Monday, 26th August 2019

Recent News

1 month ago

ಖಾಕಿ ವಿರುದ್ಧ ತಿರುಗಿಬಿದ್ದ ರೌಡಿಯ ಮೇಲೆ ಫೈರಿಂಗ್

ಬೆಂಗಳೂರು: ಬಂಧಿಸಲು ಹೋಗಿದ್ದ ಪೊಲೀಸರ ವಿರುದ್ಧವೇ ರೌಡಿಶೀಟರ್ ತಿರುಗಿಬಿದ್ದ ಹಿನ್ನೆಲೆ ಆತನ ಕಾಲಿಗೆ ಖಾಕಿಪಡೆ ಗುಂಡು ಹೊಡೆದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ರೌಡಿಶೀಟರ್ ಅನಿಲ್ ಅಲಿಯಾಸ್ ಚಾಂಡಲ್ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಚಾಮರಾಜಪೇಟೆ ಠಾಣೆಯ ಇನ್ಸ್‌ಪೆಕ್ಟರ್ ಕುಮಾರಸ್ವಾಮಿ ಅವರು ರೌಡಿಶೀಟರ್ ಮೇಲೆ ಫೈರಿಂಗ್ ಮಾಡಿದ್ದಾರೆ. ಕಾಟನ್ ಪೇಟೆಯ ವೆಟರ್ನರಿ ಆಸ್ಪತ್ರೆ ಬಳಿ ಈ ಘಟನೆ ನಡೆದಿದ್ದು, ಕೊಲೆ, ಕೊಲೆಯತ್ನ ಸೇರಿದಂತೆ ಎಂಟಕ್ಕೂ ಹೆಚ್ಚು ಪ್ರಕರಣಗಳಲ್ಲಿ ಅನಿಲ್ ಶಾಮಿಲಾಗಿದ್ದನು ಎನ್ನಲಾಗಿದೆ. ತಡರಾತ್ರಿ ಅನಿಲ್ ಬಗ್ಗೆ ಖಚಿತ […]

3 months ago

ಮನೆ ಮುಂದೆ ಬಂದು ಗುಂಡು ಹಾರಿಸಿದ ದುಷ್ಕರ್ಮಿಗಳು!

ನವದೆಹಲಿ: ವ್ಯಕ್ತಿಯೋರ್ವನ ಮೇಲೆ ನಾಲ್ವರು ದುಷ್ಕರ್ಮಿಗಳು ಮನೆ ಮುಂದೆಯೇ ಬಂದು ಏಕಾಏಕಿ ಗುಂಡು ಹಾರಿಸಿದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ಶುಕ್ರವಾರದ ಸಂಜೆ ಹೊತ್ತಿಗೆ ದೆಹಲಿಯ ಸೆಕ್ಟರ್-11ರ ರೋಹಿಣಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೂಲತಃ ದೆಹಲಿಯ ಖೇದಾ ಖರ್ದ್ ಗ್ರಾಮದವರಾದ ಮನೀಶ್ ಅವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಸಹೋದ್ಯೊಗಿಗಳ ಜೊತೆ ಹೊರಗಡೆ ಹೊರಟಿದ್ದ...

ಸಾಂಸ್ಕೃತಿಕ ನಗರಿಯಲ್ಲಿ ಶೂಟೌಟ್ – ಮನಿ ಡಬ್ಲಿಂಗ್ ದಂಧೆಯಲ್ಲಿ ಭಾಗಿಯಾಗಿದ್ದ ಓರ್ವ ಸಾವು

3 months ago

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಮನಿ ಡಬ್ಲಿಂಗ್ ದಂಧೆಯಲ್ಲಿ ತೊಡಗಿದ್ದವರ ಮೇಲೆ ಪೊಲೀಸರಿಂದ ಶೂಟೌಟ್ ನಡೆದಿದ್ದು, ಖಾಕಿ ಗುಂಡೇಟಿಗೆ ಓರ್ವ ಸಾವನ್ನಪ್ಪಿದ್ದಾನೆ. ನಗರದ ಹೆಬ್ಬಾಳ್ ರಿಂಗ್ ರಸ್ತೆ ಬಳಿಯ ಅಪಾರ್ಟ್‌ಮೆಂಟ್ ಮೇಲೆ ಮೈಸೂರಿನ ವಿಜಯನಗರ ಪೊಲೀಸರು ಶೂಟೌಟ್ ನಡೆಸಿದ್ದಾರೆ. ಬಾಂಬೆ ಮೂಲದ ವ್ಯಕ್ತಿಗಳು...

ಕಲ್ಲಿನಿಂದ ಹಲ್ಲೆ ಮಾಡಲು ಯತ್ನಿಸಿದ ಆರೋಪಿ- ಪೊಲೀಸರಿಂದ ಗುಂಡಿನ ದಾಳಿ

5 months ago

ಬೆಂಗಳೂರು: ಕೊಲೆ ಆರೋಪಿ ಮೇಲೆ ರಾಜಗೋಪಾಲನಗರ ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಪುರ ಕೆರೆ ಬಳಿ ನಡೆದಿದೆ. ಆರೋಪಿ ಸಚಿನ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಇದೇ ತಿಂಗಳು 2ರಂದು ಆರೋಪಿ ಸಚಿನ್,...

ನೆದರ್‌ಲ್ಯಾಂಡ್‌ನಲ್ಲಿ ಗುಂಡಿನ ದಾಳಿ: ಓರ್ವ ಸಾವು, ಹಲವರ ಸ್ಥಿತಿ ಗಂಭೀರ

5 months ago

ಆಂಸ್ಟಡ್ರ್ಯಾಮ್: ಕಳೆದ ಕೆಲ ದಿನಗಳ ಹಿಂದೆಯಷ್ಟೇ ನ್ಯೂಜಿಲೆಂಡ್‍ನ ಮಸೀದಿಯಲ್ಲಿ ನಡೆದ ದಾಳಿಯ ಬೆನ್ನಲ್ಲೇ ನೆದರ್ ಲ್ಯಾಂಡ್‍ನ ಉಟ್ರೆಶ್ ಎಂಬ ನಗರದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ಬಂದೂಕುದಾರಿ ವ್ಯಕ್ತಿ ಟ್ರಾಮ್ ರೈಲಿನ ಒಳಗಡೆ ದಾಳಿ ನಡೆಸಿದ್ದು, ಈ ಕೃತ್ಯದ ಹಿಂದೆ ಭಯೋತ್ಪಾದಕರ ಪ್ರೇರಣೆ...

15 ಸೆಕೆಂಡ್‍ನಲ್ಲಿ ಹೋಯ್ತು ಮೂವರ ಪ್ರಾಣ-ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

8 months ago

-ಪ್ರೇಯಸಿ, ಗಾರ್ಡ್‍ಗೆ ಗುಂಡು ಹೊಡೆದು ಕೊನೆಗೆ ತಾನು ಹೆಣವಾದ ಭಗ್ನ ಪ್ರೇಮಿ ಬ್ಯಾಂಕಾಕ್: ಕೇವಲ 15 ಸೆಕೆಂಡ್‍ನಲ್ಲಿ ಭಗ್ನ ಪ್ರೇಮಿಯೊಬ್ಬನ ಕೈಯಿಂದ ಮೂರು ಮಂದಿ ಹೆಣವಾದ ದಾರುಣ ಘಟನೆ ತೈಲ್ಯಾಂಡ್‍ನ ಲ್ಯಾಂಪಂಗ್ ಪ್ರಾಂತ್ಯದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತಪಟ್ಟವರನ್ನು ಡಾಮ್ರೊಂಗ್ಚಾಯ್ ಮೊನೊಥಾಮ್(39),...

ಜೆಡಿಎಸ್ ಮುಖಂಡನ ಹಂತಕರನ್ನು ಶೂಟೌಟ್ ಮಾಡಿ: ಸಿಎಂ ಕುಮಾರಸ್ವಾಮಿ

8 months ago

ವಿಜಯಪುರ: ಮಂಡ್ಯ ಜೆಡಿಎಸ್ ಮುಖಂಡನ ಕೊಲೆ ಪ್ರಕರಣ ತಿಳಿಯುತ್ತಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಹಂತಕರನ್ನು ಶೂಟೌಟ್ ಮಾಡಿ ಎಂದು ಆದೇಶಿಸಿದ್ದಾರೆ. ಸೋಮವಾರ ಸಂಜೆ 4.30ರ ವೇಳೆಗೆ ಜೆಡಿಎಸ್ ಮುಖಂಡ ಪ್ರಕಾಶ್ ರನ್ನು ದುಷ್ಕರ್ಮಿಗಳು ಮದ್ದೂರಿನ ಟಿಬಿ ಸರ್ಕಲ್ ಬಳಿ ಬರ್ಬರವಾಗಿ...

ಬುಲಂದಶಹರ್ ಹಿಂಸಾಚಾರ ಪ್ರಕರಣ: ಗುಂಡೇಟಿನಿಂದ ಪೊಲೀಸ್ ಅಧಿಕಾರಿಯ ಸಾವು

9 months ago

ಲಕ್ನೋ: ಉತ್ತರಪ್ರದೇಶದ ಬುಲಂದಶಹರ್ ನಲ್ಲಿ ನಡೆದ ಹಿಂಸಾಚಾರ ಗುಂಡೇಟು ತಗುಲಿ ಪೊಲೀಸ್ ಅಧಿಕಾರಿ ಮೃತಪಟ್ಟಿರುವ ಬಗ್ಗೆ ಮರಣೋತ್ತರ ವರದಿ ಬಂದಿದೆ. ಸೋಮವಾರ ಬುಲಂದಶಹರ್ ನಲ್ಲಿ ಗೋ ಹತ್ಯೆ ಸಂಬಂಧ ಆರಂಭವಾದ ಪ್ರತಿಭಟನೆ ವಿಕೋಪಕ್ಕೆ ತಿರುಗಿತ್ತು. ಪರಿಣಾಮ ಎಸ್‍ಐ ಸುಭೋದ್ ಕುಮಾರ್ ಸೇರಿದಂತೆ...