ಸಿದ್ದರಾಮಯ್ಯನವರಿಗೆ ಪಾಠ ಮಾಡಲು ನಾನು ಎಲ್ಕೆಜಿ ಟೀಚರ್ ಅಲ್ಲ: ಈಶ್ವರಪ್ಪ
ಶಿವಮೊಗ್ಗ: ಸಿದ್ದರಾಮಯ್ಯನವರಿಗೆ ಪಾಠ ಮಾಡಲು ನಾನು ಎಲ್ಕೆಜಿ ಟೀಚರ್ ಅಲ್ಲ. ಇಂತಹ ವ್ಯಕ್ತಿಗಳು ಯಾಕೆ ಚಾಮುಂಡೇಶ್ವರಿ…
ನನಗೆ ಸಚಿವ ಸ್ಥಾನಕ್ಕಿಂತ ಪಕ್ಷದ ಸಂಘಟನೆ ಹೆಚ್ಚು ಖುಷಿ ನೀಡುತ್ತದೆ: ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ: ಚುನಾವಣೆಗೆ ಇನ್ನೂ 1 ವರ್ಷ 3 ತಿಂಗಳು ಮಾತ್ರ ಬಾಕಿ ಇದೆ. ಸದ್ಯ 4…
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಇಲ್ಲ: ಕೆ. ಎಸ್. ಈಶ್ವರಪ್ಪ
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಮಾಡಲು ಸಾಧ್ಯವೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ…
ಖಾಸಗಿ ಬಸ್ ಮಾಲೀಕ ನಾಪತ್ತೆ- ಸೇತುವೆ ಬಳಿ ಕಾರು, ಫೋನ್ ಪತ್ತೆ
ಶಿವಮೊಗ್ಗ: ಖಾಸಗಿ ಬಸ್ ಮಾಲೀಕ ನಾಪತ್ತೆಯಾಗಿದ್ದು, ಆತನ ಕಾರು ಮತ್ತು ಫೋನ್ ಪಟಗುಪ್ಪ ಸೇತುವೆಯ ಬಳಿ…
ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿ ಕುಸಿದು ಬಿದ್ದು ಸಾವು
ಶಿವಮೊಗ್ಗ: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯೋರ್ವಳು ಕುಸಿದು ಬಿದ್ದು ಮೃತಪಟ್ಟ ಘಟನೆ ಜಿಲ್ಲೆಯ ಸಾಗರದಲ್ಲಿ ವರದಿಯಾಗಿದೆ.…
ಪೊಲೀಸರು ಪ್ರಾಮಾಣಿಕರಾಗಿಲ್ಲ ಅಂದ್ರೆ ನಾಗರಿಕರು ನೆಮ್ಮದಿಯಾಗಿ ಇರಲು ಸಾಧ್ಯವಿಲ್ಲ: ಆರಗ ಜ್ಞಾನೇಂದ್ರ
ಶಿವಮೊಗ್ಗ: ಪೊಲೀಸರು ಪ್ರಾಮಾಣಿಕರಾಗಿಲ್ಲದಿದ್ದರೆ ನಾಗರಿಕರು ನೆಮ್ಮದಿಯಾಗಿ ಇರಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ…
ಅತ್ಯಾಚಾರ ನಡೆಸಿ, ವೀಡಿಯೋ ಮಾಡಿ ವಾಟ್ಸಪ್ನಲ್ಲಿ ಹರಿಬಿಟ್ಟ ಕಿರಾತಕರು ಅರೆಸ್ಟ್
ಶಿವಮೊಗ್ಗ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಅಶ್ಲೀಲ ವೀಡಿಯೋವನ್ನು ಹರಿಬಿಟ್ಟ ಕಿರಾತಕರನ್ನು ಬಂಧಿಸಿರುವ ಘಟನೆ…
ರಾಗಿಗುಡ್ಡದ ಬಳಿ ಗೋಶಾಲೆ ನಿರ್ಮಾಣಕ್ಕೆ ಸ್ಥಳೀಯರ ವಿರೋಧ
ಶಿವಮೊಗ್ಗ: ಮಹಾನಗರ ಪಾಲಿಕೆ ವತಿಯಿಂದ ನಿರ್ಮಿಸಲಾಗುತ್ತಿರುವ ಸರ್ಕಾರಿ ಗೋಶಾಲೆ ನಿರ್ಮಾಣಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ…
ಬಿಜೆಪಿಯವರ ಮೇಲೆಯೂ ಕೇಸ್ ಹಾಕಲಿ ಬೇಡ ಅನ್ನಲ್ಲ: ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ: ಬಿಜೆಪಿಯವರ ಮೇಲೆಯೂ ಕೇಸ್ ಹಾಕಲಿ ಬೇಡ ಅನ್ನುವುದಿಲ್ಲ. ಮೇಕೆದಾಟು ಯೋಜನೆ ಪಾದಯಾತ್ರೆಯಿಂದಲೇ ಕೋವಿಡ್ ಆರಂಭವಾಗಿದೆ…
ಸಾಕುನಾಯಿಯ ಹುಟ್ಟುಹಬ್ಬಕ್ಕೆ 13 ಸಾವಿರ ರೂ. ಹಾಸಿಗೆ ಗಿಫ್ಟ್ ಕೊಟ್ಟ ಮಾಲೀಕ!
ಶಿವಮೊಗ್ಗ: ಶ್ವಾನಪ್ರಿಯರೊಬ್ಬರು ತಾವು ಸಾಕಿರುವ ಮುದ್ದಿನ ಶ್ವಾನದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದಾರೆ. ಮನೆಯ ಮುಂದೆ…