Tuesday, 21st May 2019

2 days ago

ದಬಾಂಗ್‍ನಿಂದ ಸುಂದರ ಕ್ಷಣಗಳ ಬುತ್ತಿ ಹೊತ್ತು ತಂದ ಸುದೀಪ್

ಬೆಂಗಳೂರು: ಚಂದನವನದ ಸ್ವಾತಿಮುತ್ತು, ಅಭಿನಯ ಚಕ್ರವರ್ತಿ ಸುದೀಪ್ ಬಾಲಿವುಡ್ ನ ಬಹುನಿರೀಕ್ಷಿತ ದಬಾಂಗ್-3 ಸಿನಿಮಾದಲ್ಲಿ ನಟಿಸುತ್ತಿರೋದು ಎಲ್ಲರಿಗೂ ತಿಳಿದಿದೆ. ಸದ್ಯ ಮೊದಲ ಶೆಡ್ಯೂಲ್ ಶೂಟಿಂಗ್ ಮುಗಿಸಿಕೊಂಡಿರುವ ಸುದೀಪ್ ದಬಾಂಗ್ ಸೆಟ್ ನಿಂದ ಸುಂದರ ಕ್ಷಣಗಳನ್ನು ಹೊತ್ತುಕೊಂಡು ಮನೆಗೆ ಬಂದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕಿಚ್ಚ, ಮೊದಲ ಶೂಟಿಂಗ್ ಶೆಡ್ಯೂಲ್ ರೋಮಾಂಚನವಾಗಿತ್ತು. ಇಲ್ಲಿಂದ ಹಲವು ಸಲ್ಮಾನ್ ಖಾನ್, ಸೋಹೈಲ್ ಖಾನ್, ಅರ್ಬಾಜ್ ಖಾನ್, ಸೋನಾಕ್ಷಿ ಸಿನ್ಹಾ, ಪ್ರಭುದೇವ್ ಟೀಮ್ ಜೊತೆಗೆ ಕಳೆದ ಸುಂದರ ಕ್ಷಣಗಳನ್ನು ಹೊತ್ತು ಮನೆಯತ್ತ […]

1 week ago

ಮೌನಂ ಚಿತ್ರೀಕರಣ ಮುಕ್ತಾಯ

ಬೆಂಗಳೂರು: ನಿಹಾರಿಕಾ ಮೂವೀಸ್ ಲಾಂಛನದಲ್ಲಿ ಶ್ರೀಹರಿ ನಿರ್ಮಿಸಿರುವ ‘ಮೌನಂ’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ- ರಾಜ್ ಪಂಡಿತ್, ಛಾಯಾಗ್ರಹಣ – ಶಂಕರ್, ಸಂಗೀತ – ಆರವ್ ರಿಶಿಕ್, ಸಂಕಲನ – ಗುರುಮೂರ್ತಿ ಹೆಗಡೆ, ಸಾಹಸ – ಕೌರವ ವೆಂಕಟೇಶ್, ಅಲ್ಟಿಮೇಟ್ ಶಿವು, ಸಾಹಿತ್ಯ – ಆಕಾಶ್ ಎಸ್., ಸಹ ನಿರ್ದೇಶಕರು-...

‘ಸೈರಾ’ ಶೂಟಿಂಗ್ ಸೆಟ್‍ನಲ್ಲಿ ಭಾರೀ ಅಗ್ನಿ ಅವಘಡ

3 weeks ago

ಹೈದರಾಬಾದ್: ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಸೈರಾ’ ಶೂಟಿಂಗ್ ಸೆಟ್‍ನಲ್ಲಿ ಭಾರೀ ಪ್ರಮಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶುಕ್ರವಾರ ಮುಂಜಾನೆ ಈ ಅಗ್ನಿ ಅವಘಡ ಸಂಭವಿಸಿದೆ. ಹೈದರಾಬಾದಿನ ಕೊಕಾಪೇಟ ಪ್ರದೇಶದ ನಿರ್ಮಾಪಕ ಅಲ್ಲು ಅರವಿಂದ್ ಫಾರ್ಮ್ ಹೌಸಿನಲ್ಲಿ ನಿರ್ಮಿಸಿದ್ದ...

ಶೂಟಿಂಗ್ ವೇಳೆ ನಟಿಯ ಐಫೋನ್ ಎಗರಿಸಿದ ಕಳ್ಳರು

4 weeks ago

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಹೋಮ್ ಮಿನಿಸ್ಟರ್’ ಚಿತ್ರದ ಶೂಟಿಂಗ್ ವೇಳೆ ಕಳ್ಳರು ತಮ್ಮ ಕೈಚಳಕವನ್ನು ತೋರಿದ್ದಾರೆ. ಚಿತ್ರದ ಶೂಟಿಂಗ್ ವೇಳೆ ನಟಿ ಚಾಂದಿನಿ ಅಂಚನ್ ಕಳ್ಳರು ಐಫೋನ್ ಎಗರಿಸಿದ್ದಾರೆ. ಚಾಂದಿನಿ ಅಂಚನ್ ಹೋಮ್ ಮಿನಿಸ್ಟರ್ ಚಿತ್ರದ ಲೀಡ್ ರೋಲ್‍ನಲ್ಲಿ...

ಉರಿ ಚಿತ್ರದ ಹೀರೋ ವಿಕ್ಕಿ ಕೌಶಲ್ ಆಸ್ಪತ್ರೆಗೆ ದಾಖಲು

1 month ago

ಮುಂಬೈ: ಉರಿ ಚಿತ್ರದ ಖ್ಯಾತಿಯ ನಟ ವಿಕ್ಕಿ ಕೌಶಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿನಿಮಾ ಶೂಟಿಂಗ್ ವೇಳೆ ವಿಕ್ಕಿ ಮೇಲೆ ಬಾಗಿಲು ಬಿದ್ದಿದ್ದರಿಂದ ಗದ್ದದ ಭಾಗ(Cheek Bone)ದಲ್ಲಿ 13 ಹೊಲಿಗೆ ಹಾಕಲಾಗಿದೆ ಎಂದು ವರದಿಯಾಗಿದೆ. ಭಾನು ಪ್ರತಾಪ್ ನಿರ್ದೇಶನದ ಹಾರರ್ ಸಿನಿಮಾದಲ್ಲಿ ವಿಕ್ಕಿ...

ಸಿನಿಮಾ ಶೂಟಿಂಗ್ ವೇಳೆ ಸಿಲಿಂಡರ್ ಬ್ಲಾಸ್ಟ್ – 5 ವರ್ಷದ ಮಗು ಸೇರಿ, ತಾಯಿ ಸಾವು

2 months ago

ಬೆಂಗಳೂರು: ನಟ ಚಿರಂಜೀವಿ ಸರ್ಜಾ ‘ರಣಂ’ ಶೂಟಿಂಗ್ ವೇಳೆ ನಡೆದ ಸಿಲಿಂಡರ್ ಸ್ಫೋಟದಲ್ಲಿ ಶೂಟಿಂಗ್ ನೋಡಲು ಬಂದಿದ್ದ ಐದು ವರ್ಷದ ಮಗು ಸೇರಿ ತಾಯಿ ಸಾವನ್ನಪ್ಪಿದ್ದಾರೆ. ಆಯಿಷಾ ಖಾನ್ (5), ತಾಯಿ ಸುಯೇರಾ ಬಾನು ಸಾವನ್ನಪ್ಪಿದ ದುರ್ದೈವಿಗಳಾಗಿದ್ದು, ನಗರದ ಬಾಗಲೂರು ಬಳಿ...

ಮೋದಿ ಬಯೋಪಿಕ್ ಸಿನ್ಮಾಗಾಗಿ ರೈಲಿಗೆ ಬೆಂಕಿ!

3 months ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧರಿತ ಕಥೆಯುಳ್ಳ ಸಿನಿಮಾ ಚಿತ್ರೀಕರಣದ ವೇಳೆ ರೈಲಿನ ಬೋಗಿಗೆ ಬೆಂಕಿ ಹಚ್ಚಿ ಶೂಟಿಂಗ್ ನಡೆಸಿರುವ ಘಟನೆ ಗುಜರಾತ್‍ನ ವಡೋದರದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಲೋಕಸಭೆಗೂ ಮುನ್ನ ಮೋದಿ ಅವರ ಜೀವನಧಾರಿತ ಸಿನಿಮಾ ಬಿಡುಗಡೆ ಮಾಡಲು...

ನಟಿ ರಾಧಿಕಾಗೆ ಕಾಡುತ್ತಿದ್ದಾಳಾ ಕಾಳಿಮಾತೆ?- ಶೂಟಿಂಗ್ ಸೆಟ್‍ನಲ್ಲಿ ದಿನಕ್ಕೊಂದು ಕುರಿಬಲಿ

3 months ago

ಬೆಂಗಳೂರು: ‘ಭೈರಾದೇವಿ’ ಶೂಟಿಂಗ್ ವೇಳೆಯಲ್ಲಿ ನಟಿ ರಾಧಿಕಾ ಬಿದ್ದು ಗಾಯ ಮಾಡಿಕೊಂಡಿದ್ದು, ಈಗ ಅವರಿಗೆ ಹೆಜ್ಜೆ ಹೆಜ್ಜೆಗೂ ದುಷ್ಟ ಶಕ್ತಿಯ ಸಂಕಷ್ಟ ಎದುರಾಗಿದೆ. ಶಾಂತಿನಗರದ ಸ್ಮಶಾನದಲ್ಲಿ ರಾಧಿಕಾ ಅವರು ಕಾಳಿ ಅವತಾರವೆತ್ತುವ ಭಾಗದ ಭೈರಾದೇವಿ ಸಿನಿಮಾದ ಶೂಟಿಂಗ್ ನಡೆದಿತ್ತು. ಚಿತ್ರೀಕರಣದ ವೇಳೆಯಲ್ಲಿ...