲಿದೆ. ಮಳೆ ನಡುವೆಯೂ ಶವಯಾತ್ರೆಗೆ ಆರ್ಎಸ್ಎಸ್ ಹಾಗೂ...