ಬೆಂಗಳೂರು: ಕರಾವಳಿಯಲ್ಲಿ ರಾಜ್ಯ ಸರ್ಕಾರದ ಪ್ರಾಯೋಜಕತ್ವದಲ್ಲಿಯೇ ಕೊಲೆಗಳು ನಡೆಯುತ್ತಿವೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ಮಂಗಳೂರಿನ ಇಲಿಯಾಸ್ ಕೊಲೆ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಯಾರನ್ನು ಹತ್ಯೆ ಮಾಡ್ತಾರೋ...
ಬೆಂಗಳೂರು: ಇಲ್ಲಿಯವರೆಗೆ ರಾಜ್ಯ ಮಟ್ಟದಲ್ಲಿ ಅವರ ಮಾನ ಹೋಗಿತ್ತು. ಇದೀಗ ತಪ್ಪು ಪತ್ರ ಬರೆದು ರಾಷ್ಟ್ರ ಮಟ್ಟದಲ್ಲಿ ಶೋಭಾ ಕರಂದ್ಲಾಜೆ ಮಯಾ9ದೆ ಹೋಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಯುಟಿ ಖಾದರ್...