Tuesday, 16th July 2019

Recent News

1 day ago

ಸಿಎಂ ರಾಜೀನಾಮೆ ಕೊಟ್ಟು ಹೋಗೋದು ಒಳ್ಳೆಯದು: ಶೋಭಾ

ಚಿಕ್ಕಬಳ್ಳಾಪುರ: ಸಿಎಂ ರಾಜೀನಾಮೆ ಕೊಟ್ಟು ಹೋಗುವುದು ಒಳ್ಳೆಯದು ಎಂದು ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಶೋಭಾ ಕರಂದ್ಲಾಜೆ ಅವರು ಕೆಎಐಎಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆಯ ಅಧಿವೇಶನ ಇಂದಿನಿಂದ ಆರಂಭವಾಗಿದೆ ಎಂದರು. ಮುಖ್ಯಮಂತ್ರಿ ಜನರ ಹಾಗೂ ಶಾಸಕರ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ಒಂದೇ ವರ್ಷದಲ್ಲಿ ಮಹಾಘಟಬಂಧನ್ ವೈಫಲ್ಯ ಕಂಡಿದೆ. ಮುಖ್ಯಮಂತ್ರಿಗಳಿಗೆ ಈಗ ಒಂದೇ ದಾರಿ ಉಳಿದಿದೆ. ಅವರು ಇಂದು ರಾಜೀನಾಮೆ ನೀಡಬೇಕು ಹಾಗೂ ಹೊಸ ಸರ್ಕಾರ […]

2 days ago

ಭಂಡ ಧೈರ್ಯದಿಂದ ಸಿಎಂ ಬಹುಮತ ಸಾಬೀತು ಮಾಡ್ತೀನಿ ಎಂದಿದ್ದಾರೆ: ಕರಂದ್ಲಾಜೆ

ಬೆಂಗಳೂರು: ಭಂಡ ಧೈರ್ಯದಿಂದ ಸಿಎಂ ಬಹುಮತ ಸಾಬೀತು ಮಾಡುತ್ತೇನೆ ಅಂತ ಹೇಳಿದ್ದಾರೆ. ಆದರೆ ಅವರಿಗೆ ಬಹುಮತವೇ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ. ರಮಡ ರೆಸಾರ್ಟಿನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯ ಬಳಿಕ ಮಾತನಾಡಿದ ಮಾತನಾಡಿದ ಅವರು, ನಾಳೆಯ ಅಧಿವೇಶನಕ್ಕೆ ನಮ್ಮ ಶಾಸಕರು ತಯಾರಿ ನಡೆಸುತ್ತಿದ್ದಾರೆ. ಸಭಾಧ್ಯಕ್ಷರ ಅಜೆಂಡಾಕ್ಕೆ ಪೂರಕವಾಗಿ ಸದನದಲ್ಲಿ ಭಾಗಿಯಾಗಲು ಸಭೆಯಲ್ಲಿ...

105 ಶಾಸಕರಿಂದ ಸರ್ಕಾರ ರಚಿಸುವ ವಿಶ್ವಾಸವಿದ್ರೆ ರಾಜ್ಯಪಾಲರ ಬಳಿ ಹಕ್ಕು ಮಂಡಿಸಿ: ಸಿದ್ದರಾಮಯ್ಯ ಸವಾಲ್

2 weeks ago

– ಕ್ಷುಲ್ಲಕ ರಾಜಕಾರಣದಲ್ಲಿ 1 ನಿಮಿಷ ಬಳಿಸಿ ಪ್ರಜಾಪ್ರಭುತ್ವದ ಲೆಕ್ಕ ಕಲಿಯಿರಿ ಬೆಂಗಳೂರು: ಕೇವಲ 105 ಶಾಸಕರಿಂದ ಸರ್ಕಾರ ರಚಿಸಬಹುದು ಎನ್ನುವ ವಿಶ್ವಾಸ ನಿಮಗಿದ್ದರೆ ರಾಜ್ಯಪಾಲರ ಮುಂದೆ ಹಕ್ಕು ಮಂಡಿಸಿ. ಅವರು ಒಪ್ಪಿದರೆ ನಾವಾಗಿಯೇ ಸರ್ಕಾರದಿಂದ ಹೊರಹೋಗುತ್ತೇವೆ ಎಂದು ಮಾಜಿ ಸಿಎಂ...

ಶೋಭಕ್ಕ ಸ್ವಲ್ಪ ತಾಳ್ಮೆಯಿಂದ ವರ್ತಿಸಲಿ: ಎಂಬಿಪಿ ಕಿವಿ ಮಾತು

4 weeks ago

ಮೈಸೂರು: ಸಂಸದೆ ಶೋಭಕ್ಕ ಸ್ವಲ್ಪ ತಾಳ್ಮೆಯಿಂದ ವರ್ತಿಸಲಿ. ನಾವು ಬಿಜಾಪುರದವರು ನಮ್ಮ ಬಾಯಲ್ಲಿ ಬೇರೆ ಪದಗಳು ಬರುತ್ತೆ. ಆದರೆ ಅವರು ಹೆಣ್ಣುಮಗಳು ಅಂತ ನಾನು ಯಾವ ಪದಗಳನ್ನು ಪ್ರಯೋಗಿಸುತ್ತಿಲ್ಲ ಎಂದು ಸಂಸದೆ ಶೋಭ ಕರಂದ್ಲಾಜೆಗೆ ಗೃಹಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ. ಮಾಧ್ಯಮಗಳ...

ಶೋಭಾ ಕರಂದ್ಲಾಜೆ ನಿಜವಾದ ಸಂಸ್ಕೃತಿ ತೋರಿಸಿಕೊಟ್ಟಿದ್ದಾರೆ: ಕೃಷ್ಣ ಭೈರೇಗೌಡ ಟಾಂಗ್

1 month ago

ಕೋಲಾರ: ಮೈತ್ರಿ ಸರ್ಕಾರದ ಕುರಿತು ಅಸಭ್ಯವಾಗಿ ಟ್ವೀಟ್ ಮಾಡಿರುವ ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕೋಲಾರ ತಾಲೂಕಿನ ಹನುಮನಹಳ್ಳಿ, ಹುತ್ತೂರು ಸೇರಿದಂತೆ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ...

ಸಿದ್ದರಾಮಯ್ಯ, ಶೋಭಾ ಮಧ್ಯೆ `ಕೋ-ಜಾ’ ಸಮರ

1 month ago

ಬೆಂಗಳೂರು: ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಟ್ವಿಟರ್ ನಲ್ಲಿ `ಕೋ-ಜಾ’ ಸಮರ ನಡೆದಿದೆ. ಬಿಜೆಪಿಯ ಅಹೋರಾತ್ರಿ ಪ್ರತಿಭಟನೆಯ ವೇಳೆ ಸಂಸದೆ ಶೋಭಾ ಕರಂದ್ಲಾಜೆ ಅವರು ಮುಖ್ಯಮಂತ್ರಿ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಳ್ಳಾರಿ ಉಸ್ತುವಾರಿ...

ಭಾನುವಾರ ಸಿಎಂ ಮನೆಗೆ ಮುತ್ತಿಗೆ ಹಾಕ್ತೀವಿ: ಶೋಭಾ ಕರಂದ್ಲಾಜೆ

1 month ago

-ಐಎಎಂ ಪ್ರಕರಣ ಮುಚ್ಚಿ ಹಾಕಲು ಸರ್ಕಾರ ಯತ್ನ ಬೆಂಗಳೂರು: ಜಿಂದಾಲ್ ಕಂಪನಿಗೆ ಭೂಮಿ ನೀಡುವ ಪ್ರಕರಣದಲ್ಲಿ ರಾಜ್ಯ ಸರ್ಕಾರ ಈ ವಿಚಾರವನ್ನು ಉಪಸಮಿತಿಗೆ ನೀಡಿರೋದನ್ನು ಬಿಜೆಪಿ ಒಪ್ಪುವುದಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ...

ಮುಖ್ಯ ಸಚೇತಕಿಯಾಗಿ ನೇಮಕ -ಕರಂದ್ಲಾಜೆಗೆ ಮೋದಿ ಗಿಫ್ಟ್

1 month ago

ನವದೆಹಲಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಲೋಕಸಭೆಯ ಮುಖ್ಯ ಸಚೇತಕಿ ಸ್ಥಾನವನ್ನು ಮೋದಿ ಅವರು ನೀಡಿದ್ದಾರೆ. ಎರಡು ಬಾರಿ ಸಂಸದರಾಗಿರುವ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಮೋದಿ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಗಲಿದೆ ಎನ್ನುವ ಸುದ್ದಿ...