Wednesday, 20th November 2019

5 months ago

ಮಂಡ್ಯ ಬಸ್ ದುರಂತಕ್ಕೆ ಕೇಂದ್ರದ ಪರಿಹಾರ- ಶಿವರಾಮೇಗೌಡರಿಗೆ ಕ್ರೆಡಿಟ್ ನೀಡಿದ ಸಚಿವ ಪುಟ್ಟರಾಜು

ಕೋಲಾರ: ಮಂಡ್ಯ ಬಸ್ ದುರಂತಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರ ಹಣ ಬಂದ ಕ್ರೆಡಿಟ್ ಮಾಜಿ ಸಂಸದ ಶಿವರಾಮೇಗೌಡರಿಗೆ ಸಲ್ಲುತ್ತದೆ ಎಂದು ಸಣ್ಣ ನೀರಾವರಿ ಸಚಿವ ಪುಟ್ಟರಾಜು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮಂಡ್ಯ ಬಸ್ ದುರಂತದ ಬಗ್ಗೆ ಕೇಂದ್ರಕ್ಕೆ ಪರಿಹಾರ ಹಣಕ್ಕಾಗಿ ಒತ್ತಾಯಿಸಿದ್ದು ನಾನು ಎಂದು ಟ್ವೀಟ್ ಮಾಡಿದ್ದ ಶಿವರಾಮೇಗೌಡರನ್ನು ಸಮರ್ಥಿಸಿಕೊಂಡು, ಆ ಕ್ರೆಡಿಟ್ ಅವರಿಗೆ ಸಲ್ಲಬೇಕು. ಈ ದುರಂತದ ಬಗ್ಗೆ ಕೇಂದ್ರ ಸರ್ಕಾರದಿಂದ ಪರಿಹಾರದ ಕುರಿತು ಅಂದಿನ ಜಿಲ್ಲಾಧಿಕಾರಿಗಳು ವಿಸ್ತೃತ ವರದಿ ನೀಡಿದ್ದರು. ಅವರ […]

6 months ago

ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಕಾರಣಕೊಟ್ಟ ಶಿವರಾಮೇಗೌಡ!

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಅದರಲ್ಲೂ ಮಂಡ್ಯದಲ್ಲಿ ನಿಖಿಲ್ ಸೋಲು ಅಘಾತ ತಂದಿದ್ದು, ಮತಯಂತ್ರದ ದೋಷವೇ ನಿಖಿಲ್ ಸೋಲಲು ಕಾರಣವಾಯ್ತ ಎಂಬ ಅನುಮಾನ ಇದೇ ಎಂದು ಮಾಜಿ ಸಂಸದ ಶಿವರಾಮೇಗೌಡ ತಿಳಿಸಿದ್ದಾರೆ. ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಬೇರೆಯವರ ಅಭಿಪ್ರಾಯ ನನಗೆ ಗೊತ್ತಿಲ್ಲ. ನನ್ನ ಅಭಿಪ್ರಾಯ ಬಿಜೆಪಿಯ ಭರ್ಜರಿ ಗೆಲುವಿಗೆ ಇವಿಎಂ...