Saturday, 23rd March 2019

Recent News

4 months ago

ಶಿರಾಡಿ ಘಾಟ್‍ನಲ್ಲಿ ಸಂಚಾರ ಡೇಂಜರ್..!

ಹಾಸನ: ಭಾರೀ ಮಳೆಯಿಂದ ಸಂಚಾರ ಸ್ಥಗಿತವಾಗಿದ್ದ ಶಿರಾಡಿಘಾಟ್‍ನಲ್ಲಿ ಬರೋಬ್ಬರಿ 5 ತಿಂಗಳ ನಂತರ ಮತ್ತೆ ವಾಹನಗಳ ಸಂಚಾರ ಆರಂಭವಾಗಿದೆ. ಆದ್ರೆ ರಸ್ತೆಯ ಎರಡೂ ಕಡೆಗಳಲ್ಲಿ ಭೂ ಕುಸಿತ ಉಂಟಾಗಿದ್ದ ಕಡೆ ಇನ್ನೂ ದುರಸ್ತಿ ಕಾರ್ಯ ಸಂಪೂರ್ಣ ಮುಗಿದಿಲ್ಲ. ಈಗಲೂ ಒಟ್ಟು 26 ಕಿಮೀ ಉದ್ದದ ಶಿರಾಡಿಘಾಟ್ ನಲ್ಲಿ ಹಲವು ಕಡೆ ಏಕ ಸಂಚಾರಕ್ಕಷ್ಟೇ ಅವಕಾಶವಿದ್ದು, ಕೊಂಚ ಆಯತಪ್ಪಿದ್ರೂ ಅಪಾಯ ಗ್ಯಾರಂಟಿ. ಆಕಸ್ಮಾತ್ ಮತ್ತೆ ಮಳೆ ಶುರುವಾದ್ರೆ ಅನಾಹುತ ಅಕ್ಕಪಕ್ಕದಲ್ಲೇ ಕಾದು ಕುಳಿತಿರುವ ಹಿನ್ನೆಲೆಯಲ್ಲಿ ಶಿರಾಡಿ ಹಾದಿ ಸೇಫ್ […]

6 months ago

ಗಮನಿಸಿ, ಬುಧವಾರದಿಂದ ಶಿರಾಡಿ ಘಾಟ್ ಬಸ್ ಸಂಚಾರಕ್ಕೆ ಮುಕ್ತ

ಮಂಗಳೂರು: ಭೂ-ಕುಸಿತ ಹಾಗೂ ಭಾರೀ ಮಳೆಯಿಂದಾಗಿ ಬಂದ್ ಆಗಿದ್ದ ಶಿರಾಡಿ ಘಾಟಿ ರಸ್ತೆಯಲ್ಲಿ ಅಕ್ಟೋಬರ್ 3(ಬುಧವಾರ)ರಿಂದ ಬಸ್ ಸಂಚಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಸಸಿಕಾಂತ್ ಸೆಂಥಿಲ್ ಅನುಮತಿ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿಯವರು, ಭಾರಿ ಮಳೆಯಿಂದ ರಸ್ತೆ ಮೇಲೆ ಗುಡ್ಡ ಕುಸಿತ ಉಂಟಾಗಿದ್ದ ಕಾರಣ ಶಿರಾಡಿ ಘಾಟ್‍ನ ರಸ್ತೆ ಸಂಚಾರವನ್ನು ಬಂದ್ ಮಾಡಲಾಗಿತ್ತು. ಸದ್ಯ...

ಬುಧವಾರ ಮಧ್ಯಾಹ್ನದಿಂದ ಶಿರಾಡಿಘಾಟ್ ಲಘು ವಾಹನಗಳಿಗೆ ಮುಕ್ತ

7 months ago

ಹಾಸನ: ಬುಧವಾರ ಮಧ್ಯಾಹ್ನದಿಂದ ಶಿರಾಡಿಘಾಟ್ ರಸ್ತೆಯಲ್ಲಿ ಲಘು ವಾಹನಗಳು ಸಂಚರಿಸಲು ಹಾಸನ ಜಿಲ್ಲಾಡಳಿತ ಅನುಮತಿ ನೀಡಿದೆ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಈ ಮಾಹಿತಿ ನೀಡಿದ್ದು, ಲಘು ವಾಹನಗಳ ಓಡಾಟಕ್ಕೆ ಮಾತ್ರ ಅವಕಾಶ...

ಶಿರಾಡಿ ಘಾಟ್ ಸಂಚಾರ ನಿಷೇಧವಿದ್ದರೂ ಹಣ ಪಡೆದು ಲಾರಿ ಬಿಡುತ್ತಿರುವ ಪೊಲೀಸರು

7 months ago

ಹಾಸನ: ಅನಿರ್ಧಿಷ್ಟಾವಧಿಗೆ ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧವಿದ್ದರೂ, ಪೊಲೀಸರು ಹಣ ಪಡೆದು ಲಾರಿಗಳನ್ನು ಬಿಡುತ್ತಿದ್ದಾರೆ. ಇನ್ನು ಇದನ್ನು ಪ್ರಶ್ನಿಸಲು ಹೋದ ಪಂಜಾಬ್ ಚಾಲಕನ ಮೇಲೆಯೇ ಪೊಲೀಸರು ದರ್ಪ ಮೆರೆದಿದ್ದಾರೆ. ಸಕಲೇಶಪುರದ ಗುಂಡ್ಯ ಚೆಕ್‍ಪೋಸ್ಟ್ ಬಳಿ ಶಿರಾಡಿ ಘಾಟ್ ಮೂಲಕ...

ಮಂಗಳೂರು-ಶಿರಾಡಿ-ಬೆಂಗಳೂರು ಸಂಚಾರಕ್ಕೆ ಸದ್ಯಕ್ಕೆ ಶುರುವಾಗಲ್ಲ!

7 months ago

– ಅನಿರ್ದಿಷ್ಟಾವಧಿಗೆ ಸಂಚಾರ ನಿಷೇಧ ಹೇರಿದ ದಕ್ಷಿಣ ಕನ್ನಡ ಡಿಸಿ ಮಂಗಳೂರು: ಮಂಗಳೂರು-ಬೆಂಗಳೂರು ಸಂಚಾರ ಶಿರಾಡಿ ಘಾಟ್ ಮೂಲಕ ಸದ್ಯಕ್ಕಂತೂ ಆರಂಭವಾಗುವ ಸಾಧ್ಯತೆಯಿಲ್ಲ. ಭಾರೀ ಮಳೆಯಿಂದಾಗಿ ಶಿರಾಡಿಘಾಟ್‍ನಲ್ಲಿ ಆಗಸ್ಟ್ 25ರವರೆಗೆ ವಾಹನ ಸಂಚಾರಕ್ಕೆ ಹೇರಿದ ನಿಷೇಧವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಿ ದಕ್ಷಿಣ...

#ConnectUsToMangalore ಕರಾವಳಿ ಸಂಪರ್ಕಕ್ಕೆ ಪರ್ಯಾಯ ಮಾರ್ಗ ಕಲ್ಪಿಸಿ

7 months ago

ಬೆಂಗಳೂರು: ಕರಾವಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ ಪರ್ಯಾಯ ರಸ್ತೆಗಳನ್ನು ಶೀಘ್ರವೇ ಅಭಿವೃದ್ಧಿ ಪಡಿಸುವಂತೆ ಬೇಡಿಕೆ ಇಟ್ಟು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ #ConnectUsToMangalore ಬಳಸಿ ಅಭಿಯಾನ ಆರಂಭಿಸಿದ್ದಾರೆ. ಶಿರಾಡಿ, ಸಂಪಾಜೆ ಘಾಟಿ ಬಂದ್ ಆಗಿರುವ ಕಾರಣ ಈಗ...

ನಾಲ್ಕೈದು ತಿಂಗಳು ಶಿರಾಡಿಯಲ್ಲಿ ವಾಹನ ಸಂಚರಿಸಲ್ಲ

7 months ago

ಹಾಸನ: ಶಿರಾಡಿಘಾಟ್ ರಸ್ತೆ ಕಾಮಗಾರಿ ಸಂಪೂರ್ಣ ಮುಗಿಯುವವರೆಗೆ ಯಾವುದೇ ಸಂಚಾರಕ್ಕೆ ಅವಕಾಶ ನೀಡಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ. ಜಿಲ್ಲೆಯ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಶಿರಾಡಿಘಾಟ್ ರಸ್ತೆ ರಸ್ತೆ ಕಾಮಗಾರಿ ಸಂಪೂರ್ಣ ಮುಗಿಯುವವರೆಗೆ ಯಾವುದೇ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ....

ಶಿರಾಡಿ, ಸಂಪಾಜೆ ಬಂದ್: ಚಾರ್ಮಾಡಿ ಘಾಟಿಯಲ್ಲಿ ಭಾರೀ ಟ್ರಾಫಿಕ್ ಜಾಮ್

7 months ago

ಚಿಕ್ಕಮಗಳೂರು: ಸಂಪಾಜೆ, ಶಿರಾಡಿ ಘಾಟಿ ಬಂದ್ ಆಗಿರೋ ಹಿನ್ನೆಲೆ ಸಾವಿರಾರು ವಾಹನಗಳು ಚಾರ್ಮಾಡಿಘಾಟ್‍ನಲ್ಲಿ ಸಂಚರಿಸುತ್ತಿರುವುದರಿಂದ ವಾಹನಗಳ ದಟ್ಟಣೆ ಹೆಚ್ಚಾಗಿ ಭಾರೀ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿದೆ. ವಾಹನಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿಘಾಟ್, ಆರಂಭದಿಂದ ದಕ್ಷಿಣ ಕನ್ನಡ ಜಿಲ್ಲೆ...