ಉಡುಪಿ: ಜಿಲ್ಲೆಯ ಶಿರೂರು ಮೂಲ ಮಠದಲ್ಲಿ ನೈವೇದ್ಯ ಪೂಜೆ ಆರಂಭವಾಗಿದೆ. ಶಿರೂರು ಲಕ್ಷ್ಮೀವರ ತೀರ್ಥಶೀಗಳು ವೃಂದಾವನಸ್ಥರಾದ ಹಿನ್ನೆಲೆಯಲ್ಲಿ ಎಲ್ಲಾ ಪೂಜಾ ಕೈಂಕರ್ಯಗಳನ್ನು ನಿಲ್ಲಿಸಲಾಗಿತ್ತು. ಹಿರಿಯಡ್ಕ ಸಮೀಪದ ಮೂಲ ಮಠದಲ್ಲಿ ಇಂದಿನಿಂದ ದೈನಂದಿನ ಪೂಜೆ ಆರಂಭವಾಗಿದೆ. ಮುಖ್ಯ...
ಉಡುಪಿ: ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅಸಹಜ ಸಾವು ಕುರಿತು ನನ್ನನ್ನು ಬೇಕಾದರೂ ಪೊಲೀಸರು ವಿಚಾರಣೆ ನಡೆಸಲಿ. ಈ ಕುರಿತು ಮುಕ್ತವಾಗಿ ತನಿಖೆ ಮಾಡಬಹುದು. ಒಟ್ಟಿನಲ್ಲಿ ನಿಷ್ಪಕ್ಷಪಾತ ತನಿಖೆಯಾಗಲಿ ಎಂಬುದೇ ನಮ್ಮ ಆಶಯ ಅಂತ...
ಉಡುಪಿ: ಶಿರೂರು ಸ್ವಾಮೀಜಿ ವೃಂದಾವನ ಸೇರುತ್ತಿದ್ದಂತೆಯೇ ಅವರ ಬಗೆಗಿನ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. 5 ವರ್ಷಗಳ ಹಿಂದಿನ ವಿಡಿಯೋ ಇದಾಗಿದ್ದು, ಇದೀಗ ಶ್ರೀಗಳು ವಿಧಿವಶರಾದ ಬಳಿಕ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಆಗ್ತಿದೆ....
ಉಡುಪಿ: ಶೀರೂರು ಮಠಕ್ಕೆ ಯೋಗ್ಯ ವಟುವೊಬ್ಬರು ಉತ್ತರಾಧಿಕಾರಿಯಾಗುತ್ತಾರೆ ಎಂದು ಸೋದೆ ಮಠಾಧೀಶ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಉಡುಪಿಯ ಶೀರೂರು ಶ್ರೀಗಳ ವೃಂದಾವನಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಶೀರೂರು ಮಠದ ಸ್ವತ್ತುಗಳ ಸ್ವಾಧೀಕರಣ...
ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠಕ್ಕೆ ಒಳಪಟ್ಟ ಶೀರೂರು ಮೂಲಮಠದ ಹಟ್ಟಿಯಿಂದ ಗಬ್ಬದ (ಗರ್ಭಿಣಿ) ಹಸುವಿನ ಕಳ್ಳತನವಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು ನಾಲ್ಕನೇ ಬಾರಿಗೆ ಗೋಶಾಲೆಗೆ ನುಗ್ಗಿದ್ದಾರೆ. ಉಡುಪಿ ಶ್ರೀಕೃಷ್ಣ ಮಠಕ್ಕೆ...