Saturday, 21st July 2018

Recent News

1 month ago

ಟೆಸ್ಟ್ ಕ್ರಿಕೆಟ್‍ನಲ್ಲಿ ಹೊಸ ದಾಖಲೆ ಬರೆದ ಶಿಖರ್ ಧವನ್

ಬೆಂಗಳೂರು: ಅಫ್ಘಾನಿಸ್ಥಾನ ವಿರುದ್ಧ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್ ಭಾರತದ ಪರ ಹೊಸ ದಾಖಲೆ ಬರೆದಿದ್ದಾರೆ. ಏಕೈಕ ಟೆಸ್ಟ್ ಪಂದ್ಯದ ಮೊದಲ ದಿನದ ಭೋಜನ ವಿರಾಮದ ಮೊದಲೇ ಶತಕ ಸಿಡಿಸಿದ ಮೊದಲ ಆಟಗಾರ ಎನ್ನುವ ಹೆಗ್ಗಳಿಕೆಗೆ ಧವನ್ ಪಾತ್ರರಾಗಿದ್ದಾರೆ. 2006ರಲ್ಲಿ ವೆಸ್ಟ್ ಇಂಡಿಸ್ ವಿರುದ್ಧದ ಪಂದ್ಯದಲ್ಲಿ ಸೆಹ್ವಾಗ್ 99 ರನ್, 1967ರಲ್ಲಿ ವೆಸ್ಟ್ ಇಂಡಿಸ್ ವಿರುದ್ಧದ ಪಂದ್ಯದಲ್ಲಿ ಫಾರುಖ್ ಎಂಜಿನಿಯರ್ 94 ರನ್ ಗಳಿಸಿದ್ದರು. ಶಿಖರ್ ಧವನ್ 47 ಎಸೆತಗಳಲ್ಲಿ 50 […]

5 months ago

ಗೆಳೆಯನ ಮದ್ವೆಯಲ್ಲಿ ಕುಣಿದು ಕುಪ್ಪಳಿಸಿದ ಕೊಹ್ಲಿ!

ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಿ ತವರಿಗೆ ಹಿಂದಿರುಗಿದ್ದು, ವಿರಾಟ್ ತಮ್ಮ ಬಿಡುವಿನ ಸಮಯದಲ್ಲಿ ಸ್ನೇಹಿತನ ಮದುವೆ ಸಮಾರಂಭದಲ್ಲಿ ಸಿಕ್ಕಾಪಟ್ಟೆ ಕುಣಿದು ಕುಪ್ಪಳಿಸಿದ್ದಾರೆ. ಮುಂಬೈನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪತ್ನಿ ಅನುಷ್ಕಾ ಶರ್ಮಾರನ್ನು ಬರಮಾಡಿಕೊಂಡ ಪತಿ ವಿರಾಟ್, ಪತ್ನಿಯ ಜೊತೆ ಸ್ಥಳೀಯ ಟ್ಯಾಟೂ ಪಾರ್ಲರ್ ...

ಶ್ರೀಲಂಕಾ ವಿರುದ್ಧ ಶಿಖರ್ ಧವನ್ ಶತಕ

11 months ago

ಕ್ಯಾಂಡಿ: ಶ್ರೀಲಂಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್ ಭರ್ಜರಿ ಶತಕ ದಾಖಲಿಸಿದ್ದಾರೆ. 107 ಎಸೆತಗಳಲ್ಲಿ 14 ಬೌಂಡರಿಗಳ ನೆರವಿನಿಂದ ಶಿಖರ್ ಧವನ್ ಶತಕ ಬಾರಿಸಿದರು. ಈ ಮೂಲಕ ಟೆಸ್ಟ್ ಜೀವನದ 6ನೇ ಶತಕವನ್ನು ಧವನ್ ದಾಖಲಿಸಿದರು....

ಮೊದಲ ಟೆಸ್ಟ್ ಪಂದ್ಯ ಗೆದ್ದು ಟೀಂ ಇಂಡಿಯಾ ದಾಖಲೆ!

12 months ago

ಗಾಲೆ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ 304 ರನ್ ಅಂತರದಿಂದ ಗೆದ್ದು ದಾಖಲೆ ನಿರ್ಮಿಸಿದೆ. ಈ ಮೂಲಕ 3 ಟೆಸ್ಟ್ ಗಳ ಸರಣಿಯಲ್ಲಿ ಟೀಂ ಇಂಡಿಯಾ ಮುನ್ನಡೆ ಸಾಧಿಸಿದೆ. 304 ರನ್ ಗಳ ಗೆಲುವು ವಿದೇಶದಲ್ಲಿ ಭಾರೀ ಅಂತರದ...

ಸಚಿನ್ ದಾಖಲೆ ಮುರಿದ ಶಿಖರ್ ಧವನ್

1 year ago

ಲಂಡನ್: ಆಂಗ್ಲರ ನಾಡಿನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದಿದ್ದಾರೆ. ಹೌದು. ಐಸಿಸಿಯ ಆಯೋಜಿಸಿದ್ದ ಏಕದಿನ ಟೂರ್ನಿಗಳಲ್ಲಿ ಕೇವಲ 16 ಇನ್ನಿಂಗ್ಸ್ ಗಳಲ್ಲಿ 1 ಸಾವಿರ ರನ್‍ಗಳನ್ನು ಪೂರ್ಣಗೊಳಿಸಿದ...

ಶಿಖರ್ ಧವನ್‍ಗೆ ಯುವರಾಜ್ ಸಿಂಗ್ ಏಪ್ರಿಲ್ ಫೂಲ್ ಮಾಡಿದ್ದನ್ನು ನೋಡಿ

1 year ago

ನವದೆಹಲಿ: ಡ್ರೆಸಿಂಗ್ ರೂಮ್‍ನಲ್ಲಿ ಭಾರತ ಕ್ರಿಕೆಟ್ ತಂಡದ ಆಟಗಾರರು ಒಬ್ಬರಿಗೊಬ್ಬರು ಮೋಜು ಮಸ್ತಿ ಮಾಡುತ್ತಿರುತ್ತಾರೆ. ನಿನ್ನೆ ಏಪ್ರಿಲ್ 1, ಹೀಗಾಗಿ ಯುವರಾಜ್ ಸಿಂಗ್ ತನ್ನ ಸನ್ ರೈಸರ್ಸ್ ತಂಡದ ಸಹ ಆಟಗಾರ ಶಿಖರ್ ಧವನ್‍ಗೆ ಏಪ್ರಿಲ್ ಫೂಲ್ ಮಾಡಿರುವ ವಿಡಿಯೋವನ್ನು ಸಾಮಾಜಿಕ...