ಅಂಬ್ಯುಲೆನ್ಸ್ ಚಾಲಕನ ಒಂದು ಸುಳ್ಳಿಗೆ ಸೋಂಕಿತ ಮಹಿಳೆ ಬಲಿ
ಶಿವಮೊಗ್ಗ: ಕೊರೊನಾ ಸೋಂಕಿನ ಈ ಬಿಕ್ಕಟ್ಟಿನ ಸಮಯದಲ್ಲಿ ಅಂಬ್ಯುಲೆನ್ಸ್ ಚಾಲಕರು ಹಣ ಮಾಡುತ್ತಿದ್ದಾರೆ ಎನ್ನು ಆರೋಪ ಕೇಳಿಬರುತ್ತಿದೆ.…
ಶಿವಮೊಗ್ಗ 4 ದಿನಗಳ ಕಾಲ ಸಂಪೂರ್ಣ ಲಾಕ್‍ಡೌನ್
ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರದಲ್ಲಿ…
ನಡುರಸ್ತೆಯಲ್ಲಿಯೇ ಮಲ್ಲಿಗೆ ಚೆಲ್ಲಿ ರೈತನ ಆಕ್ರೋಶ
ಶಿವಮೊಗ್ಗ: ರೈತನೊಬ್ಬ ನಡು ರಸ್ತೆಯಲ್ಲಿಯೇ ಹೂವು ಚೆಲ್ಲಿ ಆಕ್ರೋಶ ಹೊರಹಾಕಿದ ಘಟನೆ ಶಿವಮೊಗ್ಗದ ಪೊಲೀಸ್ ಚೌಕಿಯಲ್ಲಿ…
ಕೋವಿಡ್ ಸಂಕಷ್ಟದ ಸಮಯದಲ್ಲಿ ಮಠಾಧೀಶರ ನೆರವು ಕೋರಿದ ಸಚಿವ ಈಶ್ವರಪ್ಪ
-ರಾಜ್ಯದ ಮಠ ಮಾನ್ಯಗಳು ಸರ್ಕಾರದ ಪರ ಕೈ ಜೋಡಿಸಬೇಕು ಶಿವಮೊಗ್ಗ: ಕೊರೊನಾ ಮಹಾಮಾರಿ ರಾಜ್ಯದ ಎಲ್ಲೆಡೆ…
ಆಸ್ಪತ್ರೆಯಿಂದ ತಪ್ಪಿಸಿಕೊಂಡು ಭತ್ತದ ಗದ್ದೆಯಲ್ಲಿ ಅವಿತ ಸೋಂಕಿತ
- ಸೋಂಕಿತನ ಪತ್ತೆಗೆ ಆಸ್ಪತ್ರೆ ಸಿಬ್ಬಂದಿ ಹರಸಾಹಸ ಶಿವಮೊಗ್ಗ: ಸೋಂಕಿತ ವ್ಯಕ್ತಿ ನಗರದ ಎನ್.ಎಚ್.ಆಸ್ಪತ್ರೆಯಿಂದ ತಪ್ಪಿಸಿಕೊಂಡು…
ಬೆಡ್ ಬ್ಲಾಕಿಂಗ್ ದಂಧೆಯನ್ನು ಮುಸ್ಲಿಂ ಸಂಘಟನೆಯೇ ಮಾಡಿರುವ ಅನುಮಾನವಿದೆ: ಈಶ್ವರಪ್ಪ
ಶಿವಮೊಗ್ಗ: ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಮುಸ್ಲಿಂ ಸಂಘಟನೆ ಇರುವ ಅನುಮಾನ ಕಾಡುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ…
ಸೋಂಕಿತರನ್ನು ನೋಡಿಕೊಳ್ಳಲು ಅವಕಾಶ ನೀಡಿ- ಕುಟುಂಬಸ್ಥರ ಆಗ್ರಹ
ಶಿವಮೊಗ್ಗ: ಕೋವಿಡ್ ವಾರ್ಡ್ ನಲ್ಲಿ ಸೋಂಕಿತರನ್ನು ಉಪಚರಿಸಲು ಅವರ ಕುಟುಂಬಸ್ಥರನ್ನು ಒಳಗಡೆ ಬಿಡುವಂತೆ ಆಗ್ರಹಿಸಿ ಸಂಬಂಧಿಕರು…
ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ ವ್ಯವಸ್ಥೆ ಸರಿಪಡಿಸಲು ಕ್ರಮ: ಈಶ್ವರಪ್ಪ
ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಪ್ರಸ್ತುತ ಎಲ್ಲ ಅಗತ್ಯ ಮೂಲಸೌಲಭ್ಯಗಳು ಲಭ್ಯವಿದ್ದು, ವೈದ್ಯಕೀಯ ಸೇವೆಯನ್ನು ಇನ್ನಷ್ಟು…
ಸಿಎಂ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಮುಖಭಂಗ- ಭದ್ರಾವತಿ ನಗರಸಭೆ, ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ
ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ನಗರಸಭೆ ಹಾಗೂ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಸ್ಥಾನಗಳಿಗೆ ಏ.27 ರಂದು ಮತದಾನ…
ಸಾಗರದಲ್ಲಿ ವ್ಯಾಕ್ಸಿನ್ ಕೊರತೆ- ವೈದ್ಯಕೀಯ ಸಿಬ್ಬಂದಿಗೆ ಸಾರ್ವಜನಿಕರಿಂದ ತರಾಟೆ
ಶಿವಮೊಗ್ಗ: ಸರ್ಕಾರಗಳು ಕೊರೊನಾ ಲಸಿಕೆ ಹಾಕಿಸಿಕೊಳ್ಳಿ ಎಂದು ಹೇಳುತ್ತಲೇ ಇವೆ. ಆದರೆ ಪೂರೈಕೆ ಸರಿಯಾಗಿ ಆಗದೆ…
