Thursday, 18th July 2019

2 years ago

ಈಜಲು ಹೋಗಿ ಮೂವರು ಬಾಲಕರು ನೀರುಪಾಲು

ಚಿತ್ರದುರ್ಗ: ಈಜಲು ಕೆರೆಗೆ ತೆರಳಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಹೊಸದುರ್ಗ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ಹೆಗ್ಗೆರೆ ಗ್ರಾಮದ ಕೆಂಪರಾಜ್ (14), ಕಾಂತರಾಜ್ (14) ಹಾಗು ಮಹಾಂತೇಶ್ ನೀರುಪಾಲಾದ ಬಾಲಕರು. ಶುಕ್ರವಾರ ಮಧ್ಯಾಹ್ನ ಈಜಲು ತೆರಳಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕದಳ ಹಾಗೂ ಹೊಸದುರ್ಗ ಪೊಲೀಸರು ಶವಗಳಿಗೆ ಶೋಧಕಾರ್ಯ ನಡೆಸಿದ್ದು, ಇಂದು ಬೆಳಗ್ಗೆ ಮೂವರು ಬಾಲಕರ ಶವ ಪತ್ತೆಯಾಗಿವೆ. ಕೆರೆಯ ಅಂಗಳದಲ್ಲಿ  ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ. ಈ ಪ್ರಕರಣ […]

2 years ago

ರೈಲು ಹಳಿಯಿಂದ ಶವ ತೆಗೆಯದ ರೈಲ್ವೆ ಪೊಲೀಸ್- ಶವದ ಮೇಲೆಯೇ ರೈಲುಗಳ ಓಡಾಟ

ಚಿಕ್ಕಬಳ್ಳಾಪುರ: ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಶವ ತೆರವುಗೊಳಿಸದ ಪರಿಣಾಮ ಶವದ ಮೇಲೆಯೇ ರೈಲು ಓಡಾಡಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ನಡೆದಿದೆ. ಆನಂದಪುರ ಗ್ರಾಮದ 30 ವರ್ಷದ ಗಂಗಾಧರ ಎಂಬವರು ಇಂದು ಬೆಳಗ್ಗೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆದ್ರೆ ಮಧ್ಯಾಹ್ನದವರೆಗೂ ಇವರ ಶವವವನ್ನು ತೆರವುಗೊಳಿಸದ ಕಾರಣ ರೈಲುಗಳು ಶವದ ಮೇಲೆಯೇ ಓಡಾಡಿವೆ. ಗಂಗಾಧರ ಆತ್ಮಹತ್ಯೆಗೆ...