Monday, 18th March 2019

Recent News

1 month ago

ಹುಚ್ಚು ಹುಚ್ಚಾಗಿ ಪ್ರಶ್ನೆ ಕೇಳ್ಬೇಡಿ – ಬಿಜೆಪಿ ಶಾಸಕ ಶಿವನಗೌಡ ನಾಯಕ ದರ್ಪ

ರಾಯಚೂರು: ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಆಡಿಯೋ ಕುರಿತಂತೆ ಪ್ರಶ್ನಿಸಿದಾಗ ದೇವದುರ್ಗ ಶಾಸಕ ಶಿವನಗೌಡ ನಾಯಕ ಅವರು ಮಾಧ್ಯಮದವರ ಮೇಲೆಯೇ ದರ್ಪ ತೋರಿದ್ದಾರೆ. ರಾಯಚೂರಿನ ದೇವದುರ್ಗದ ವೀರಗೋಟದಲ್ಲಿ ಸದನದಿಂದ ಹೊರಬಂದ ವಿಚಾರದ ಕುರಿತು ಮಾಧ್ಯಮದವರು ಪ್ರಶ್ನಿಸಿದಾಗ ನಾನು ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ. ಆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡುವ ಸ್ಥಳ ಇದಲ್ಲ. ಹುಚ್ಚು ಹುಚ್ಚಾಗಿ ಪ್ರಶ್ನೆ ಕೇಳಬೇಡಿ. ಯಡಿಯೂರಪ್ಪನವರ ಬಗ್ಗೆ, ಆಡಿಯೋ ಬಗ್ಗೆ ನೀವು ಏನೇ ಕೇಳಿದರೂ ಪ್ರತಿಕ್ರಿಯೆ ನೀಡಲ್ಲ. ಇಷ್ಟಲಿಂಗ ಪೂಜೆ […]