ಗಡಿ ವಿವಾದ: ಹೋರಾಟ ಅನ್ನೋದೇ ಆದ್ರೆ ಕನ್ನಡ ಚಿತ್ರರಂಗ ಒಗ್ಗಟ್ಟಾಗಿ ಬರುತ್ತೆ – ಶಿವರಾಜಕುಮಾರ್
ರಾಯಚೂರು: ಗಡಿ ವಿವಾದವನ್ನ (Belagavi Controvarsy) ಯಾರೂ ದೊಡ್ಡದು ಮಾಡಬಾರದು, ಅಂತಹ ಸಮಯ ಬಂದ್ರೆ ಕನ್ನಡ…
ಸ್ಕಿನ್ ಲಿಫ್ಟ್ ಥೆರಪಿ ಮೊರೆ ಹೋದ ಶಿವರಾಜ್‌ಕುಮಾರ್ ನಾಯಕಿ ಮೆಹ್ರೀನ್ ಫಿರ್ಜಾದ
ಚಿತ್ರರಂಗದಲ್ಲಿ ಪ್ರತಿಭೆ ಎಷ್ಟು ಮುಖ್ಯವೋ ಅಂದ ಅಷ್ಟೇ ಮುಖ್ಯ ಅಂತಾ ನಟಿಮಣಿಯರು ಸೌಂದರ್ಯ ವೃದ್ಧಿಗೆ…
`ಜೈಲರ್’ ಚಿತ್ರದ ಸೆಟ್‌ನಲ್ಲಿ ಶಿವಣ್ಣನನ್ನು ಭೇಟಿಯಾದ ಶಿವಕಾರ್ತಿಕೇಯನ್
ರಜನಿಕಾಂತ್ (Rajanikanth) 169ನೇ ಚಿತ್ರ `ಜೈಲರ್' (Jailer) ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಹ್ಯಾಟ್ರಿಕ್ ಹೀರೋ…
`ಗಂಧದಗುಡಿ’ ಟೀಸರ್ ನೋಡಿದಾಗ ನೋವು, ಖುಷಿ ಎರಡೂ ಆಗುತ್ತದೆ: ಶಿವಣ್ಣ
ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ (Shivarajkumar) ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಮಧ್ಯೆ ಶಕ್ತಿಧಾಮದ ಜವಾಬ್ದಾರಿ…
ಅರ್ಜುನ್ ಜನ್ಯ ನಿರ್ದೇಶನದ ಸಿನಿಮಾದಲ್ಲಿ ಶಿವಣ್ಣ- ಉಪೇಂದ್ರ
ಸ್ಯಾಂಡಲ್‌ವುಡ್‌ನಲ್ಲಿ(Sandalwood) ಓಂ, ಲವ ಕುಶ, ಪ್ರೀತ್ಸೇ ಸಿನಿಮಾಗಳ ಮೋಡಿ ಮಾಡಿದ್ದ ಶಿವಣ್ಣ(Shivanna) ಮತ್ತು ಉಪೇಂದ್ರ (Upendra)…
ಶಿವಣ್ಣ ಅಭಿಮಾನಿಗಳಿಗೆ ಗುಡ್ ನ್ಯೂಸ್: `ವೇದ’ ಚಿತ್ರದ ರಿಲೀಸ್ ಡೇಟ್ ಫಿಕ್ಸ್
`ಭಜರಂಗಿ 2'(Bhajarangi 2) ಚಿತ್ರದ ನಂತರ ಮತ್ತೆ ಎ.ಹರ್ಷ ಮತ್ತು ಶಿವರಾಜ್‌ಕುಮಾರ್ (Shivarajkumar) ಕಾಂಬಿನೇಷನ್‌ನಲ್ಲಿ `ವೇದ'…
ಶಿವಣ್ಣನ ಮನೆಗೆ ಭೇಟಿ ನೀಡಿದ `ಸತ್ಯ ಇನ್ ಲವ್’ ಚಿತ್ರದ ನಾಯಕಿ ಜೆನಿಲಿಯಾ
ಬಾಲಿವುಡ್ ನಟಿ ಜೆನಿಲಿಯಾ ಮತ್ತೆ ಕನ್ನಡ ಸಿನಿಮಾಗೆ ಕಂಬ್ಯಾಕ್ ಆಗಿದ್ದಾರೆ. ಬಹುಭಾಷೆಗಳಲ್ಲಿ ಜೆನಿಲಿಯಾ ಮಿಂಚುತ್ತಿದ್ದಾರೆ. ಸದ್ಯ…
ಸುದೀಪ್ ಹುಟ್ಟುಹಬ್ಬಕ್ಕೆ ಕೌಂಟ್‌ಡೌನ್: ಕಿಚ್ಚನ ಕಾಮನ್ ಡಿಪಿ ಅನಾವರಣ ಮಾಡಿದ ಶಿವಣ್ಣ
ಬಾದಶಾ ಕಿಚ್ಚ ಸುದೀಪ್‌ಗೆ ವಿಶ್ವದ ಮೂಲೆ ಮೂಲೆಯಲ್ಲೂ ಅಭಿಮಾನಿಗಳಿದ್ದಾರೆ. `ವಿಕ್ರಾಂತ್ ರೋಣ' ಚಿತ್ರದ ಸೂಪರ್ ಸಕ್ಸಸ್…
ದೊಡ್ಮನೆಗೆ ಬಂದ ಅಭಿಮಾನಿಯ ಮಗುವಿಗೆ ಅಪ್ಪು ಅಂತ ಹೆಸರಿಟ್ಟ ಶಿವಣ್ಣ
ಕರುನಾಡ ರಾಜಕುಮಾರ ಪುನೀತ್‌ಗಾಗಿ ಇಂದಿಗೂ ಅಭಿಮಾನಿಗಳು ಕಣ್ಣೀರಿಡುತ್ತಿದ್ದಾರೆ. ಅಪ್ಪು ಅಗಲಿಕೆ ಈಗಲೂ ಫ್ಯಾನ್ಸ್ಗೆ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ.…
ಕೊನೆಗೂ ಶಿವಣ್ಣ, ಅನುಶ್ರೀ ಭೇಟಿಯಾಗಿ ಆಸೆ ಈಡೇರಿಸಿಕೊಂಡ ಕಾಫಿನಾಡು ಚಂದು
ಸೋಷಿಯಲ್ ಮೀಡಿಯಾದ ಸೆನ್ಸೇಷನಲ್ ಸ್ಟಾರ್ ಕಾಫಿನಾಡು ಚಂದು ಮತ್ತೆ ಸುದ್ದಿಯಲ್ಲಿದ್ದಾರೆ. ಕೊನೆಗೂ ಶಿವಣ್ಣ ಅವರನ್ನ ಭೇಟಿಯಾಗಿ…