Friday, 13th December 2019

16 hours ago

ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ತಿರುಪತಿಗೆ ಭೇಟಿ

ಹೈದಾರಾಬಾದ್: ಸ್ಯಾಂಡಲ್‍ವುಡ್‍ನ ಸೆಂಚುರಿ ಸ್ಟಾರ್ ಶಿವರಾಜ್‍ಕುಮಾರ್ ಅವರು ಇಂದು ಆಂಧ್ರ ಪ್ರದೇಶದಲ್ಲಿರುವ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಶಿವರಾಜ್‍ಕುಮಾರ್ ಬ್ಯಾಕ್ ಟು ಬ್ಯಾಕ್ ಸಿನಿಮಾ ಕೆಲಸಗಳಿಂದ ಬಿಡುವು ಪಡೆದುಕೊಂಡು ತಮ್ಮ ಪತ್ನಿ ಗೀತಾ ಅವರ ಜೊತೆ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಗೀತಾ ಅವರು ದೇವರಿಗೆ ಮುಡಿ ನೀಡಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಶಿವಣ್ಣ, ನಾವು ಯಾವಾಗಲೂ ತಿರುಪತಿಗೆ ಬರುತ್ತಿರುತ್ತೇವೆ. ಈ ದೇವಸ್ಥಾನಕ್ಕೆ ಬಂದು ಏಳು ವರ್ಷವಾಗಿತ್ತು. ದೇವರ ದರ್ಶನ […]

2 months ago

ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಶಿವಣ್ಣ

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಕಾರಿನಲ್ಲಿ ಹೋಗುತ್ತಿದ್ದ ವೇಳೆ ವೃದ್ಧರೊಬ್ಬರಿಗೆ ಹಣ ನೀಡಿ ಮಾನವೀಯತೆ ಮೆರೆದಿದ್ದಾರೆ. ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವ್ಯಕ್ತಿಯೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ಬಳಿಕ...

ಹಿರಿಯರ ಮಾತಿಗೆ ಬೆಲೆ ಕೊಡಿ- ಸ್ಟಾರ್ ವಾರ್‌ಗೆ ಹ್ಯಾಟ್ರಿಕ್ ಹೀರೋ ಕಿಡಿ

3 months ago

– ‘ಪೈಲ್ವಾನ್’ ಸಿನಿಮಾ ಸೂಪರ್ ಮೇಕಿಂಗ್ ಅಂದ್ರು ಶಿವಣ್ಣ – ಕುಟುಂಬದಲ್ಲಿ ಒಂದಾಗಿರೋದನ್ನು ಕಲಿಬೇಕು ಬೆಂಗಳೂರು: ಬಾಕ್ಸ್ ಆಫೀಸ್ ಭಾರೀ ಸದ್ದು ಮಾಡುತ್ತಿರುವ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾವ್’ ಸಿನಿಮಾದ ಬಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಗರದ ಒರಾಯನ್...

ವೈದ್ಯರ ಸಲಹೆ ಕೇಳಿ ಬೆಂಗ್ಳೂರಿಗೆ ಬರಲು ಕಾಯುತ್ತಿರುವ ಶಿವಣ್ಣ

5 months ago

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಭುಜದ ನೋವಿಗೆ ಶಸ್ತ್ರಚಿಕಿತ್ಸೆ ಪಡೆಯಲು ಲಂಡನ್‍ಗೆ ಹೋಗಿದ್ದರು. ಈಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ವೈದ್ಯರು ಅವರಿಗೆ ಸಲಹೆಯೊಂದನ್ನು ನೀಡಿದ್ದಾರೆ. ಶಿವಣ್ಣ ಅವರು ವೈದ್ಯರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಅದನ್ನು ಟ್ವಿಟ್ಟರಿನಲ್ಲಿ ಹಾಕಿದ್ದಾರೆ. ಅಲ್ಲದೆ, ಡಾ. ಆಂಡ್ರ್ಯೂ...

ಶಿವರಾಜ್‍ಕುಮಾರ್ ಹುಟ್ಟುಹಬ್ಬಕ್ಕೆ ಅನಿಲ್ ಕುಂಬ್ಳೆ ಸರ್ಪ್ರೈಸ್

5 months ago

ಲಂಡನ್: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಶುಕ್ರವಾರ ಲಂಡನ್‍ನಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಈ ವೇಳೆ ಭಾರತ ತಂಡದ ಮಾಜಿ ಕ್ರಿಕೆಟ್ ಆಟಗಾರ ಅನಿಲ್ ಕುಂಬ್ಳೆ ಅವರು ಶಿವರಾಜ್ ಕುಮಾರ್ ಅವರಿಗೆ ಸರ್ಪ್ರೈಸ್ ನೀಡಿದ್ದಾರೆ. ಹೌದು. ಅನಿಲ್ ಕುಂಬ್ಳೆ ಅವರು ಶುಕ್ರವಾರ...

`ಶಿವ-ರಾಜ-ಕುಮಾರ’ನನ್ನು ವರ್ಣಿಸಿ ಹುಟ್ಟುಹಬ್ಬಕ್ಕೆ ಶುಭಕೋರಿದ ಜಗ್ಗೇಶ್

5 months ago

ಬೆಂಗಳೂರು: ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ತಮ್ಮ 57ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಈ ಮಧ್ಯೆ ನವರಸ ನಾಯಕ ಜಗ್ಗೇಶ್ ಅವರು ಶಿವರಾಜ್‍ಕುಮಾರ್ ಹೆಸರಿನ ಅರ್ಥ ವರ್ಣಿಸಿ ಪ್ರೀತಿಯಿಂದ ವಿಶ್ ಮಾಡಿದ್ದಾರೆ. ಶಿವರಾಜ್‍ಕುಮಾರ್ ಅವರ ಹೆಸರಿನ ಅರ್ಥವನ್ನು ಬಣ್ಣಿಸಿ ಜಗ್ಗೇಶ್...

ಶಿವರಾಜ್‌ಕುಮಾರ್‌ಗೆ 57ನೇ ಹುಟ್ಟುಹಬ್ಬದ ಸಂಭ್ರಮ – ಅಭಿಮಾನಿಗಳಿಗೆ ಸರ್ಪ್ರೈಸ್

5 months ago

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಇಂದು ತಮ್ಮ 57ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಅಲ್ಲದೆ ಈ ಹುಟ್ಟುಹಬ್ಬದಂದು ಅವರು ತಮ್ಮ ಟ್ವಿಟ್ಟರ್ ಹಾಗೂ ಫೇಸ್‍ಬುಕ್‍ನಲ್ಲಿ ಅಧಿಕೃತ ಖಾತೆ ತೆರೆಯುವ ಮೂಲಕ ತಮ್ಮ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಶಿವಣ್ಣ ಅವರು ಕಳೆದ...

ಲಂಡನ್‍ನಲ್ಲಿ ನಟ ಶಿವಣ್ಣನಿಗೆ ಶಸ್ತ್ರಚಿಕಿತ್ಸೆ – ಅಭಿಮಾನಿಗಳಿಂದ ಹೋಮ, ಹವನ

5 months ago

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರಿಗೆ ಇಂದು ಲಂಡನ್‍ನಲ್ಲಿ ಶಸ್ತ್ರ ಚಿಕಿತ್ಸೆ ನಡೆಯಲಿದೆ. ಶಸ್ತ್ರ ಚಿಕಿತ್ಸೆ ಯಶಸ್ವಿ ಆಗಲಿ ಎಂದು ಅಭಿಮಾನಿಗಳು ಹೋಮ, ಹವನ ಮಾಡಿಸುತ್ತಿದ್ದಾರೆ. ಇಂದು ಲಂಡನ್‍ನಲ್ಲಿ ಶಿವರಾಜ್ ಕುಮಾರ್ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. ಹಾಗಾಗಿ `ಶಿವರಾಜ್ ಕುಮಾರ್ ಸೇನಾ...