Thursday, 17th October 2019

Recent News

2 months ago

ಸುಧಾಕರ್ ಓರ್ವ ಬ್ರೋಕರ್, ಹೈಟೆಕ್ ತಲೆಹಿಡುಕ: ಶಿವಶಂಕರರೆಡ್ಡಿ ವಾಗ್ದಾಳಿ

ಚಿಕ್ಕಬಳ್ಳಾಪುರ: ಅನರ್ಹ ಶಾಸಕ ಡಾ. ಕೆ. ಸುಧಾಕರ್ ಓರ್ವ ಬ್ರೋಕರ್, ಹೈಟೆಕ್ ತಲೆ ಹಿಡುಕ ಎಂದು ಗೌರಿಬಿದನೂರು ಶಾಸಕ ಮಾಜಿ ಸಚಿವ ಎನ್.ಎಚ್ ಶಿವಶಂಕರರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಗೌರಿಬಿದನೂರು ತಾಲೂಕಿನ ಅಲ್ಲೀಪುರ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಿ ಮಾತನಾಡಿದ ಶಿವಶಂಕರರೆಡ್ಡಿ, ಅನರ್ಹ ಶಾಸಕ ಸುಧಾಕರ್ ವಿರುದ್ಧ ಹರಿಹಾಯ್ದರು. ರಾಜಕೀಯ ಕ್ಷೇತ್ರದಲ್ಲಿ ಯಾರನ್ನೇ ಕೇಳಿ ಸುಧಾಕರ್ ಬಗ್ಗೆ ಬ್ರೋಕರ್ ಎಂದು ಕರೆಯುತ್ತಾರೆ. ಸುಧಾಕರ್ ಓರ್ವ ಬ್ರೋಕರ್, ಹೈಟೆಕ್ ತಲೆಹಿಡುಕ. ಈಗಲೂ ಅದೇ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ […]

2 months ago

ಪಾಕ್ ಜೊತೆ ಯುದ್ಧ ಮಾಡಲು ಕೇಂದ್ರ ಸಂಚು ರೂಪಿಸಿದೆ: ಶಿವಶಂಕರ ರೆಡ್ಡಿ

ಚಿಕ್ಕಬಳ್ಳಾಪುರ: ಜಮ್ಮು-ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆಯ ವಿರುದ್ಧ ಮಾಜಿ ಸಚಿವ ಎನ್.ಎಚ್ ಶಿವಶಂಕರ ರೆಡ್ಡಿ ಟೀಕೆ ಮಾಡಿದ್ದಾರೆ. ಪಾಕ್ ಜೊತೆ ಯುದ್ಧ ಮಾಡಲು ಕೇಂದ್ರ ಸರ್ಕಾರ ಸಂಚು ರೂಪಿಸಿದೆ ಎಂದು ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮುಸ್ಲಿಂ ವಿರೋಧಿ ನೀತಿ ತಾಳುತ್ತಿದೆ. ದೇಶದಲ್ಲಿ ಯುದ್ಧದ...

ಫಲಿತಾಂಶ ನಂತರವೂ ಮೈತ್ರಿ ಸರ್ಕಾರ ಮುಂದುವರಿಯುತ್ತೆ: ಶಿವಶಂಕರರೆಡ್ಡಿ

5 months ago

– ಸಂಪೂರ್ಣವಾಗಿ ಎಕ್ಸಿಟ್ ಪೋಲ್ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಏನೇ ವ್ಯತ್ಯಾಸವಾದರೂ ರಾಜ್ಯ ಸಮ್ಮಿಶ್ರ ಸರ್ಕಾರ ಸುಭದ್ರವಾಗಿರುತ್ತದೆ ಹಾಗೂ ಮುಂದುವರಿಯುತ್ತದೆ ಎಂದು ಕೃಷಿ ಸಚಿವ ಎನ್.ಎಚ್ ಶಿವಶಂಕರರೆಡ್ಡಿ ಹೇಳಿದ್ದಾರೆ. ನಗರದ ಜಿಲ್ಲಾಡಳಿತ ಭವನದ ಬಳಿ ಮಾತನಾಡಿದ ಸಚಿವರು,...

ವೇದಿಕೆಯಲ್ಲಿ ಒಂದಾದ ಶಾಸಕ ಸುಧಾಕರ್ – ಸಚಿವ ಶಿವಶಂಕರರೆಡ್ಡಿ

1 year ago

ಚಿಕ್ಕಬಳ್ಳಾಪುರ: ರಾಜಕೀಯವಾಗಿ ಪರಸ್ಪರ ಕಡು ವೈರಿಗಳಾಗಿರುವ ಕೃಷಿ ಸಚಿವ ಶಿವಶಂಕರರೆಡ್ಡಿ ಹಾಗೂ ಶಾಸಕ ಸುಧಾಕರ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಕೇಂಪೇಗೌಡ ಜಯಂತಿ ಆಚರಣೆಯಲ್ಲಿ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ ಹಾಗೂ ಗೌರಿಬಿದನೂರು...

ಪಿಯುಸಿ ಮಾಡಿ ಎಂಎ, ಡಿಗ್ರಿ ಸರ್ಟಿಫಿಕೇಟ್ ಕೇಳಿದ್ರೆ ಆಗುತ್ತಾ?- ಶಾಸಕ ಸುಧಾಕರ್ ಗೆ ಶಿವಶಂಕರ ರೆಡ್ಡಿ ಟಾಂಗ್

1 year ago

ಚಿಕ್ಕಬಳ್ಳಾಪುರ: ಸಚಿವ ಸ್ಥಾನದ ಆಕಾಂಕ್ಷಿಯಾಗಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅತೃಪ್ತಗೊಂಡಿರೋ ಶಾಸಕ ಡಾ.ಕೆ ಸುಧಾಕರ್ ಗೆ ಕೃಷಿ ಸಚಿವ ಎನ್.ಎಚ್ ಶಿವಶಂಕರರೆಡ್ಡಿ ಟಾಂಗ್ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಾನು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಹಿನ್ನೆಲೆಯಿಂದ ಬಂದವನು. ಯಾರು...