Thursday, 23rd May 2019

2 years ago

ಗುರು ಉದ್ದಾನ ಶ್ರೀಗಳ ಜಾತ್ಯಾತೀತ ನೀತಿ ಶ್ರೀಮಠದ ಬೆಳವಣಿಗೆಯ ಶಕ್ತಿಮೂಲ: ಸಿದ್ದಗಂಗಾ ಶ್ರೀ

ತುಮಕೂರು: ಪೂಜ್ಯರಾದ ಉದ್ದಾನ ಶಿವಯೋಗಿ ಶ್ರೀಗಳ ಜಾತ್ಯಾತೀತ ನೀತಿ ಶ್ರೀಮಠದ ಬೆಳವಣಿಗೆಯ ಶಕ್ತಿಮೂಲ ಎಂದು ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಹೇಳಿದ್ದಾರೆ. ತನ್ನ 110ನೇ ಹುಟ್ಟು ಹಬ್ಬದ ಪ್ರಯುಕ್ತ ಭಕ್ತರನ್ನು ಉದ್ದೇಶಿಸಿ ಮತಾನಾಡುವ ವೇಳೆ ಅವರು ತಮ್ಮ ಗುರುಗಳನ್ನು ಪ್ರಥಮವಾಗಿ ನೆನಪಿಸಿಕೊಂಡು ನಂತರ ಮಾತನ್ನು ಆಡಲು ಆರಂಭಿಸಿದರು. ಪೂಜ್ಯ ಗುರುಗಳಾದ ಉದ್ದಾನ ಸ್ವಾಮಿಗಳ ಕಾಲದಲ್ಲಿಯೇ(1917) ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಸನಿವಾಸ ಸಂಸ್ಕೃತ ಪಾಠಶಾಲೆಯನ್ನು ಪ್ರಾರಂಭಿಸಲಾಯ್ತು. ಪೂಜ್ಯರು ಎಲ್ಲಾ ಜಾತಿ ಮತ ಪಂಥದ ವಿದ್ಯಾರ್ಥಿಗಳಿಗೆ ಅವಕಾಶ ಕೊಟ್ಟು […]

2 years ago

ನಡೆದಾಡೋ ದೇವರಿಗೆ 110ನೇ ಜನ್ಮದಿನ- ಪ್ರಧಾನಿ ಮೋದಿ ಶುಭಾಶಯ

ತುಮಕೂರು: ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಇಂದು 110ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಶ್ರೀಗಳಿಗೆ ಶುಭಾಶಯ ತಿಳಿಸಿದ್ದಾರೆ. ಭಕ್ತರ ದಂಡು: ಜನ್ಮದಿನದ ಪ್ರಯುಕ್ತ ಶ್ರೀ ಸ್ವಾಮೀಜಿ ಅವರಿಗೆ ಶುಭಕೋರಲು ರಾತ್ರಿಯಿಂದಲೇ ಸಾವಿರಾರು ಮಂದಿ ದರ್ಶನಕ್ಕೆ ಕಾದು ಕುಳಿತಿದ್ದಾರೆ. ಬೆಳಗ್ಗೆ 3 ಗಂಟೆಯಿಂದಲೇ...