1 year ago

ಜೈಲಿನಲ್ಲಿ ಕನ್ನಡ ಕಲಿಯಲು ಮುಂದಾದ ಶಶಿಕಲಾ

ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣ ಸಂಬಂಧ  ಪರಪ್ಪನ ಅಗ್ರಹಾರ ಸೇರಿರುವ ತಮಿಳುನಾಡಿ ಶಶಿಕಲಾ ಕನ್ನಡ ಕಲಿಯಲು ಆಸಕ್ತಿ ತೋರಿದ್ದಾರೆ ಎನ್ನುವ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಹೌದು, ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಆಪ್ತೆ ಶಶಿಕಲಾ ಕನ್ನಡ ಕಲಿಯಬೇಕೇಂಬ ಆಸೆಯನ್ನು ಹೊಂದಿದ್ದು, ಜೈಲಿನಿಂದಲೇ ಕನ್ನಡ ಸರ್ಟಿಫಿಕೇಟ್ ಕೋರ್ಸ್ ಮಾಡಲು ಆಸಕ್ತಿ ತೋರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಈ ಬಗ್ಗೆ ಬೆಂಗಳೂರು ವಿಶ್ವವಿದ್ಯಾನಿಲಯದ ದೂರು ಶಿಕ್ಷಣ ನಿರ್ದೇಶನಾಲಯಕ್ಕೆ ಜೈಲಾಧಿಕಾರಿಗಳು ಮಾಹಿತಿಯನ್ನು ಕಳುಹಿಸಿಕೊಟ್ಟಿದ್ದಾರೆ. ಅಲ್ಲದೇ ಶಶಿಕಲಾ ಸೇರಿದಂತೆ ಪರಪ್ಪನ […]

2 years ago

ಐಪಿಎಸ್ ರೂಪಾ ಬಿಜೆಪಿಯಂತೆ! – ಟೀಕಿಸಿದವರಿಗೆ ಐಜಿಪಿಯಿಂದ ಕ್ಲಾಸ್

ಬೆಂಗಳೂರು: ಐಪಿಎಸ್ ಅಧಿಕಾರಿ ಪ್ರಸ್ತುತ ಹೋಮ್‌ಗಾರ್ಡ್ಸ್‌ ಮತ್ತು ನಾಗರಿಕ ರಕ್ಷಣೆ ವಿಭಾಗದ ಐಜಿಪಿಯಾಗಿರುವ ರೂಪ ಬಿಜೆಪಿಯಂತೆ. ಹೀಗೊಂದು ಪರ, ವಿರೋಧ ಚರ್ಚೆ ಈಗ ಆರಂಭಗೊಂಡಿದೆ. ನಗರದಲ್ಲಿ ನಡೆದ ಖಾಸಗಿ ಸುದ್ದಿವಾಹಿನಿಯ ಕಾರ್ಯಕ್ರಮವೊಂದರಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಐಪಿಎಸ್ ಅಧಿಕಾರಿ ರೂಪ ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಜೊತೆ ಸೆಲ್ಫಿ ಕ್ಲಿಕ್ಕಿಸಿತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದರು. ಸುಬ್ರಮಣಿಯನ್...

ಪರಪ್ಪನ ಅಗ್ರಹಾರದಲ್ಲಿ ನಿಲ್ಲದ ಶಶಿಕಲಾ ದರ್ಬಾರ್-ಆರ್‍ಟಿಐ ಮಾಹಿತಿಯಡಿ ಮತ್ತಷ್ಟು ಸತ್ಯ ಬಹಿರಂಗ

2 years ago

ಬೆಂಗಳೂರು: ಇತ್ತೀಚೆಗೆ ತಾನೇ ಪರಪ್ಪನ ಅಗ್ರಹಾರದ ಕರ್ಮಕಾಂಡ ಬಯಲಾದ ನಂತರ ಅಲ್ಲಿ ನಡೆಯುತ್ತಿದ್ದ ಅವ್ಯವಹಾರ ನಿಂತು ಹೋಗಿದೆ ಅಂತ ನಾವೆಲ್ಲ ಅಂದುಕೊಂಡಿದ್ವಿ ಆದ್ರೆ ಅಲ್ಲಿ ಬೇರೆನೇ ನಡೆಯುತ್ತಿದೆ. ಡಿಐಜಿ ರೂಪಾ ಇತ್ತೀಚೆಗೆ ತಾನೇ ಪರಪ್ಪನ ಅಗ್ರಹಾರದ ಕರ್ಮಕಾಂಡದ ಬಗ್ಗೆ ಡಿಜಿ ಸತ್ಯನಾರಾಯಣ್‍ಗೆ ವರದಿ...

ಶಶಿಕಲಾಗೆ ಕಿಚನ್ ಅಲ್ಲದೇ ಜೈಲಿನಲ್ಲಿದೆ ವಿಶೇಷ ವಿಸಿಟಿಂಗ್ ರೂಂ!

3 years ago

ಬೆಂಗಳೂರು: ಶಶಿಕಲಾ ರಾಜಾತಿಥ್ಯ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ಐಶಾರಾಮಿ ಜೀವನಕ್ಕೆ ಪರಪ್ಪನ ಅಗ್ರಹಾರದಲ್ಲಿ ಇನ್ನಷ್ಟು ವ್ಯವಸ್ಥೆ ಇರುವುದು ಬೆಳಕಿಗೆ ಬಂದಿದೆ. ವಿಶೇಷ ಕಿಚನ್ ಅಲ್ಲದೇ ಅಲ್ಲದೇ ವಿಶೇಷ ವಿಸಿಟಿಂಗ್ ರೂಂ ಶಶಿಕಲಾಗೆ ಇರುವುದು ತಿಳಿದು ಬಂದಿದೆ. ಸೆಕೆಂಡ್ ಫ್ಲೋರ್‍ನಲ್ಲಿ ಡಿಐಜಿ...

ಎರಡೆಲೆ ಚಿಹ್ನೆಗಾಗಿ ಕೋಟಿ ಡೀಲ್ ಮಾಡ್ದೋನು ಬೆಂಗ್ಳೂರು ಹುಡ್ಗ – ದಕ್ಷಿಣ ಭಾರತದ ರಾಜಕಾರಣಿಗಳೆಲ್ಲಾ ಈತನ ಸಂಬಂಧಿಕರಂತೆ!

3 years ago

ಮುರುಳೀಧರ್ ಹೆಚ್.ಸಿ. ನವದೆಹಲಿ: ಎಐಎಡಿಎಂಕೆಯ ಎರಡೆಲೆ ಚಿಹ್ನೆಗಾಗಿ ಡೀಲ್ ಕುದುರಿಸೋಕೆ ಮುಂದಾದವನು ಬೆಂಗಳೂರಿನ ಯುವಕ. ಮೊದಲಿನಿಂದಲೂ ಈತನಿಗೆ ಹಣದ ಹುಚ್ಚು ವ್ಯಾಮೋಹ, ಕಾರುಗಳೆಂದರೆ ಶೋಕಿ. ಸುಖೇಶ್ ಚಂದ್ರಶೇಖರನ್ ಎಂಬ ಹೆಸರಿನ ಈತ ಮೂಲತಃ ತಮಿಳುನಾಡಿನವನು. ಆದರೆ ಈತ ನೆಲೆಸಿರೋದು ಮಾತ್ರ ಬೆಂಗಳೂರಿನಲ್ಲಿ....

ನಾನೇ ಜಯಲಲಿತಾರ ಮಗ, ಅವರ ಆಸ್ತಿಗೆ ನಾನೇ ವಾರಸ್ದಾರ- ಪ್ರತ್ಯಕ್ಷನಾದ ಅಮ್ಮನ ಮಗ!

3 years ago

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಮೃತಪಟ್ಟು ನಾಲ್ಕು ತಿಂಗಳಾಗುತ್ತಾ ಬಂದರೂ ಅವರನ್ನೇ ಕೇಂದ್ರೀಕರಿಸಿಕೊಂಡು ದಿನಕ್ಕೊಂದು ವಿವಾದಗಳು ಎದ್ದೇಳುತ್ತಿವೆ. ಈಗ ನಾನೇ ಜಯಲಲಿತಾ ಅವರ ಮಗ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬರು ಮುಂದೆ ಬಂದಿದ್ದಾರೆ. ಅಷ್ಟೇ ಅಲ್ಲದೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ...

ವೀಡಿಯೋ: ದಿ.ಜಯಲಲಿತಾ, ಶಶಿಕಲಾರ ಹಾದಿಯಲ್ಲೇ ಹೋಗ್ತಿದ್ದಾರೆ ಬಿಎಸ್‍ವೈ!

3 years ago

ಬೆಂಗಳೂರು: ತಮಿಳುನಾಡು ರಾಜ್ಯದ ರಾಜಕೀಯದ ಪ್ರಭಾವ ಕರ್ನಾಟಕದಲ್ಲೂ ಕಾಣುತ್ತಿದೆ. ಇತ್ತೀಚಿಗೆ ಬಿಜೆಪಿಯ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಅವರ ಕಾಲಿಗೆ ಪಕ್ಷದ ಕೆಲ ಕಾರ್ಯಕರ್ತರು ನಯ, ವಿನಯ, ಭಯ, ಭಕ್ತಿಯಿಂದ ನಮಸ್ಕರಿಸುವುದು ಕಂಡುಬಂದಿದೆ. ಕಾಲಿಗೆ ನಮಸ್ಕರಿಸುವ ಪದ್ಧತಿ ತಮಿಳುನಾಡು ರಾಜಕೀಯದಲ್ಲಿ ಬಹುದಿನಗಳಿಂದ ನಡೆದುಕೊಂಡು ಬಂದಿದೆ....

ದೊಡ್ಡಮ್ಮನ ಕೊಲೆ ಮಾಡಿರೋ ಪ್ರಕರಣದಲ್ಲಿ ಶಶಿಕಲಾಗೆ ಶಿಕ್ಷೆಯಾಗಿದ್ರೆ ಖುಷಿಯಾಗ್ತಿತ್ತು- ಜಯಾ ತಂಗಿ ಮಗಳ ಹೇಳಿಕೆ

3 years ago

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಶಶಿಕಲಾಗೆ ಶಿಕ್ಷೆಯಾಗೋಕಿಂತ ದೊಡ್ಡಮ್ಮನನ್ನ ಕೊಲೆ ಮಾಡಿರೋ ಪ್ರಕರಣದಲ್ಲಿ ಶಿಕ್ಷೆಯಾಗಿದ್ದಿದ್ರೆ ಖುಷಿಯಾಗ್ತಿತ್ತು. ಹೀಗಂತ ದಿವಂಗತ ಜಯಲಲಿತಾ ಅವರ ತಂಗಿ ಶೈಲಜಾ ಅವರ ಮಗಳು ಅಮೃತಾ ಪಬ್ಲಿಕ್ ಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಕೊಲೆ ಅಂತ ಸಾಬೀತಾಗಿ ಶಶಿಕಲಾಗೆ ಶಿಕ್ಷೆಯಾದ...