ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ – ಪತಿ ವಿರುದ್ಧ ಪತ್ನಿ ದೂರು!
ಶಿವಮೊಗ್ಗ: ಪಾಪಿ ತಂದೆಯೋರ್ವ ಮಗಳ ಮೇಲೆಯೇ ನಿರಂತರ ಅತ್ಯಾಚಾರ ನಡೆಸಿದ್ದು, ಕೊನೆಗೆ ತಾಯಿಯ ಉಪಾಯದಿಂದ ಪೊಲೀಸರ…
ಪರಪ್ಪನ ಅಗ್ರಹಾರಕ್ಕೆ ಕಳುಹಿಸಿ – ಕ್ರಿಮಿನಾಶಕ ಸೇವಿಸಿದ ಕೈದಿಗಳು
ಶಿವಮೊಗ್ಗ: ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸುವಂತೆ ಒತ್ತಾಯಿಸಿ ನಾಲ್ಕು ಮಂದಿ ಕೈದಿಗಳು ಜೈಲಿನಲ್ಲಿ ಕ್ರಿಮಿನಾಶಕ ಸೇವಿಸಿದ…
ಒಂದೇ ತಿಂಗಳಲ್ಲಿ ಎರಡನೇ ಮಂಗನ ಕಾಯಿಲೆ ಪ್ರಕರಣ ಪತ್ತೆ
ಶಿವಮೊಗ್ಗ: ನಗರದಲ್ಲಿ ಒಂದೇ ತಿಂಗಳಲ್ಲಿ ಎರಡನೇ ಮಂಗನ ಕಾಯಿಲೆ ಪ್ರಕರಣ ಪತ್ತೆಯಾಗಿದೆ. ಶಿಕ್ಷರೊಬ್ಬರಿಗೆ ಕಾಣಿಸಿಕೊಂಡ ಮಂಗನ…
ಡಿಕೆಶಿ, ಸಿದ್ದರಾಮಯ್ಯ ಅವರಿಗೆ ಕೆಲಸ ಇಲ್ಲ: ನಾರಾಯಣಗೌಡ
ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೆಲಸ ಇಲ್ಲ, ಹೀಗಾಗಿ…
ಉಸ್ತುವಾರಿ ಜಿಲ್ಲೆ ಬದಲಾಯ್ತು ಅಂದಾಕ್ಷಣ ಮಂಡ್ಯ ಬಿಟ್ಟು ಕೊಡಲ್ಲ: ಡಾ. ನಾರಾಯಣಗೌಡ
ಶಿವಮೊಗ್ಗ: ಉಸ್ತುವಾರಿ ಜಿಲ್ಲೆ ಬದಲಾಯಿತು ಅಂದಾಕ್ಷಣ ಮಂಡ್ಯ ಬಿಟ್ಟು ಕೊಡುವುದಿಲ್ಲ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ…
ಸಿದ್ದರಾಮಯ್ಯನವರಿಗೆ ಪಾಠ ಮಾಡಲು ನಾನು ಎಲ್ಕೆಜಿ ಟೀಚರ್ ಅಲ್ಲ: ಈಶ್ವರಪ್ಪ
ಶಿವಮೊಗ್ಗ: ಸಿದ್ದರಾಮಯ್ಯನವರಿಗೆ ಪಾಠ ಮಾಡಲು ನಾನು ಎಲ್ಕೆಜಿ ಟೀಚರ್ ಅಲ್ಲ. ಇಂತಹ ವ್ಯಕ್ತಿಗಳು ಯಾಕೆ ಚಾಮುಂಡೇಶ್ವರಿ…
ನನಗೆ ಸಚಿವ ಸ್ಥಾನಕ್ಕಿಂತ ಪಕ್ಷದ ಸಂಘಟನೆ ಹೆಚ್ಚು ಖುಷಿ ನೀಡುತ್ತದೆ: ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ: ಚುನಾವಣೆಗೆ ಇನ್ನೂ 1 ವರ್ಷ 3 ತಿಂಗಳು ಮಾತ್ರ ಬಾಕಿ ಇದೆ. ಸದ್ಯ 4…
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಇಲ್ಲ: ಕೆ. ಎಸ್. ಈಶ್ವರಪ್ಪ
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಮಾಡಲು ಸಾಧ್ಯವೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ…
ಖಾಸಗಿ ಬಸ್ ಮಾಲೀಕ ನಾಪತ್ತೆ- ಸೇತುವೆ ಬಳಿ ಕಾರು, ಫೋನ್ ಪತ್ತೆ
ಶಿವಮೊಗ್ಗ: ಖಾಸಗಿ ಬಸ್ ಮಾಲೀಕ ನಾಪತ್ತೆಯಾಗಿದ್ದು, ಆತನ ಕಾರು ಮತ್ತು ಫೋನ್ ಪಟಗುಪ್ಪ ಸೇತುವೆಯ ಬಳಿ…
ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿ ಕುಸಿದು ಬಿದ್ದು ಸಾವು
ಶಿವಮೊಗ್ಗ: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯೋರ್ವಳು ಕುಸಿದು ಬಿದ್ದು ಮೃತಪಟ್ಟ ಘಟನೆ ಜಿಲ್ಲೆಯ ಸಾಗರದಲ್ಲಿ ವರದಿಯಾಗಿದೆ.…