Wednesday, 13th November 2019

4 months ago

ದೋಸ್ತಿಗೆ ಟೆನ್ಶನ್: ಅತೃಪ್ತ ಶಾಸಕರಿಂದ ಶಿರಡಿ, ಔರಂಗಾಬಾದ್ ಪ್ರವಾಸ

ಮುಂಬೈ: ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರ ಅಲುಗಾಡುವಂತೆ ಮಾಡಿದ ಎಲ್ಲಾ ಅತೃಪ್ತ ಶಾಸಕರು ಶನಿವಾರ ವಿಕೆಂಡ್ ಟೂರ್‍ ಪ್ಲ್ಯಾನ್ ಮಾಡಿದ್ದಾರೆ. ಮುಂಬೈನ ರೆಸಾರ್ಟಿನಲ್ಲಿ ಕಳೆದ ಒಂದು ವಾರದಿಂದ ವಾಸ್ತವ್ಯ ಮಾಡಿರುವ ಅತೃಪ್ತ ಶಾಸಕರು ಶಿರಡಿ ಹಾಗೂ ಔರಂಗಾಬಾದ್‍ಗಳಿಗೆ ಭೇಟಿ ನೀಡಲಿದ್ದಾರೆ. ಶನಿವಾರ ಬೆಳಗ್ಗೆ 7.30ಕ್ಕೆ ವಿಶೇಷ ವಿಮಾನದ ಮೂಲಕ ಶಿರಡಿಗೆ ಹೋಗಲಿರುವ ರೆಬಲ್ ಶಾಸಕರು ಶಿರಡಿ ಸಾಯಿಬಾಬಾ ದರ್ಶನ ಪಡೆಯಲಿದ್ದಾರೆ. ಬಳಿಕ ಶನಿಸಿಂಗಾನಪುರಲ್ಲಿ ಶನೀಶ್ವರನ ದರ್ಶನ ಮುಗಿಸಿ ಅಲ್ಲಿಂದ ಔರಂಗಾಬಾದ್‍ಗೆ ವಾಹನ ಮೂಲಕ ಪ್ರಯಾಣ ಬೆಳೆಸಲಿದ್ದಾರೆ ಎಂದು […]

2 years ago

ಇನ್ನು ಮುಂದೆ ಬೆಂಗಳೂರಿನಿಂದ ಶಿರಡಿಗೆ ಕೆಲವೇ ಗಂಟೆಗಳಲ್ಲಿ ಕ್ರಮಿಸಬಹುದು!

ಅಹಮದ್‍ನಗರ: ಬೆಂಗಳೂರಿನಿಂದ ಶಿರಡಿಗೆ ಹೋಗುವ ಭಕ್ತರಿಗೆ ಗುಡ್ ನ್ಯೂಸ್. ಇನ್ನು ಮುಂದೆ ನೀವು ಕಡಿಮೆ ಅವಧಿಯಲ್ಲಿ ಬಾಬಾ ದರ್ಶನ ಪಡೆಯಬಹುದು. ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಇಂದು ನೂತನವಾಗಿ ನಿರ್ಮಾಣಗೊಂಡಿದ್ದ ಶಿರಡಿ ವಿಮಾನ ನಿಲ್ದಾಣವನ್ನು ನಗರದಲ್ಲಿ ಉದ್ಘಾಟಿಸಿದ್ದಾರೆ. ಉದ್ಘಾಟನೆಯ ಬಳಿಕ ಅಲಯನ್ಸ್ ಏರ್ ವಿಮಾನದಲ್ಲಿ ಪ್ರಥಮ ಬಾರಿಗೆ ಶಿರಡಿಯಿಂದ ಮುಂಬೈಗೆ ಹಾರಾಟ ಮಾಡಿದ್ದಾರೆ. ಶ್ರೀ ಸಾಯಿಬಾಬಾ...