ಅನಂತಕುಮಾರ್ ಹೆಗಡೆ ಬಳಿ ಬೂಟಿನೇಟು ತಿಂದು ಹೆಬ್ಬಾರ್ ಬಿಜೆಪಿ ತೊರೆದಿದ್ದರು- ಕಾಂಗ್ರೆಸ್ ಮುಖಂಡ ಕಿಡಿ
ಕಾರವಾರ: ಯಲ್ಲಾಪುರ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಈ ಹಿಂದೆ ಸಂಸದ ಅನಂತಕುಮಾರ್ ಹೆಗಡೆ ಬಳಿ…
ಒಗ್ಗಟ್ಟಿನ ಮಂತ್ರ ಜಪಿಸಿದ್ದ ಶಿವರಾಮ್ ಹೆಬ್ಬಾರ್‌ಗೆ ಸಂಕಷ್ಟ
ಕಾರವಾರ: ಸೋಮವಾರವಷ್ಟೆ ಬೃಹತ್ ಸಮಾವೇಶ ನಡೆಸಿ ಒಗ್ಗಟ್ಟಿನ ಮಂತ್ರ ಜಪಿಸಿದ್ದ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್‌ಗೆ…
ಇಂದು 16 ಅನರ್ಹ ಶಾಸಕರು ಬಿಜೆಪಿಗೆ- ರೋಷನ್ ಬೇಗ್ ಸೇರ್ಪಡೆಗೆ ಬ್ರೇಕ್
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಬರಲು ಕಾರಣರಾದ 17 ಅನರ್ಹ ಶಾಸಕರು…
ನಾನು ಎಕ್ಸ್ ಎಂಎಲ್‍ಎ ಅಲ್ಲ: ಕರ್ನಾಟಕ ಭವನದ ಸಿಬ್ಬಂದಿ ಮೇಲೆ ಹೆಬ್ಬಾರ್ ಗರಂ
ನವದೆಹಲಿ: ಯಾರು ಎಕ್ಸ್ ಎಂಎಲ್‍ಎ? ನಾನು ಮಾಜಿ ಶಾಸಕನಲ್ಲ ಎಂದು ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್…
ಜೆಡಿಎಸ್‍ಗೆ ಸಿದ್ದರಾಮಯ್ಯ ಹಾಕಿದ್ದು ಚಾಕುನೋ ಚೂರಿನೋ: ಶಿವರಾಮ್ ಹೆಬ್ಬಾರ್ ಪ್ರಶ್ನೆ
ಕಾರವಾರ: ಸಿದ್ದರಾಮಯ್ಯ ಜೆಡಿಎಸ್ ಪಕ್ಷಕ್ಕೆ ಮೋಸಮಾಡಿ ಹೋಗುವಾಗ ಚೂರಿ ಹಾಕಲಿಲ್ಲವಾ ಅದೇನು ಚೂರಿನೋ ಚಾಕುನೋ, ನೀವು…
ಬಿಜೆಪಿ ಸಭೆಯಲ್ಲಿ ಕಾಣಿಸಿಕೊಂಡ ಶಿವರಾಮ್ ಹೆಬ್ಬಾರ್
- ಉಪ ಚುನಾವಣೆಗೆ ನಿಲ್ತೀನಿ, ಗೆಲ್ತೀನಿ ಎಂದ ಅನರ್ಹ ಶಾಸಕ ಕಾರವಾರ: ಅನರ್ಹ ಶಾಸಕ ಶಿವರಾಮ್…
ನಾವು ಅನರ್ಹರೂ ಅಲ್ಲ, ಅನಾಥರೂ ಅಲ್ಲ: ಶಿವರಾಮ್ ಹೆಬ್ಬಾರ್
ಕಾರವಾರ: ಅನರ್ಹ ಶಾಸಕರು ಹತಾಶರಾಗಿದ್ದಾರೆ ಎನ್ನುವುದು ಕೇವಲ ಊಹಾಪೋಹ. ನಾವು ಅನರ್ಹರೂ ಅಲ್ಲ, ಅನಾಥರೂ ಅಲ್ಲ…
ಸ್ವ-ಕ್ಷೇತ್ರಕ್ಕೆ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ವಾಪಸ್
ಕಾರವಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅತೃಪ್ತ ಶಾಸಕರನ್ನು ಅನರ್ಹ ಮಾಡುತ್ತಿದ್ದಂತೆ ಮುಂಬೈನಲ್ಲಿದ್ದ ಶಾಸಕರು ಒಬ್ಬೊಬ್ಬರಂತೆ…
ಪಕ್ಷಪಾತಿಯಾಗಿ ಸ್ಪೀಕರ್ ನಿರ್ಧಾರ ತೆಗೆದುಕೊಂಡಿದ್ದಾರೆ- ಫೇಸ್‍ಬುಕ್‍ನಲ್ಲಿ ಶಿವರಾಮ್ ಹೆಬ್ಬಾರ್ ಕಿಡಿ
ಕಾರವಾರ: ಸ್ಪೀಕರ್ ರಮೇಶ್ ಕುಮಾರ್ ಅವರು ಶಾಸಕ ಸ್ಥಾನದಿಂದ ಅತೃಪ್ತರನ್ನು ಅನರ್ಹಗೊಳಿಸಿದ್ದು, ಯಲ್ಲಾಪುರ ಶಾಸಕ ಶಿವರಾಮ್…
ಸುಳ್ಳು ಆರೋಪಗಳ ವಿಷ ಕುಡಿದು, ವಿಷಕಂಠನಾಗಿದ್ದೇನೆ- ಹೆಬ್ಬಾರ್ ವಿರುದ್ಧ ಸಿದ್ದರಾಮಯ್ಯ ಕಿಡಿ
ಬೆಂಗಳೂರು: 'ಸಿದ್ದರಾಮಯ್ಯನವರು ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು' ಎಂದು ಕೆಲವು ಅತೃಪ್ತ ಶಾಸಕರು…