ಮೆಸ್ಕಾಂ ಇಲಾಖೆಯ ಅವ್ಯವಹಾರ ಬಯಲುಗೊಳಿಸಿ ಅಧಿಕಾರಿಗಳಿಗೆ ಈಶ್ವರಪ್ಪ ಕ್ಲಾಸ್
ಶಿವಮೊಗ್ಗ: ಮೆಸ್ಕಾಂ ಇಲಾಖೆಯ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಇಲಾಖೆಯ ಅವ್ಯವಹಾರ ಬಯಲಿಗೆಳೆದಿದ್ದಾರೆ.…
ಅಡುಗೆ ಮನೆಯಲ್ಲಿ ಬುಸುಗುಟ್ಟಿದ 8 ಅಡಿ ಉದ್ದದ ಕಾಳಿಂಗ ಸರ್ಪ – ಮನೆಯವರು ಕಂಗಾಲು
ಶಿವಮೊಗ್ಗ: ಕಾಡಿನಿಂದ ನಾಡಿಗೆ ಬಂದ ಕಾಳಿಂಗ ಸರ್ಪ ಮನೆಯೊಂದರ ಅಡುಗೆ ಮನೆಯಲ್ಲಿ ಅವಿತುಕೊಂಡು ಮನೆಯವರು ಕಂಗಾಲು…
ಕೃಷಿ ಕಾಯ್ದೆ ಹಿಂಪಡೆಯುವುದಾಗಿ ಸಿಎಂ ಭರವಸೆ ನೀಡಿದ್ದಾರೆ: ಕೋಡಿಹಳ್ಳಿ ಚಂದ್ರಶೇಖರ್
ಶಿವಮೊಗ್ಗ: ರೈತ ಸಂಬಂಧಿಸಿದ ಕಾಯ್ದೆಗಳನ್ನು ವಾಪಸ್ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ…
ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ತಂದೇ ತರುತ್ತೇವೆ: ಬಿಎಸ್‌ವೈ
ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಮತಾಂತರ ನಿಷೇಧ ಮಸೂದೆ ಬಗ್ಗೆ ಚರ್ಚೆಯ ಕಾವು ಜೋರಾಗಿದೆ. ಒಂದೆಡೆ ಸರ್ಕಾರ…
ಮಹಾರಾಷ್ಟ್ರ ಮುಖ್ಯಮಂತ್ರಿ ಆಕಾಶದಿಂದ ಇಳಿದು ಬಂದಿಲ್ಲ: ಈಶ್ವರಪ್ಪ ವಾಗ್ದಾಳಿ
ಶಿವಮೊಗ್ಗ: ಮಹಾರಾಷ್ಟ್ರ ಮುಖ್ಯಮಂತ್ರಿ ಆಕಾಶದಿಂದ ಇಳಿದು ಬಂದಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ…
ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ ಮಾಡಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಆರಗ ಜ್ಞಾನೇಂದ್ರ
ಶಿವಮೊಗ್ಗ: ವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಹಾನಿ ಮಾಡಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇನೆ…
ಅನ್ಯಕೋಮಿನ ಯುವಕನ ಜೊತೆ ಹಿಂದೂ ಯುವತಿ ಲಾಡ್ಜ್‌ನಲ್ಲಿ ಪತ್ತೆ
ಶಿವಮೊಗ್ಗ: ರಾಜ್ಯ ಸರ್ಕಾರ ಈ ಬಾರಿ ಬೆಳಗಾವಿ ಅಧಿವೇಶನದಲ್ಲಿಯೇ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು…
ದೇಶ ಸುತ್ತು, ಕೋಶ ಓದು ಗಾದೆ ಮರೆತು ಯುವಜನತೆ ಡಿಜಿಟಲ್ ಯುಗಕ್ಕೆ ಬದಲಾಗುತ್ತಿದೆ: ಬಿ.ವೈ.ರಾಘವೇಂದ್ರ
ಶಿವಮೊಗ್ಗ : ಇತ್ತೀಚಿನ ದಿನದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಮತ್ತು ಯುವಜನತೆ ಡಿಜಿಟಲ್ ಯುಗಕ್ಕೆ ಬದಲಾಗುತ್ತಿದ್ದಾರೆ. ದೇಶ…
ಮತಾಂತರ ನಿಷೇಧ ಕಾಯ್ದೆ ಜಾರಿ ಸರಿಯಿದೆ: ಬಿವೈ ರಾಘವೇಂದ್ರ
ಶಿವಮೊಗ್ಗ: ಮತಾಂತರ ನಿಷೇಧ ಕಾಯ್ದೆ ಜಾರಿ ತರುವ ವಿಚಾರವಾಗಿ ಸಿಎಂ ಬೊಮ್ಮಾಯಿ ಅವರ ನಿರ್ಧಾರ ಸರಿಯಿದೆ…
ಸ್ಮಾರ್ಟ್ ಸಿಟಿ ಕಾಮಗಾರಿ ವೇಳೆ ಹಾವು ಕೊಂದ ಇಂಜಿನಿಯರ್ ವಿರುದ್ಧ ದೂರು ದಾಖಲು
-ಸ್ಮಾರ್ಟ್ ಸಿಟಿ ಇಂಜಿನಿಯರ್ ವಿರುದ್ದ ಅರಣ್ಯ ಇಲಾಖೆಯಲ್ಲಿ ದೂರು ಶಿವಮೊಗ್ಗ: ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ…
