Tuesday, 21st May 2019

Recent News

4 months ago

ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಂಬನಿ ಮಿಡಿದ ಮುಸ್ಲಿಮರು

ತುಮಕೂರು: ಸಿದ್ದಗಂಗಾ ಶ್ರೀಗಳು ಎಂದಾಕ್ಷಣ ಅವರೊಬ್ಬ ಸರ್ವ ಧರ್ಮ ಪ್ರಿಯರು, ಜಾತ್ಯಾತೀತ ಸ್ವಾಮೀಜಿ ಎಂಬ ಭಾವನೆ ಮೂಡುತ್ತದೆ. ಅಂತೆಯೇ ತುಮಕೂರು ನಗರದಾದ್ಯಂತ ಇಂದು ಅವರ ಅಗಲಿಕೆಗೆ ಮುಸ್ಲಿಮರು ಕೂಡ ಸಂತಾಪ ವ್ಯಕ್ತಪಡಿಸಿದ್ದು ಕಂಬನಿ ಮಿಡಿದಿದ್ದಾರೆ. ನಗರದ ಸಂತೆಪೇಟೆ ಹಾಗೂ ಮೇಲೆ ಪೇಟೆಗಳಲ್ಲಿ ಆಟೋ ಚಾಲಕರು, ತರಕಾರಿ ವ್ಯಾಪಾರಿಗಳೆಲ್ಲಾ ಒಟ್ಟಾಗಿ ಹಿಂದು ಸಂಪ್ರದಾಯದಂತೆ ಶಿವಕುಮಾರ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ನುಡಿ ನಮನ ಸಲ್ಲಿಸಿದ್ದಾರೆ. ಅಲ್ಲದೇ ಇಸ್ಲಾಂ ಧರ್ಮದ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಧರ್ಮಗಳ, ಕಡು-ಬಡ […]

4 months ago

ಶ್ರೀಗಳಿಗೆ ಯಾವುದೇ ಪ್ರಶಸ್ತಿ ನೀಡಿದ್ರೂ ಅದು ಕಡಿಮೆಯೇ: ಪುನೀತ್ ರಾಜ್‍ಕುಮಾರ್

ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಶಿವೈಕ್ಯರಾಗಿದ್ದು, ಅವರ ಅಂತಿಮ ದರ್ಶನ ಪಡೆಯಲು ಗಣ್ಯಾತಿಗಣ್ಯರು ಆಗಮಿಸುತ್ತಿದ್ದಾರೆ. ಸೋಮವಾರ ಸಂಜೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್, ಇಂದು ನಟ ಜಗ್ಗೇಶ್, ಪ್ರಕಾಶ್ ರೈ ಮತ್ತಿತರರು ಶ್ರೀಗಳ ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಪುನೀತ್ ರಾಜ್‍ಕುಮಾರ್, ಶ್ರೀ ಸಿದ್ದಗಂಗಾ ಸ್ವಾಮೀಜಿ ಅವರು ಲಕ್ಷಾಂತರ...

ಶ್ರೀಗಳ 50 ಶ್ರೀವಾಣಿಗಳು – ಕರ್ತನೆಂಬ ಅಹಂಕಾರ ಬಿಡು. ಕಿಂಕರನೆಂಬ ಭಾವ ಬೆಳೆಸಿಕೋ

4 months ago

ಸಿದ್ದಗಂಗಾ ಶ್ರೀಗಳು ಇವತ್ತು ನಮ್ಮ ಜೊತೆ ಇಲ್ಲದೇ ಇರಬಹುದು. ಆದರೆ ಅವರು ಪ್ರವಚನ, ಭಾಷಣದಲ್ಲಿ ಹೇಳಿದ ವಾಣಿಗಳು ನಮ್ಮ ಜೊತೆಯಲ್ಲಿವೆ. ಹೀಗಾಗಿ ಇಲ್ಲಿ ಅವರು ಹೇಳಿದ 50 ವಾಣಿಗಳನ್ನು ನೀಡಲಾಗಿದೆ. 1. ಮದುವೆ ಸಮಾರಂಭ ಸರಳವಾಗಿ ನಡೆಯಬೇಕು; ಪ್ರೀತಿ ಪ್ರೇಮಗಳ ಆತ್ಮೀಯ...

ಅಂತ್ಯಸಂಸ್ಕಾರಕ್ಕೆ ಶಿವಣ್ಣನಾಗಿ ಬಂದವರು ಶಿವಕುಮಾರ ಸ್ವಾಮೀಜಿಯಾದ್ರು!

4 months ago

ತುಮಕೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಬಾಲ್ಯದ ಹೆಸರು ಶಿವಣ್ಣ. 1922ರಲ್ಲಿ ತುಮಕೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿತ ಶಿವಣ್ಣ 1926ರಲ್ಲಿ ಮೆಟ್ರಿಕ್ಯುಲೇಷನ್ ತೇರ್ಗಡೆಯಾದರು. 1927ರಲ್ಲಿ ಆಗಿನ ಸಿದ್ದಗಂಗಾ ಮಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಉದ್ದಾನ ಶಿವಯೋಗಿಗಳ ಜೊತೆ ಶಿವಣ್ಣ ಅವರ...

ನಡೆದಾಡುವ ದೇವರು ಸಿದ್ದಗಂಗಾ ಶ್ರೀ ಶಿವೈಕ್ಯ

4 months ago

ತುಮಕೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ(111) ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು...

ಶ್ರೀಗಳ ಆರೋಗ್ಯದ ಕುರಿತು ಭಕ್ತರಲ್ಲಿ ಡಾ. ಪರಮೇಶ್ ಮನವಿ

4 months ago

ತುಮಕೂರು: ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಬೆಳಗ್ಗಿಗಿಂತ ಈಗ ಸ್ವಲ್ಪ ಮಟ್ಟಿನ ಚೇತರಿಕೆ ಕಂಡುಬಂದಿದ್ದು, ಯಾರೂ ಕೂಡ ಮಠದತ್ತ ಬರಬೇಡಿ ಎಂದು ವೈದ್ಯ ಪರಮೇಶ್ ಅವರು ಭಕ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಶ್ರೀಗಳ ಆರೋಗ್ಯದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿಗಳ...

ಶ್ರೀಗಳ ಆರೋಗ್ಯ ಗಂಭೀರ, ಚಿಕಿತ್ಸೆ ಫಲಕಾರಿ ಆಗತ್ತೋ ಇಲ್ವೋ ಗೊತ್ತಿಲ್ಲ- ಡಾ. ಪರಮೇಶ್

4 months ago

ತುಮಕೂರು: ಇಲ್ಲಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದ ಸ್ಥಿತಿ ತುಂಬಾ ಗಂಭೀರವಾಗಿದೆ. ನಾವು ನೀಡುತ್ತಿರುವ ಚಿಕಿತ್ಸೆ ಫಲಕಾರಿ ಆಗತ್ತೋ ಇಲ್ವೋ ಗೊತ್ತಿಲ್ಲ. ನಮ್ಮ ಪ್ರಯತ್ನ ನಾವು ಮಾಡುತ್ತಿದ್ದೇವೆ ಎಂದು ಡಾ. ಪರಮೇಶ್ ಮಾಹಿತಿ ನೀಡಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ...

ಮಠಕ್ಕೆ ಸಿದ್ದಗಂಗಾ ಶ್ರೀಗಳು ವಾಪಸ್ – ಬೆಳಗಿನ ಜಾವ ನಡೆದಾಡುವ ದೇವರು ಶಿಫ್ಟ್

4 months ago

ತುಮಕೂರು: ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದರಿಂದ ಕಾಯಕಯೋಗಿ ಸಿದ್ದಗಂಗಾ ಶ್ರೀಗಳನ್ನು ಇಂದು ಬೆಳಗಿನ ಜಾವ ಮಠಕ್ಕೆ ಶಿಫ್ಟ್ ಮಾಡಲಾಗಿದೆ. ಸ್ವಾಮೀಜಿಗಳ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಏರುಪೇರು ಬಂದಿಲ್ಲ. ರಾತ್ರಿಯಿಂದ ಮಠಕ್ಕೆ ಹೋಗುವಂತೆ ಸ್ವಾಮೀಜಿಗಳು ಸೂಚನೆ ನೀಡುತ್ತಿದ್ದರು. ಇಂದು ಅಥವಾ ನಾಳೆ ಶಿಫ್ಟ್...