Monday, 20th May 2019

5 days ago

ಪೊಲೀಸರು, ಹಣ್ಣಿನ ವ್ಯಾಪಾರಿಗಳ ನಡುವೆ ಬೀದಿಕಾಳಗ- ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾದ ಹಣ್ಣುಗಳು

ಶಿವಮೊಗ್ಗ: ರಸ್ತೆ ಬದಿಗಳಲ್ಲಿ ಹಣ್ಣಿನ ಗಾಡಿ ಹಾಕಿಕೊಂಡ ವ್ಯಾಪಾರಿಗಳು ಹಾಗೂ ಪೊಲೀಸರು ನಡುವೆ ನಡೆದ ಬೀದಿಕಾಳಗಕ್ಕೆ ಸಾವಿರಾರು ರೂ.ಗಳ ಹಣ್ಣುಗಳು ಮಣ್ಣುಪಾಲಾಗಿದೆ. ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ಈ ಘಟನೆ ನಡೆದಿದೆ. ರಸ್ತೆ ಬದಿಗಳಲ್ಲಿ ಹಣ್ಣಿನ ಗಾಡಿ ಹಾಕಿದ್ದಕ್ಕೆ ಅದನ್ನು ತೆರವುಗೊಳಿಸಲು ಸಂಚಾರಿ ಪೊಲೀಸರು ಮುಂದಾಗಿದ್ದರು. ಈ ವೇಳೆ ಪೊಲೀಸರು ಮತ್ತು ಹಣ್ಣು ವ್ಯಾಪಾರಿಗಳ ನಡುವೆ ಮಾತಿನ ಚಕಮಕಿ ನಡೆದು, ಗಲಾಟೆಯಾಗಿದೆ. ಆದರೆ ಪೊಲೀಸರು ಹಾಗೂ ವ್ಯಾಪಾರಿಗಳ ನೂಕಾಟ ತಳ್ಳಾಟದಲ್ಲಿ ಹಣ್ಣುಗಳು ಮಣ್ಣುಪಾಲಾಗಿದ್ದು, ವ್ಯಾಪಾರಿಗಳು ಪೊಲೀಸರ ನಡೆಯನ್ನು […]

5 days ago

ಡಿಸೇಲ್ ಟ್ಯಾಂಕರ್‌ನಲ್ಲಿ ಮಾರ್ಪಾಡು- ಕೆಎಸ್‌ಆರ್‌ಟಿಸಿಗೆ ವಂಚನೆ

ಶಿವಮೊಗ್ಗ: ಶಿವಮೊಗ್ಗ ಕೆಎಸ್‌ಆರ್‌ಟಿಸಿ ಡಿಪೋಗೆ ಡೀಸೆಲ್ ಪೂರೈಕೆ ಮಾಡುವ ಟ್ಯಾಂಕರ್‌ನಲ್ಲಿ ಮಾರ್ಪಾಡು ಮಾಡಿ ಅತ್ಯಂತ ಚಾಣಾಕ್ಷತನದಿಂದ ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ವಂಚನೆಯಲ್ಲಿ ಮುಖ್ಯವಾಗಿ ಮಂಗಳೂರು ಮೂಲದ ಟ್ಯಾಂಕರ್ ಮಾಲೀಕ ಹಾಗೂ ಚಾಲಕ, ಭಾರತ್ ಪೆಟ್ರೋಲಿಯಂ ಹಾಗೂ ಶಿವಮೊಗ್ಗ ಕೆಎಸ್ ಆರ್ ಟಿಸಿ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಶಿವಮೊಗ್ಗ ಡಿಪೋಗೆ ಪೂರೈಕೆಯಾಗುತ್ತಿದ್ದ ಡೀಸೆಲ್...

ಕುಡಿಯುವ ನೀರಿನ ಬ್ಯಾರಲ್‍ಗಳಿಗೆ ಬೀಗ

3 weeks ago

ವಿಜಯಪುರ: ಜಿಲ್ಲೆಯಲ್ಲಿ ಈ ಬಾರಿ ನೀರಿಗಾಗಿ ಹಾಹಾಕಾರ ಹೆಚ್ಚಾಗುತ್ತಿದೆ. ತಿಕೋಟ ತಾಲೂಕಿನ ಕಳ್ಳಕವಟಗಿ ತಾಂಡಾದಲ್ಲಿ 30ಕ್ಕೂ ಹೆಚ್ಚು ಕುಟುಂಬಗಳು ಕುಡಿಯುವ ನೀರಿಗಾಗಿ 2 ಕಿ.ಮೀ ದೂರ ತೆರಳಿ ನೀರು ತರಬೇಕಾಗಿದೆ. ಹೀಗೆ ತಂದ ನೀರನ್ನು ಬ್ಯಾರಲ್‍ಗಳಲ್ಲಿ ಸಂಗ್ರಹಿಸಿ, ಕೆಲಸಕ್ಕೆ ಹೋದಾಗ ನೀರನ್ನು...

ಶಿವಮೊಗ್ಗದಲ್ಲಿ ಗೆಲುವಿನ ಮಾಲೆ ಯಾರಿಗೆ? – ದೋಸ್ತಿ, ಬಿಜೆಪಿ ಲೆಕ್ಕ ರಿವೀಲ್

3 weeks ago

– ಭಿನ್ನ ಉತ್ತರ ನೀಡಿತಾ ಗುಪ್ತಚರ ವರದಿ! ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕೊನೆಗೊಂಡಿದ್ದು, ಅಭ್ಯರ್ಥಿಗಳ ಭವಿಷ್ಯ ಇವಿಎಂ ಯಂತ್ರದಲ್ಲಿ ಅಡಕವಾಗಿದೆ. ಆದ್ರೆ ಚುನಾವಣೋತ್ತರ ಸಮೀಕ್ಷೆಗಳು ಹೊರ ಬರುತ್ತಿವೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸಹ ಖಾಸಗಿ ಏಜೆನ್ಸಿಗಳಿಂದ ಸರ್ವೆ ಮಾಡಿಸಿವೆ....

ಭೀಕರ ಅಪಘಾತ: ನಿವೃತ್ತಿಯ ದಿನವೇ ಕುಟುಂಬದ ಐವರನ್ನು ಕಳೆದುಕೊಂಡ ಮೆಸ್ಕಾಂ ಎಂಜಿನಿಯರ್

3 weeks ago

ಶಿವಮೊಗ್ಗ: ಮೆಸ್ಕಾಂ ಎಂಜಿನಿಯರ್ ಒಬ್ಬರು ನಿವೃತ್ತಿಯ ದಿನವೇ ಭೀಕರ ಅಪಘಾತದಲ್ಲಿ ಕುಟುಂಬದ ಐವರನ್ನು ಕಳೆದುಕೊಂಡ ಘಟನೆ ಇಂದು ಜಿಲ್ಲೆಯಲ್ಲಿ ನಡೆದಿದೆ. ಚಂದ್ರಪ್ಪ ಅವರ ಕುಟುಂಬದ ಐವರು ಸದಸ್ಯರನ್ನು ಕಳೆದುಕೊಂಡ ಮೆಸ್ಕಾಂ ನಿವೃತ್ತ ಎಂಜಿನಿಯರ್. ಚಂದ್ರಪ್ಪ ಅವರ ಪತ್ನಿ ಮಂಗಳಾ (55), ಪುತ್ರ...

ಸಿಎಂ ರಿಲ್ಯಾಕ್ಸ್ ಮೂಡ್ ಬದಲಿಸಿದ ಗುಪ್ತಚರ ವರದಿ!

3 weeks ago

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಗೆಲುವಿನ ಸಾಧ್ಯತೆ ಹೆಚ್ಚಿದೆ ಎಂಬ ನಂಬಿಕೆಯಲ್ಲಿ ಸಿಎಂ ಕುಮಾರಸ್ವಾಮಿ ಸಮಾಧಾನದಿಂದ ಇದ್ದರು. ಆದರೆ, ಸಿಎಂ ಸಮಾಧಾನಕ್ಕೆ ಕೊಳ್ಳಿ ಇಡುವಂತ ವರದಿಯನ್ನು ಅವರದೇ ಸರ್ಕಾರದ ಸಂಸ್ಥೆಯಾದ ಗುಪ್ತಚರ ಇಲಾಖೆ ನೀಡಿದೆ. ಅಂದರೆ...

ಶಾಸಕ ಧರಣಿ- ಅಕ್ರಮ ಮರಳಿನ 13 ಲಾರಿ ಸೀಜ್ ನಾಟಕ

3 weeks ago

ಶಿವಮೊಗ್ಗ: ಅಕ್ರಮ ಮರಳುಗಾರಿಕೆ ವಿರುದ್ದ ಶಾಸಕರು ಪಟ್ಟು ಹಿಡಿದು ಧರಣಿ ಕೂರುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು 13 ಲಾರಿಗಳ ಸೀಜ್ ಮಾಡಿದ ನಾಟಕೀಯ ಘಟನೆ ಹೊಸನಗರದಲ್ಲಿ ನಡೆದಿದೆ. ಹೊಸನಗರ ಸಮೀಪದ ಮಣಸಟ್ಟೆ ಮರಳು ಸ್ಟಾಕ್ ಯಾರ್ಡ್ ನಲ್ಲಿ ಸುಮಾರು ಎರಡು ಸಾವಿರ...

‘ಫನಿ’ ಚಂಡಮಾರುತ ಏಫೆಕ್ಟ್ – ದಕ್ಷಿಣ ಕರ್ನಾಟಕಕ್ಕಿಲ್ಲ ಆತಂಕ, ಉತ್ತರದಲ್ಲಿ ವಹಿಸಿ ಎಚ್ಚರ

3 weeks ago

ಬೆಂಗಳೂರು: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಈಗ ಫನಿ ಚಂಡಮಾರುತ ಪ್ರಭಾವ ಹೆಚ್ಚಾಗಿದ್ದು, ಪುದುಚೇರಿ, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ಒಡಿಶಾ ಹಾಗೂ ಪಶ್ಚಿಮ ಬಂಗಾಳದ ತೀರ ಪ್ರದೇಶಗಳಲ್ಲಿ ಭಾರೀ ಮಳೆಯ ಆತಂಕ ಸೃಷ್ಟಿಸಿದೆ. ಹಿಂದೂ ಮಹಾಸಾಗರ-ಬಂಗಾಳಕೊಲ್ಲಿಯ ಸಮನಾಂತರ ಪ್ರದೇಶದಲ್ಲಿ ಕಾಣಿಸಿಕೊಂಡಿರುವ...