ಆಸ್ಪತ್ರೆ ಟಾಯ್ಲೆಟ್‌ಗೆ ಜೈಲು ಸಿಬ್ಬಂದಿಯನ್ನೇ ದೂಡಿ ಪರಾರಿಯಾಗಿದ್ದ ಕೈದಿ ಮತ್ತೆ ಅರೆಸ್ಟ್
ಚಿಕ್ಕಮಗಳೂರು: ಚಿಕಿತ್ಸೆಗೆಂದು ದಾಖಲಾಗಿದ್ದ ವೇಳೆ ಸರ್ಕಾರಿ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿಯನ್ನು ಜಿಲ್ಲೆಯ ಕಡೂರು ಪೊಲೀಸರು…
ಕೆಲವು ಮುಸ್ಲಿಮರ ಮನಸ್ಥಿತಿ ಬದಲಾವಣೆ ಆಗಬೇಕಿದೆ: ಈಶ್ವರಪ್ಪ
ಶಿವಮೊಗ್ಗ: ರಾಜ್ಯದಲ್ಲಿ ಹಿಜಬ್ ಸಮಸ್ಯೆ ಹುಟ್ಟಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಕೆಲವು ಮುಸ್ಲಿಮರ ಮನಸ್ಥಿತಿ ಬದಲಾವಣೆಯಾಗಬೇಕಿದೆ.…
ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ – 2 ಹೆಣ್ಣು, 2 ಗಂಡು
ಶಿವಮೊಗ್ಗ: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯೊಬ್ಬರು ಏಕಕಾಲದಲ್ಲಿ ಬರೋಬ್ಬರಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಜಿಲ್ಲೆಯ…
ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿದ್ದ ನಾರಾಯಣ ಗೌಡರಿಗೆ ಕೈ ಪಾಲಿಕೆ ಸದಸ್ಯರಿಂದ ಫುಲ್ ಕ್ಲಾಸ್
-ಬಂದ ಪುಟ್ಟ ಹೋದ ಪುಟ್ಟ ಎಂಬಂತಾದ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ -ಸಚಿವರ ಎದುರೇ ಪಾಲಿಕೆ…
ದತ್ತಪೀಠ ವಿವಾದಕ್ಕೆ ಕಾಂಗ್ರೆಸ್ ಕುಮ್ಮಕ್ಕು ಕಾರಣ: ಈಶ್ವರಪ್ಪ
ಶಿವಮೊಗ್ಗ: ದತ್ತಪೀಠ ವಿವಾದಕ್ಕೆ ಕಾಂಗ್ರೆಸ್ ಕುಮ್ಮಕ್ಕೆ ಕಾರಣವಾಗಿದ್ದು, ಕೆಲ ಕಿಡಿಗೇಡಿಗಳಿಗೆ ಕಾಂಗ್ರೆಸ್‍ನವರೇ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು…
ಬೊಲೆರೋ ಗೂಡ್ಸ್ ವಾಹನ, ಬೈಕ್ ನಡುವೆ ಡಿಕ್ಕಿ – ಇಬ್ಬರ ಸಾವು
ಶಿವಮೊಗ್ಗ: ಬೊಲೆರೋ ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು…
ವರುಣನ ಅಬ್ಬರ – ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗದಲ್ಲಿ ಶಾಲೆಗಳಿಗೆ ರಜೆ
ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಮೈಸೂರು ಹಾಗೂ ಶಿವಮೊಗ್ಗ…
ಎಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು
ಶಿವಮೊಗ್ಗ: ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಹಾಸ್ಟೆಲ್‍ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಜೆಎನ್‍ಸಿಸಿ…
ವಾಹನ ಚಾಲನೆ ಮಾಡುತ್ತಲೇ ಮೂರ್ಛೆ ಹೋದ ಚಾಲಕ – ಪ್ರವಾಸಿಗರಿದ್ದ ವಾಹನ ಪಲ್ಟಿ
ಶಿವಮೊಗ್ಗ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ಚಾಲಕನಿಗೆ ಇದ್ದಕ್ಕಿದ್ದಂತೆ ಮೂರ್ಛೆ ರೋಗ ಕಾಣಿಸಿಕೊಂಡು, ಟೆಂಪೋ…
ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಪರ್ಸ್‌ಗೆ ಕನ್ನ!
ಶಿವಮೊಗ್ಗ: ರಾಜ್ಯದಲ್ಲಿ ನದಿ ನೀರಿನ ಸದ್ಬಳಕೆ ಹಾಗೂ ವಿವಿಧ ನೀರಾವರಿ ಯೋಜನೆಗಳ ಸಮಗ್ರ ಅನುಷ್ಠಾನದ ಸಂಕಲ್ಪದೊಂದಿಗೆ…