ಮಾಧ್ಯಮಗಳ ವಿರುದ್ಧ ನಾಲಿಗೆ ಹರಿಬಿಟ್ಟ ಈಶ್ವರಪ್ಪ
ಶಿವಮೊಗ್ಗ: ಮಾಧ್ಯಮಗಳ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ. ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು…
ಶಿವಮೊಗ್ಗ ನಗರದ ಹಲವು ವಾರ್ಡ್‍ಗಳು ಲಾಕ್‍ಡೌನ್
ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯ ಕೆಲವು ವಾರ್ಡ್‍ಗಳಲ್ಲಿ ಕೊರೊನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲ ವಾರ್ಡ್‍ಗಳಲ್ಲಿ…
ಕೊರೊನಾ ಸೋಂಕು ಹೆಚ್ಚಳ- ಮನೆ ಮನೆಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಕಿಟ್
ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಗರಿಕರ ರೋಗನಿರೋಧಕ ಶಕ್ತಿ ಹೆಚ್ಚಿಸುವ…
ಗೂಂಡಾಗಳ ಜೊತೆ ಪೊಲೀಸರು ಶಾಮೀಲು ಆಗಿದ್ದೀರಾ ಹೇಗೆ?- ಸಚಿವ ಈಶ್ವರಪ್ಪ
ಶಿವಮೊಗ್ಗ: ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಪೊಲೀಸ್ ಅಧಿಕಾರಿಗಳ…
ಈಶ್ವರಪ್ಪ ಆಡಳಿತ ನಡೆಸಲು ವಿಫಲ- ಅಧಿಕಾರಿಗಳ ವಿರುದ್ಧ ಮಾತನಾಡಿ ಆತ್ಮಸ್ಥೈರ್ಯ ಕುಗ್ಗಿಸುತ್ತಿದ್ದಾರೆ
- ಮಾಜಿ ಶಾಸಕ ಪ್ರಸನ್ನಕುಮಾರ್ ವಾಗ್ದಾಳಿ ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಚಿವರಾಗಿ, ಶಾಸಕರಾಗಿ…
ರೌಡಿಗಳು ಲಾಂಗ್ ಹಿಡಿದು ಓಡಾಡ್ತಿದ್ದಾರೆ: ಮತ್ತೆ ಪೊಲೀಸರ ಮೇಲೆ ಈಶ್ವರಪ್ಪ ಗರಂ
ಶಿವಮೊಗ್ಗ: ಶಾಂತವಾಗಿದ್ದ ಮಲೆನಾಡಿನ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸರನ್ನು ಕಂಡರೆ ಕಳ್ಳ-ಕಾಕರಿಗೆ, ಕೊಲೆಗಾರರಿಗೆ ಭಯವೇ…
ಸರಿಯಾಗಿ ಕೆಲಸ ಮಾಡೋದಾದ್ರೆ ಮಾಡಿ, ಇಲ್ಲ ಹೊರಡಿ: ಎಸ್‍ಪಿ ವಿರುದ್ಧ ಈಶ್ವರಪ್ಪ ಗರಂ
ಶಿವಮೊಗ್ಗ: ಜಿಲ್ಲೆಯಲ್ಲಿ ಇತ್ತೀಚೆಗೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಪರಾಧ ತಡೆಗಟ್ಟುವಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ.…
ಖಾಸಗಿ ಆಸ್ಪತ್ರೆಯಲ್ಲಿ ಪೊಲೀಸರಿಗಿಲ್ಲ ಚಿಕಿತ್ಸೆ, ಸಚಿವರ ಎದುರು ಅಳಲು ತೋಡಿಕೊಂಡ ಅಧಿಕಾರಿ
- ಸಿಎಂ ತವರು ಜಿಲ್ಲೆ ಶಿವಮೊಗ್ಗದಲ್ಲಿ ಘಟನೆ ಶಿವಮೊಗ್ಗ: ಕೊರೊನಾ ವಾರಿಯರ್ಸ್ ಪೊಲೀಸರಿಗೆ ಖಾಸಗಿ ಆಸ್ಪತ್ರೆಯಲ್ಲಿ…
ಪೊಲೀಸರನ್ನು ಕಂಡರೆ ಜನರಿಗೆ ಭಯವೇ ಇಲ್ಲ: ಸಚಿವ ಈಶ್ವರಪ್ಪ
ಶಿವಮೊಗ್ಗ: ಮೊದಲು ಪೊಲೀಸರು ಅಂದ್ರೆ ಜನರಿಗೆ ಭಯ ಇರುತಿತ್ತು. ಆದರೆ ಇತ್ತೀಚೆಗೆ ಜನರಿಗೆ ಪೊಲೀಸರ ಕಂಡರೆ…
SSLC ಮೌಲ್ಯಮಾಪನಕ್ಕೆ ಹಾಜರಾಗಿದ್ದ ಶಿಕ್ಷಕ ಸಾವು
ಶಿವಮೊಗ್ಗ : ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕರೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು…
