Monday, 19th August 2019

Recent News

1 month ago

ರಾಜ್ಯ ಸರ್ಕಾರ ತನ್ನ ಕೊನೆಯ ದಿನದ ಕ್ಷಣಗಳನ್ನು ಎಣಿಸುತ್ತಿದೆ: ಕರಂದ್ಲಾಜೆ

– ಶಾಸಕರು ಬಯಸಿದರೆ ಹೈಕಮಾಂಡ್ ಪರಗಣಿಸಲಿದೆ ನವದೆಹಲಿ: ರಾಜ್ಯದ ಸಮ್ಮಿಶ್ರ ಸರ್ಕಾರ ತನ್ನ ಕೊನೆಯ ದಿನ, ಕ್ಷಣಗಳನ್ನು ಎಣಿಸುತ್ತಿದೆ. ನಾಳೆ ಸಿಎಂ ಬಹುಮತ ಸಾಬೀತು ಮಾಡುತ್ತೇವೆ ಎಂದು ಬಹುಮತ ಇಲ್ಲದೇ ನಾಟಕ ಮಾಡುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ನಾಳೆಯ ಸದನಕ್ಕೆ 15 ಮಂದಿ ಶಾಸಕರು ಗೈರಾಗುತ್ತೇವೆ ಎಂದು ಹೇಳಿದ್ದಾರೆ. ಆದರೆ ಇದಾದ ಬಳಿಕವೂ ಬಹುಮತ ಸಾಬೀತು ಮಾಡುವ ಪ್ರಹಸನವನ್ನು ಸಿಎಂ ಅವರು ಮಾಡುತ್ತಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ನಿಂದ ಶಾಸಕರಿಗೆ ಜಯ ಸಿಕ್ಕಿದ್ದು, ಈ […]

1 month ago

ಸಿಎಂ ರಾಜೀನಾಮೆ ಕೊಟ್ಟು ಹೋಗೋದು ಒಳ್ಳೆಯದು: ಶೋಭಾ

ಚಿಕ್ಕಬಳ್ಳಾಪುರ: ಸಿಎಂ ರಾಜೀನಾಮೆ ಕೊಟ್ಟು ಹೋಗುವುದು ಒಳ್ಳೆಯದು ಎಂದು ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಶೋಭಾ ಕರಂದ್ಲಾಜೆ ಅವರು ಕೆಎಐಎಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕರ್ನಾಟಕ ವಿಧಾನಸಭೆಯ ಅಧಿವೇಶನ ಇಂದಿನಿಂದ ಆರಂಭವಾಗಿದೆ ಎಂದರು. ಮುಖ್ಯಮಂತ್ರಿ ಜನರ ಹಾಗೂ ಶಾಸಕರ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ಒಂದೇ ವರ್ಷದಲ್ಲಿ...

ನಾಲ್ವರಿಂದ ಮೈತ್ರಿಯಲ್ಲಿ ಬಿರುಕಾಯ್ತು: ಶೋಭಾ ಕರಂದ್ಲಾಜೆ

1 month ago

ಉಡುಪಿ: ಮೈತ್ರಿ ಸರ್ಕಾರದ ಆಂತರಿಕ ಗೊಂದಲ ಶಾಸಕರ ರಾಜೀನಾಮೆಯ ಮೂಲಕ ಬಹಿರಂಗವಾಗಿದೆ. ಸಿಎಂರನ್ನು ಒಪ್ಪಿಕೊಳ್ಳಲು ಸಿದ್ದರಾಮಯ್ಯ ತಯಾರಿಲ್ಲ. ಹೀಗಾಗಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರನ್ನು ಎತ್ತಿಕಟ್ಟಿ ಆಂತರಿಕ ಜಗಳ ಹೆಚ್ಚು ಮಾಡಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ ರಾಜ್ಯ...

105 ಶಾಸಕರಿಂದ ಸರ್ಕಾರ ರಚಿಸುವ ವಿಶ್ವಾಸವಿದ್ರೆ ರಾಜ್ಯಪಾಲರ ಬಳಿ ಹಕ್ಕು ಮಂಡಿಸಿ: ಸಿದ್ದರಾಮಯ್ಯ ಸವಾಲ್

2 months ago

– ಕ್ಷುಲ್ಲಕ ರಾಜಕಾರಣದಲ್ಲಿ 1 ನಿಮಿಷ ಬಳಿಸಿ ಪ್ರಜಾಪ್ರಭುತ್ವದ ಲೆಕ್ಕ ಕಲಿಯಿರಿ ಬೆಂಗಳೂರು: ಕೇವಲ 105 ಶಾಸಕರಿಂದ ಸರ್ಕಾರ ರಚಿಸಬಹುದು ಎನ್ನುವ ವಿಶ್ವಾಸ ನಿಮಗಿದ್ದರೆ ರಾಜ್ಯಪಾಲರ ಮುಂದೆ ಹಕ್ಕು ಮಂಡಿಸಿ. ಅವರು ಒಪ್ಪಿದರೆ ನಾವಾಗಿಯೇ ಸರ್ಕಾರದಿಂದ ಹೊರಹೋಗುತ್ತೇವೆ ಎಂದು ಮಾಜಿ ಸಿಎಂ...

ಶೋಭಕ್ಕ ಸ್ವಲ್ಪ ತಾಳ್ಮೆಯಿಂದ ವರ್ತಿಸಲಿ: ಎಂಬಿಪಿ ಕಿವಿ ಮಾತು

2 months ago

ಮೈಸೂರು: ಸಂಸದೆ ಶೋಭಕ್ಕ ಸ್ವಲ್ಪ ತಾಳ್ಮೆಯಿಂದ ವರ್ತಿಸಲಿ. ನಾವು ಬಿಜಾಪುರದವರು ನಮ್ಮ ಬಾಯಲ್ಲಿ ಬೇರೆ ಪದಗಳು ಬರುತ್ತೆ. ಆದರೆ ಅವರು ಹೆಣ್ಣುಮಗಳು ಅಂತ ನಾನು ಯಾವ ಪದಗಳನ್ನು ಪ್ರಯೋಗಿಸುತ್ತಿಲ್ಲ ಎಂದು ಸಂಸದೆ ಶೋಭ ಕರಂದ್ಲಾಜೆಗೆ ಗೃಹಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ. ಮಾಧ್ಯಮಗಳ...

ಶೋಭಾ ಕರಂದ್ಲಾಜೆ ನಿಜವಾದ ಸಂಸ್ಕೃತಿ ತೋರಿಸಿಕೊಟ್ಟಿದ್ದಾರೆ: ಕೃಷ್ಣ ಭೈರೇಗೌಡ ಟಾಂಗ್

2 months ago

ಕೋಲಾರ: ಮೈತ್ರಿ ಸರ್ಕಾರದ ಕುರಿತು ಅಸಭ್ಯವಾಗಿ ಟ್ವೀಟ್ ಮಾಡಿರುವ ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕೋಲಾರ ತಾಲೂಕಿನ ಹನುಮನಹಳ್ಳಿ, ಹುತ್ತೂರು ಸೇರಿದಂತೆ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ...

ಸಿದ್ದರಾಮಯ್ಯ, ಶೋಭಾ ಮಧ್ಯೆ `ಕೋ-ಜಾ’ ಸಮರ

2 months ago

ಬೆಂಗಳೂರು: ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಟ್ವಿಟರ್ ನಲ್ಲಿ `ಕೋ-ಜಾ’ ಸಮರ ನಡೆದಿದೆ. ಬಿಜೆಪಿಯ ಅಹೋರಾತ್ರಿ ಪ್ರತಿಭಟನೆಯ ವೇಳೆ ಸಂಸದೆ ಶೋಭಾ ಕರಂದ್ಲಾಜೆ ಅವರು ಮುಖ್ಯಮಂತ್ರಿ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಳ್ಳಾರಿ ಉಸ್ತುವಾರಿ...

ಭಾನುವಾರ ಸಿಎಂ ಮನೆಗೆ ಮುತ್ತಿಗೆ ಹಾಕ್ತೀವಿ: ಶೋಭಾ ಕರಂದ್ಲಾಜೆ

2 months ago

-ಐಎಎಂ ಪ್ರಕರಣ ಮುಚ್ಚಿ ಹಾಕಲು ಸರ್ಕಾರ ಯತ್ನ ಬೆಂಗಳೂರು: ಜಿಂದಾಲ್ ಕಂಪನಿಗೆ ಭೂಮಿ ನೀಡುವ ಪ್ರಕರಣದಲ್ಲಿ ರಾಜ್ಯ ಸರ್ಕಾರ ಈ ವಿಚಾರವನ್ನು ಉಪಸಮಿತಿಗೆ ನೀಡಿರೋದನ್ನು ಬಿಜೆಪಿ ಒಪ್ಪುವುದಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ...