ಶಿಕ್ಷಣದಿಂದ ಜೀವನ ಕಟ್ಟುವ ಕೆಲಸವಾಗುತ್ತಿದೆ: ಬಿ.ವೈ ರಾಘವೇಂದ್ರ
ಶಿವಮೊಗ್ಗ: ನಮ್ಮ ಬದುಕಿಗೆ ಒಂದು ಅರ್ಥ ಸಿಗುವುದು ಉತ್ತಮ ಶಿಕ್ಷಣದಿಂದ ಮಾತ್ರ. ಕೇಂದ್ರ ಮತ್ತು ರಾಜ್ಯ…
ಶಿವಮೊಗ್ಗ ಮಹಾನಗರ ಪಾಲಿಕೆ ನಿರ್ಲಕ್ಷ್ಯಕ್ಕೆ ಜಾನುವಾರುಗಳ ಬಲಿ
ಶಿವಮೊಗ್ಗ: ನಗರದಲ್ಲಿ ಉತ್ಪತ್ತಿಯಾಗುವ ಘನ ತ್ಯಾಜ್ಯ ವಿಲೇವಾರಿಯಲ್ಲಿ ಮಹಾ ನಿರ್ಲಕ್ಷ್ಯವಾಗಿದ್ದು, ಇದರಿಂದಾಗಿ ಜಾನುವಾರುಗಳು ಬಲಿಯಾಗುತ್ತಿವೆ. ಶಿವಮೊಗ್ಗ…
ಗ್ರಾಮದ ಮನೆ ಮನೆಗೆ ತೆರಳಿ ದೀಪಾವಳಿ ಶುಭಾಶಯ ಕೋರಿ, ಸಿಹಿ ಹಂಚಿದ: ಗೃಹ ಸಚಿವರು
-ಸ್ವಗ್ರಾಮದಲ್ಲಿ ದೀಪಾವಳಿ ಹಬ್ಬ ಆಚರಣೆ ಶಿವಮೊಗ್ಗ: ನಾಡಿನಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ. ಈ ಸಂಭ್ರಮದಲ್ಲಿ ಭಾಗಿಯಾದ…
ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ವಸೂಲಿ ಮಾಡ್ತೀವಿ: ಈಶ್ವರಪ್ಪ
ಶಿವಮೊಗ್ಗ: ಕಾಂಗ್ರೆಸ್‍ನವರು ಹಾನಗಲ್‍ನಲ್ಲಿ ಕೇವಲ 7 ಸಾವಿರ ಮತಗಳ ಅಂತರದಲ್ಲಿ ಗೆದ್ದಿರೋದಕ್ಕೆ ಬಹಳ ಹಾರಾಡುತ್ತಿದ್ದಾರೆ. ಮುಂದಿನ…
ಕಲಾವಿದನ ಕೈಯಲ್ಲಿ ಅರಳಿದ ಪವರ್ ಸ್ಟಾರ್ ಶಿಲ್ಪಕಲೆ
ಶಿವಮೊಗ್ಗ: ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ಯುವರತ್ನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಕಾಲಿಕ ನಿಧನ…
ಪತ್ನಿಗೆ ವೀಡಿಯೋ ಕರೆ ಮಾಡಿ ಮಾತಾಡುತ್ತಲೇ ನೇಣಿಗೆ ಶರಣಾದ!
ಶಿವಮೊಗ್ಗ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಗೆ ವೀಡಿಯೋ ಕರೆ ಮಾಡಿ, ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ…
ಶಿವಮೊಗ್ಗದಲ್ಲಿ ರಸ್ತೆಗೆ ಪುನೀತ್ ರಾಜ್‍ಕುಮಾರ್ ಹೆಸರಿಟ್ಟ ಸ್ಥಳೀಯರು
ಶಿವಮೊಗ್ಗ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಕಾಲಿಕ ನಿಧನದಿಂದ ಅಭಿಮಾನಿಗಳು, ಕುಟುಂಬಸ್ಥರು, ಕಲಾವಿದರು ಸೇರಿದಂತೆ ಪ್ರತಿಯೋಬ್ಬರಿಗೂ…
ಕಾಂಗ್ರೆಸ್ ಸರ್ಕಾರ ಇದ್ದಾಗ ತೈಲ ಬೆಲೆ ಏರಿಕೆ ಆಗಿಲ್ವಾ?: ಈಶ್ವರಪ್ಪ
ಶಿವಮೊಗ್ಗ: ಪೆಟ್ರೋಲ್ ಡೀಸೆಲ್ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಅದೇ ರೀತಿ ಇಳಿಕೆ ಕೂಡ ಆಗುತ್ತದೆ.…
ತಂದೆಯಂತೆ ಮಧು ಬಂಗಾರಪ್ಪ ನಾಯಕರಾಗಿ ಬೆಳೆಯುತ್ತಾರೆ: ಸಿದ್ದರಾಮಯ್ಯ
ಶಿವಮೊಗ್ಗ: ತಂದೆಯಂತೆ ಮಧು ಬಂಗಾರಪ್ಪ ನಾಯಕರಾಗಿ ಬೆಳೆಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ…
ಕಟೀಲ್‍ಗೆ ಸೀರೆ ಉಡಿಸಿದ್ರೆ ಆತ ಹೆಂಗಸು ಅಲ್ಲ, ಗಂಡಸು ಅಲ್ಲ: ಬೇಳೂರು ಗೋಪಾಲಕೃಷ್ಣ
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‍ಗೆ ಸೀರೆ ಉಡಿಸಿದರೆ ಆತ ಹೆಂಗಸು ಅಲ್ಲ, ಗಂಡಸು…