ಬಿಜೆಪಿ ಲೆಕ್ಕಾಚಾರ ತಪ್ಪಿ, ಶಿವಸೇನೆ ಮೈತ್ರಿಕೂಟ ಗೆದ್ದಿದ್ದು ಹೇಗೆ? ಮೈತ್ರಿ ಅಧಿಕಾರ ಹಂಚಿಕೆ ಸೂತ್ರ ಏನು?
ಮುಂಬೈ: ಮಹಾರಾಷ್ಟ್ರದಲ್ಲಿ ಮತ್ತೆ `ಮಹಾನ್ನಾಟಕ' ನಡೆದಿದೆ. ಬಹುಮತ ಇಲ್ಲದ ಕಾರಣ ಇವತ್ತು ಮಧ್ಯಾಹ್ನ ಸಿಎಂ ದೇವೇಂದ್ರ…
ಬಿಜೆಪಿಯ ಆಟ ಮುಗಿತು: ಎನ್‍ಸಿಪಿ
ಮುಂಬೈ: ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಭಾರತದ ಪ್ರಜಾಪ್ರಭುತ್ವದಲ್ಲಿ ಮೈಲಿಗಲ್ಲಾಗಲಿದೆ. ಸರ್ಕಾರ ರಚಿಸಿರುವ ಬಿಜೆಪಿ ಬುಧವಾರ ಸಂಜೆ…
ಮುಂದುವರಿದ ‘ಮಹಾ’ ನಾಟಕ- ಫೈವ್ ಸ್ಟಾರ್ ಹೋಟೆಲಿನಲ್ಲಿ ಮೂರು ಪಕ್ಷಗಳ ಶಕ್ತಿ ಪ್ರದರ್ಶನ
-ಕರ್ನಾಟಕದಲ್ಲಿ ನಡೆದಂತೆ ಇಲ್ಲಿ ನಡೆಯಲ್ಲ -ಗೆಳೆಯರ ಸಂಖ್ಯೆ ಹೆಚ್ಚಾಗಿದೆ ಎಂದ ಠಾಕ್ರೆ -ಎಲ್ಲ ಶಾಸಕರ ಶಪಥ…
ಸುಪ್ರೀಂನಲ್ಲಿ ‘ಮಹಾ’ ಬಿಕ್ಕಟ್ಟು- ಕ್ಷಣ ಕ್ಷಣಕ್ಕೂ ರೋಚಕತೆ ಸೃಷ್ಟಿಸಿದ ವಾದ-ಪ್ರತಿವಾದ
-ಇಂದು ಸುಪ್ರೀಂಕೋರ್ಟಿನಲ್ಲಿ ಏನೇನಾಯ್ತು ಇಲ್ಲಿದೆ ಮಾಹಿತಿ ನವದೆಹಲಿ: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಸುಪ್ರೀಂ ಅಂಗಳ ಪ್ರವೇಶಿಸಿದ್ದು,…
ನಾಳೆಗೆ ‘ಮಹಾ’ ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್
ನವದೆಹಲಿ: ಇಂದು ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ, ಮಹಾರಾಷ್ಟ್ರ ಸರ್ಕಾರಕ್ಕೆ ಸಂಬಂಧಿಸಿದ ತೀರ್ಪನ್ನು ನಾಳೆ…
ಚಿಂತೆ ಬೇಡ, ಆಲ್ ಈಸ್ ವೆಲ್: ಅಜಿತ್ ಪವಾರ್
ಮುಂಬೈ: ಯಾರು ಚಿಂತೆ ಮಾಡುವ ಅಗತ್ಯವಿಲ್ಲ, ಎಲ್ಲವೂ ಚೆನ್ನಾಗಿದೆ. ಸ್ವಲ್ಪ ತಾಳ್ಮೆಯ ಅವಶ್ಯಕತೆಯಿದೆ. ಬೆಂಬಲಿಸಿದ ಎಲ್ಲರಿಗೂ…
ಮಹಾರಾಷ್ಟ್ರದಿಂದಲೇ ಬಿಜೆಪಿಯ ಅಂತ್ಯ ಆರಂಭ: ಶಿವಸೇನೆ
- ತಾನು ರಚಿಸಿದ ವ್ಯೂಹದಲ್ಲಿ ಬಿಜೆಪಿ ಸಿಲುಕಿದೆ - ಆ್ಯಕ್ಸಿಡೆಂಟಲ್ ಪ್ರಮಾಣ ವಚನ, ಐಸಿಯುನಲ್ಲಿ ಬಿಜೆಪಿ…
ದೇವೇಂದ್ರ ಫಡ್ನವೀಸ್ ಪ್ರಮಾಣವಚನ- ಎನ್‍ಸಿಪಿ, ಕಾಂಗ್ರೆಸ್, ಶಿವಸೇನೆ ಸುಪ್ರೀಂ ಮೊರೆ
- ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಗೆ ಮುಂಬೈ: ದೇವೇಂದ್ರ ಫಡ್ನವೀಸ್ ಅವರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು…
1978ರ ಇತಿಹಾಸ ಮರುಕಳಿಸಿದ ಅಜಿತ್ ಪವಾರ್
-ಅಂದು ಸಿಎಂ ಸ್ಥಾನಕ್ಕಾಗಿ ಪಕ್ಷ ತೊರೆದಿದ್ದ ಶರದ್ ಪವಾರ್ -ಇಂದು ಅಣ್ಣನ ಮಗನಿಂದ ಹಿಸ್ಟರಿ ರಿಪೀಟ್…
ಕದ್ದುಮುಚ್ಚಿ ಮಾಡೋದು ನಮಗೆ ಗೊತ್ತಿಲ್ಲ: ಬಿಜೆಪಿ ವಿರುದ್ಧ ಠಾಕ್ರೆ ಕೆಂಡ
-ಛತ್ರಪತಿ ಶಿವಾಜಿ ಮಹಾರಾಜರ ಭಾವನೆಗಳ ಮೇಲೆ ಸರ್ಜಿಕಲ್ ಸ್ಟ್ರೈಕ್ -ಬಿಜೆಪಿಯವರದ್ದು ಸ್ವಾರ್ಥ ರಾಜಕಾರಣ ಮುಂಬೈ: ನಾವು…