Wednesday, 21st August 2019

Recent News

2 years ago

ಕರಂದ್ಲಾಜೆ ಹಿಂದೂಗಳ ಪರ ಇಲ್ಲ `ಇವ್ರ’ ಪರ ಇದ್ದಾರೆ: ಸಿಎಂ

ಬೆಂಗಳೂರು: ಶೋಭಾ ಕರಂದ್ಲಾಜೆ ಹಿಂದೂಗಳ ಪರ ಇಲ್ಲ. ಸಮಾಜ ಹಾಳು ಮಾಡುವವರ ಪರ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಮಂಗಳೂರು ಚಲೋ ವಿಚಾರಕ್ಕೆ ಸಂಬಂಧಿಸಿದಂತೆ ಅಂಬೇಡ್ಕರ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಿಂದುತ್ವ ಪರವಾಗಿಲ್ಲ. ಶಾಂತಿ ಕದಡುವ ಪ್ರಯತ್ನ ಮಾಡ್ತಿದ್ದಾರೆ. ಬೈಕ್ ರ‍್ಯಾಲಿಯಿಂದ ಸಾಮರಸ್ಯ ಹಾಳಾಗುತ್ತೆ ಅಂದ್ರು. ಇದನ್ನೂ ಓದಿ: ಬಿಜೆಪಿಯ ‘ಸ್ಟಾರ್’ಗಳು ಇವರಂತೆ: ದರ್ಶನ್ ಕೈ ಸೇರ್ಪಡೆಗೆ ಸಿಟಿ ರವಿ ಹೇಳಿದ್ದು ಹೀಗೆ ಬೈಕ್ ರ‍್ಯಾಲಿಯಿಂದಾಗಿ ಟ್ರಾಫಿಕ್ ಗೆ ತೊಂದರೆಯಾಗುತ್ತೆ, ಹಾಗಾಗಿ ಬೈಕ್ ರ‍್ಯಾಲಿಗೆ ಅನುಮತಿ ನೀಡಿಲ್ಲ. […]

2 years ago

ನಾಳೆ ಮೋದಿ ಸಂಪುಟ ಪುನಾರಚನೆ – ಕರ್ನಾಟಕದ ಈ ಮೂವರಿಗೆ ಮಂತ್ರಿ ಭಾಗ್ಯ ಸಾಧ್ಯತೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಇದೀಗ ಕೇಂದ್ರ ಸಚಿವ ಸಂಪುಟ ಕೂಡ ಪುನಾರಚನೆಯಾಗುತ್ತಿದೆ. ನಾಳೆ ಭಾನುವಾರ ಬೆಳಗ್ಗೆ 10 ಗಂಟೆಗೆ ಪ್ರಧಾನಿ ಮೋದಿ ಸಂಪುಟ ಪುನಾರಚನೆ ಆಗ್ತಿದೆ. 9 ಸಚಿವರು ಸಂಪುಟದಿಂದ ಔಟ್ ಆಗಲಿದ್ದಾರೆ. ಹೊಸದಾಗಿ ಸುಮಾರು 15 ಮಂದಿ ಸಂಪುಟ ಸೇರುತ್ತಿದ್ದು, 16 ಸಚಿವರ ಖಾತೆ ಬದಲಾಗುತ್ತಿದೆ. 6 ರಾಜ್ಯ ಸಚಿವರಿಗೆ...

ಬದುಕಿದ್ದವರನ್ನು ಕೊಲೆ ಮಾಡಲಾಗಿದೆ ಎಂದು ಕೇಂದ್ರಕ್ಕೆ ಸುಳ್ಳು ವರದಿ ಕೊಟ್ಟ ಶೋಭಾ!

2 years ago

ಬೆಂಗಳೂರು: ಸಂಸದೆ ಶೋಭಾ ಕರಂದ್ಲಾಜೆ ಅವರು ಸಿದ್ಧರಾಮಯ್ಯ ಸರಕಾರದ ವಿರುದ್ಧ ಕೇಂದ್ರ ಗೃಹ ಇಲಾಖೆಗೆ ಕಳುಹಿಸಿರುವ ಪತ್ರವೊಂದು ಸೋರಿಕೆಯಾಗಿದೆ. ಈ ಪತ್ರದಲ್ಲಿ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ 23 ಹಿಂದುಗಳ ಹತ್ಯೆಯಾಗಿದೆ ಎಂದು ಕರಂದ್ಲಾಜೆ ಆರೋಪಿಸಿ ಕೇಂದ್ರಕ್ಕೆ ಕೊಲೆಗೀಡಾದವರ ಪಟ್ಟಿ ಕಳುಹಿಸಿದ್ದಾರೆ. ಈ...

ಈಶ್ವರಪ್ಪ, ಕರಂದ್ಲಾಜೆ ಬಳಸಿದ ಪದ ನನ್ನ ಬಾಯಿಂದ ಬರಲ್ಲ: ಸಿಎಂ

2 years ago

ಕಲಬುರಗಿ: ಉಡುಪಿ, ಚಿಕ್ಕಮಗಳೂರು ಸಂಸಂದೆ ಶೋಭಾ ಕರಂದ್ಲಾಜೆ ಹಾಗೂ ಈಶ್ವರಪ್ಪ ಬಳಸಿದ ಪದ ನನ್ನ ಬಾಯಿಂದ ಬರಲ್ಲ ಅಂತ ಮುಖ್ಯಮಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಡಿಆರ್ ಪೊಲೀಸ್ ಮೈದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಶೋಭಾ ಕರಂದ್ಲಾಜೆ ಮತ್ತು ಈಶ್ವರಪ್ಪರಿಂದ ಷಂಡ ಪದ...

ಸರ್ಕಾರ ಒಂದು ಬಾರಿ ಏಳುತ್ತೆ, ಮತ್ತೊಮ್ಮೆ ಮಲಗುತ್ತೆ: ಸಿಎಂ ವಿರುದ್ಧ ಎಚ್‍ಡಿಕೆ ವಾಗ್ದಾಳಿ

2 years ago

ಬೆಂಗಳೂರು: ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸೌಹಾರ್ಧತೆಗೆ ಧಕ್ಕೆ ಬಂದಿದೆ. ಹೀಗಾಗಿ ರಾಜ್ಯದಲ್ಲಿ ಸರ್ಕಾರ ಇದ್ಯಾ ಎಂದು ಪ್ರಶ್ನೆ ಮಾಡುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಒಂದು ಬಾರಿ ಏಳುತ್ತದೆ, ಮತ್ತೊಂದು...

ದಕ್ಷಿಣ ಕನ್ನಡ ಜಿಲ್ಲೆಯವ್ರೇನು ಷಂಡರಾ?- ಸರ್ಕಾರದ ವಿರುದ್ಧ ಶೋಭಾ ಕೆಂಡಾಮಂಡಲ

2 years ago

ಕಲಬುರಗಿ: ನಮ್ಮ ಜಿಲ್ಲೆಗಳಲ್ಲಿ ಏನೇ ಆದ್ರು ನೋಡಿಕೊಂಡು ಇರಲು ದಕ್ಷಿಣ ಕನ್ನಡ ಜಿಲ್ಲೆಯವರು ಷಂಡರಾ? ನಾವು ಪ್ರತಿಭಟನೆ ಮಾಡೋದು ತಪ್ಪಾ ಅಂತ ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ನಲವತ್ತೆರಡು ದಿನ ಸುಮ್ಮನಿದ್ದೆವು. ಆದ್ರೆ ನೀವು...

ಬಿಎಸ್‍ವೈ ಹಿಂದೆ ಯಾಕೆ ಇರ್ತಿರಾ ಅನ್ನೋ ಪ್ರಶ್ನೆಗೆ ಶೋಭಾ ಉತ್ತರಿಸಿದ್ದು ಹೀಗೆ

2 years ago

ಬೆಂಗಳೂರು: ರಾಜಕೀಯದಲ್ಲಿ ಕೊಟ್ಟ ಮಾತಿಗೆ ತಪ್ಪುವುದಿಲ್ಲ ಅನ್ನೋದಿಕ್ಕೆ ಬಿಎಸ್ ಯಡಿಯೂರಪ್ಪ ತಾಜಾ ಉದಾಹರಣೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಶನಿವಾರ ನಗರದ ಪುರಭವನದಲ್ಲಿ ಬಸವ ಕ್ರಾಂತಿ ವೇದಿಕೆ ವತಿಯಿಂದ ನಡೆದ ಬಸವಣ್ಣನವರ ಹಾದಿಯಲ್ಲಿ ಜನನಾಯಕರು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಎಸ್‍ವೈ...

ಬಚ್ಚಾ ರಾಹುಲ್ ಗಾಂಧಿಯಿಂದ ಮೋದಿ ಕಲಿಯುವ ಅಗತ್ಯವಿಲ್ಲ: ಶೋಭಾ ಕರಂದ್ಲಾಜೆ

2 years ago

ಬೀದರ್: ದೇಶದ ಅತ್ಯಂತ ದುರ್ಬಲ ಪ್ರಧಾನಿ ಎಂದು ಹೇಳಿಕೆ ನೀಡಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್‍ಗಾಂಧಿಗೆ ಬೀದರ್‍ನಲ್ಲಿ ಶೋಭಾ ಕರಂದ್ಲಾಜೆ ಬಚ್ಚಾ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಬಚ್ಚಾ ರಾಹುಲ್ ಗಾಂಧಿಯಿಂದ ಪ್ರಧಾನಿ ನರೇಂದ್ರ ಮೋದಿ ಕಲಿಯುವ ಅಗತ್ಯವಿಲ್ಲ. ರಾಹುಲ್ ಗಾಂಧಿ...