Recent News

11 months ago

‘ಮೊದಲು ಮಂದಿರ ನಂತರ ಸರ್ಕಾರ’ ಎಂಬ ಘೋಷವಾಕ್ಯದೊಂದಿಗೆ ಅಯೋಧ್ಯೆಗೆ ಹೊರಟ ಶಿವ ಸೈನಿಕರು

ಮುಂಬೈ: ಶಿವಸೇನಾ ಮತ್ತು ವಿಶ್ವ ಹಿಂದೂ ಪರಿಷದ್(ವಿಎಚ್‍ಪಿ) ಕಾರ್ಯಕರ್ತರನ್ನು ಒಳಗೊಂಡ ಶಿವ ಸೈನಿಕರು `ಮೊದಲು ಮಂದಿರ-ನಂತರ ಸರ್ಕಾರ’ ಎಂಬ ಘೋಷವಾಕ್ಯದೊಂದಿಗೆ ರಾಮಜನ್ಮ ಭೂಮಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಹೌದು, 2019ರ ಲೋಕಸಭಾ ಚುನಾವಣೆಯ ಪ್ರಮುಖ ಅಸ್ತ್ರವಾಗಿರುವ ರಾಮ ಮಂದಿರ ನಿರ್ಮಾಣಕ್ಕೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ, ಶಿವಸೇನೆ ಹಾಗೂ ವಿಎಚ್‍ಪಿ ಕಾರ್ಯಕರ್ತರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಗುರುವಾರ ಮಧ್ಯಾಹ್ನ ಮಹಾರಾಷ್ಟ್ರದ ಥಾಣೆ ರೈಲ್ವೇ ನಿಲ್ದಾಣದಲ್ಲಿ ಸಿದ್ಧವಾಗಿದ್ದ ವಿಶೇಷ ರೈಲಿನಲ್ಲಿ ಶಿವ ಸೈನಿಕರು ಅಯೋಧ್ಯೆಗೆ ಪ್ರಯಾಣ ಬೆಳೆಸಿದರು. ಕೇಸರಿ ವಸ್ತ್ರ […]

2 years ago

ಹಿಂದೂ ಮಹಿಳೆಯೊಂದಿಗೆ ಹೋಟೆಲಿಗೆ ಬಂದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಬಾರ್ಮರ್: ಮುಸ್ಲಿಂ ಯುವಕನೊಬ್ಬನನ್ನು ಹೊಟೇಲ್ ನಿಂದ ಹೊರಗಡೆ ಎಳೆದುಕೊಂಡು ಬಂದು ಗುಂಪೊಂದು ಹಲ್ಲೆ ಮಾಡಿರುವ ಘಟನೆ ರಾಜಸ್ತಾನದ ಬಾರ್ಮರ್ ಜಿಲ್ಲೆಯ ಬಲೋತ್ರ ಪ್ರದೇಶದಲ್ಲಿ ನಡೆದಿದೆ. 25 ವರ್ಷದ ಪದು ಖಾನ್ ಎಂಬ ಯುವಕ ಮಧ್ಯ ವಯಸ್ಸಿನ ಮಹಿಳೆಯೊಂದಿಗೆ ಸುಮಾರು 10 ಗಂಟೆಯ ವೇಳೆಗೆ ಹೊಟೇಲಿಗೆ ಬಂದಿದ್ದನು. ಮಹಿಳೆ ರಾಜಸ್ತಾನ ಸಂಪ್ರದಾಯದಂತೆ ಡ್ರೆಸ್ ಮಾಡಿದ್ದರು. ಅವರು ಬಂದು...