Shiradi Ghat: ವರುಣನ ಆರ್ಭಟ; ಶಿರಾಡಿಘಾಟ್ ರಸ್ತೆ ತಾತ್ಕಾಲಿಕ ಬಂದ್ – ಸಂಚಾರಕ್ಕೆ ಬದಲಿ ಮಾರ್ಗ!
- ಗುಡ್ಡ ಕುಸಿತದಿಂದ 10 ಕಿಮೀ ಟ್ರಾಫಿಕ್ ಜಾಮ್! ಹಾಸನ: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ…
ಶಿರಾಡಿಯಲ್ಲಿ 3.8 ಕಿ.ಮೀ ಉದ್ದದ ಸುರಂಗ ಮಾರ್ಗ: ಸತೀಶ್ ಜಾರಕಿಹೊಳಿ
ಹಾಸನ: ಶಿರಾಡಿ ಘಾಟ್ (Shiradi Ghat) ಮಾರ್ಗದಲ್ಲಿ ನಿರ್ಮಾಣವಾಗಲಿರುವ ಸುರಂಗ ಮಾರ್ಗದ (Tunnel Road) ಪ್ರಾಥಮಿಕ…
ಶಿರಾಡಿ ಘಾಟ್ ರಸ್ತೆ ದುರಸ್ಥಿಗೆ ಮನವಿ- ಉದ್ಯಮಿಗಳಿಂದ ಸಂಸದ ವೀರೇಂದ್ರ ಹೆಗ್ಡೆಗೆ ಪತ್ರ
ಮಂಗಳೂರು: ಬಂದರು ನಗರಿ ಮಂಗಳೂರು (Mangaluru) ಹಾಗೂ ರಾಜ್ಯ ರಾಜಧಾನಿ ಬೆಂಗಳೂರು (Bengaluru) ಸಂಪರ್ಕಿಸುವ ಶಿರಾಡಿ…
ಶಿರಾಡಿ ಘಾಟ್‍ನಲ್ಲಿ ಆರು ಚಕ್ರದ ವಾಹನಗಳ ಓಡಾಟಕ್ಕೆ ಅನುಮತಿ – ಸಂಜೆ 6 ರಿಂದ ಬೆಳಗ್ಗೆ 6 ಗಂಟೆಯವರೆಗೆ ನಿರ್ಬಂಧ
ಹಾಸನ: ಕಳೆದ ಮೂರು ದಿನಗಳಿಂದ ಮಳೆ ಸಂಪೂರ್ಣ ಬಿಡುವು ನೀಡಿದ ಪರಿಣಾಮ ಕುಸಿತಗೊಂಡಿದ್ದ ಶಿರಾಢಿ ಘಾಟ್…
ಶಿರಾಡಿ ಘಾಟ್‍ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ – ಘನ ವಾಹನಗಳಿಗೆ ನಿರ್ಬಂಧ ಮುಂದುವರಿಕೆ
ಹಾಸನ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ಭೂಕುಸಿತ ಹಾಗೂ…
ಶಿರಾಡಿ ಘಾಟ್‍ನಲ್ಲಿ ಮತ್ತೆ ಭೂಕುಸಿತ – ಭಾರೀ ವಾಹನಗಳ ಸಂಚಾರ ನಿಷೇಧ
ಹಾಸನ: ಶಿರಾಡಿ ಘಾಟ್‍ನಲ್ಲಿ ಮತ್ತೆ ಭೂಕುಸಿತವಾಗಿದ್ದು, ಭಾರೀ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ. ಸಕಲೇಶಪುರ ತಾಲೂಕಿನ…
ಮತ್ತೆ ಬಂದ್ ಆಗ್ತಿದೆಯಾ ಶಿರಾಡಿ ಘಾಟ್..?
ಹಾಸನ: ಹೆದ್ದಾರಿ ಕಾಮಗಾರಿ ನಡೆಸುವ ಸಲುವಾರಿ ಶಿರಾಡಿ ರಸ್ತೆಯನ್ನು ಸುಮಾರು ನಾಲ್ಕು ತಿಂಗಳುಗಳ ಕಾಲ ಬಂದ್…
1200 ಕೋಟಿ ರೂ. ವೆಚ್ಚದ ಶಿರಾಡಿ ಘಾಟ್ ಚತುಷ್ಪಥ ರಸ್ತೆಗೆ ಕೇಂದ್ರ ಅನುಮೋದನೆ
ಬೆಂಗಳೂರು: ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು…
ಶಿರಾಡಿ ಘಾಟ್‍ನಲ್ಲಿ ಲಾರಿ ಪಲ್ಟಿ- ಮಣ್ಣಿನಡಿ ಸಿಲುಕಿದ ಚಾಲಕ
- ಕ್ಲೀನರ್ ಕಾಲು ಕಟ್ ಹಾಸನ: ಚಲಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವ…
ಶಿರಾಡಿ ಘಾಟ್‍ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ – 2 ಗಂಟೆ ಕಾರ್ಯಾಚರಣೆ ನಂತ್ರ ಚಾಲಕನ ರಕ್ಷಣೆ
ಹಾಸನ: ಮಂಗಳೂರಿಂದ ಬೆಂಗಳೂರಿಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ…