ಶಿವಮೊಗ್ಗ: ಕ್ಷೇತ್ರದಲ್ಲಿ ಉಪಚುನಾವಣೆ ರಂಗೇರುತ್ತಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹಾಗೂ ಬಿಜೆಪಿ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಾರೆ. ಒಂದು ಕಾಲದಲ್ಲಿ ಆತ್ಮೀಯ ಸ್ನೇಹಿತನಾಗಿದ್ದ ಶಾಸಕ ಹರತಾಳು ಹಾಲಪ್ಪ ಅವರ ಲೈಂಗಿಕ ಪ್ರಕರಣವನ್ನು ಕೆದಕಿ ಬೇಳೂರು ಗೋಪಾಲಕೃಷ್ಣ ಟಾಂಗ್...
ಶಿವಮೊಗ್ಗ: ಬಿಜೆಪಿಯ ಹಿರಿಯ ನಾಯಕ ಈಶ್ವರಪ್ಪ ಅವರು ಲೋಕೋಪಯೋಗಿ ಸಚಿವ ರೇವಣ್ಣ ಅವರ ಹೆಸರನ್ನು ರಾವಣ ಎಂದು ತಪ್ಪಾಗಿ ಉಚ್ಛರಿಸಿ ಎಡವಟ್ಟು ಮಾಡಿಕೊಂಡಿದ್ದಾರೆ. ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಭದ್ರಾವತಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ...
ಶಿವಮೊಗ್ಗ: ಮಹಿಳೆಯರು ಮಕ್ಕಳಿಗೆ ಬಸ್ ನಿಲ್ದಾಣದಲ್ಲಿ ಹೊರಗಡೆ ಹಾಲುಣಿಸಬೇಕಾಗುತ್ತದೆ. ಹೀಗಾಗಿ ಅವರಿಗೆ ಸಹಾಯವಾಗಲೇಂದು ರಾಜ್ಯದ ಎಲ್ಲಾ ಬಸ್ ನಿಲ್ದಾಣಗಳಲ್ಲೂ ತಾಯಿ ಮಡಿಲ (ಬೇಬಿ ಕೇರ್) ಕೊಠಡಿಯನ್ನು ನಿರ್ಮಾಣ ಮಾಡುವುದಾಗಿ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಹೇಳಿದ್ದಾರೆ....
ಶಿವಮೊಗ್ಗ: ಮಳೆ ನೀರು ತುಂಬಿದ್ದ ಗುಂಡಿಯಲ್ಲಿ ಐದು ವರ್ಷದ ಬಾಲಕ ಬಿದ್ದು ಮೃತಪಟ್ಟ ಘಟನೆ ಜಿಲ್ಲೆ ಸಾಗರದಲ್ಲಿ ಕೆಎಸ್ಆರ್ ಟಿಸಿ ಡಿಪೋದಲ್ಲಿ ನಡೆದಿದೆ. ಶಿವಪ್ಪ ನಾಯಕ ನಗರದಲ್ಲಿರುವ ಗಾರೆ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದ ಮುನೀಂದ್ರ ಎಂಬವರ ಮಗ...
ಶಿವಮೊಗ್ಗ: ಕನ್ನಡಿಗರು ನನ್ನ ಮೇಲೆ ಇಟ್ಟಿರುವ ಪ್ರೀತಿಗೆ ಚಿರಋಣಿ ಎಂದು ಜೋಗ ಜಲಪಾತದ ಬುಡದಲ್ಲಿ ನಾಪತ್ತೆಯಾಗಿದ್ದ ಜ್ಯೋತಿರಾಜ್ ಹೇಳಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಗಿದ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಒಂದು ಕುಟುಂಬದ ನೋವು...