ಸಾಗರದ ಸಿಪಿಐ ವಿರುದ್ಧ ರೇಪ್ ಕೇಸ್ ದಾಖಲು – ಜ್ಯೂಸ್‍ನಲ್ಲಿ ಮತ್ತಿನ ಔಷಧಿ ನೀಡಿ ಅತ್ಯಾಚಾರ
ಶಿವಮೊಗ್ಗ: ಸಾಗರ ಪೊಲೀಸ್ ಠಾಣೆಯ ಸಿಪಿಐ ಅಶೋಕ್ ಕುಮಾರ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಕಳೆದ…
ಬಜೆಟ್ ಬಳಿಕವೂ ಮಠ ಮಂದಿರಗಳಿಗೆ ಯಡಿಯೂರಪ್ಪ ಭರ್ಜರಿ ಗಿಫ್ಟ್ – ತವರು ಜಿಲ್ಲೆಗೆ ಭರಪೂರ ಕೊಡುಗೆ
- 436 ದೇಗುಲ ಮಠಗಳಿಗೆ 80 ಕೋಟಿ 25 ಲಕ್ಷ ಹಂಚಿಕೆ - ಯಾವ ಮಠಕ್ಕೆ…
ಶಿವಮೊಗ್ಗದಲ್ಲಿ ರೈತರ ಕಿಚ್ಚು ಆರಂಭ – ಮಹಾ ಪಂಚಾಯತ್‍ನಲ್ಲಿ ಟಿಕಾಯತ್ ಗುಡುಗು
- ಹೋರಾಟದಲ್ಲಿ ರಾಷ್ಟ್ರೀಯ ರೈತ ನಾಯಕರು ಭಾಗಿ ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಕೃಷಿ…
ಶಿವಮೊಗ್ಗದಲ್ಲಿ ನಡೆಯಲಿದೆ ದಕ್ಷಿಣ ಭಾರತದ ಮೊದಲ ರೈತ ಮಹಾ ಪಂಚಾಯತ್
- ಮಾರ್ಚ್ 20ರಂದು ಕಾರ್ಯಕ್ರಮ ಆಯೋಜನೆ ಶಿವಮೊಗ್ಗ: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 4…
ಪಾಕಿಸ್ತಾನ ಜಿಂದಾಬಾದ್, ಅಲ್ಲಾಹು ಅಕ್ಬರ್ ಅಂದ್ರೆ ಕಾಂಗ್ರೆಸ್‍ಗೆ ಖುಷಿ ಆಗ್ತಿತ್ತಾ? : ಈಶ್ವರಪ್ಪ
ಶಿವಮೊಗ್ಗ: ಪಾಕಿಸ್ತಾನ ಜಿಂದಾಬಾದ್, ಅಲ್ಲಹೋ ಅಕ್ಬರ್ ಎಂದು ಘೋಷಣೆ ಹಾಕಿದ್ದರೆ ಕಾಂಗ್ರೆಸ್‍ನವರಿಗೆ ಖುಷಿ ಆಗುತ್ತಿತ್ತಾ ಎಂದು…
ಶಿವಮೊಗ್ಗದಲ್ಲಿ ರೂಪಾಂತರಿ ವೈರಸ್ ಕಂಡು ಬಂದಿಲ್ಲ: ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ: ದುಬೈಯಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ವ್ಯಕ್ತಿಗೆ ಕೊರೊನಾ ನೆಗಟಿವ್ ವರದಿ ಬಂದಿದ್ದು, ಜಿಲ್ಲೆಯಲ್ಲಿ ದಕ್ಷಿಣ ಆಫ್ರಿಕಾ…
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಬಳಿ ಸ್ಫೋಟಕ ವಸ್ತುಗಳು ಪತ್ತೆ
ಶಿವಮೊಗ್ಗ: ಜಿಲ್ಲೆಯ ಸೋಗಾನೆ ಸಮೀಪ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದೆ.…
ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ತಮ್ಮ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಇದರಲ್ಲಿ ಸಿಎಂ…
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ
ಶಿವಮೊಗ್ಗ: ಭದ್ರಾವತಿಯಲ್ಲಿ ಕಬ್ಬಡಿ ಪಂದ್ಯದಲ್ಲಿ ನಡೆದಿದ್ದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಬಸವೇಶ್…
ಕಾಂಗ್ರೆಸ್ ಸೇರ್ಪಡೆಯ ಸುಳಿವು ನೀಡಿದ ಮಧು ಬಂಗಾರಪ್ಪ
- ಶೀಘ್ರವೇ ಒಳ್ಳೆಯ ಸುದ್ದಿ ಕೊಡ್ತೀನಿ ಶಿವಮೊಗ್ಗ: ಕಳೆದ ಒಂದೂವರೆ ವರ್ಷದಿಂದ ನಾನು ರಾಜಕಾರಣದಲ್ಲಿ ಖಾಲಿ…
