ಚಂಡೀಗಢ: ಹರಿಯಾಣದ ಗಾಯಕಿ ಹರ್ಷಿತಾ ದಹಿಯಾ ಶೂಟೌಟ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ದಹಿಯಾ ಅವರ ಸಹೋದರಿ ತನ್ನ ಗಂಡನೇ ಕೊಲೆ ಮಾಡಿಸಿರುವುದಾಗಿ ಆರೋಪಿಸಿದ್ದಾರೆ. ಹರ್ಷಿತಾ ದಹಿಯಾ ಶೂಟೌಟ್ ಕುರಿತು ಮಾಧ್ಯಮಗಳಿಗೆ ಹೀಳಿಕೆ ನೀಡಿರುವ ದಹಿಯಾ ಸಹೋದರಿ,...
ಬೆಂಗಳೂರು: ದುಷ್ಕರ್ಮಿಗಳು ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಹಿಂಬಾಲಿಸಿಕೊಂಡು ಹೋಗಿ ಗುಂಡಿನ ದಾಳಿ ಮಾಡಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕಬೆಳವಂಗಲ ಗ್ರಾಮದಲ್ಲಿ ನಡೆದಿದೆ. ಕೃಷಿ ಹಾಗೂ ಹಣಕಾಸು ವ್ಯವಹಾರ ಮಾಡಿಕೊಂಡಿದ್ದ...
ಬೆಂಗಳೂರು: ಇಬ್ಬರು ದರೋಡೆಕೋರರ ಮೇಲೆ ಬೆಂಗಳೂರು ಪೊಲೀಸರು ಶೂಟೌಟ್ ನಡೆಸಿರುವ ಘಟನೆ ವೈಟ್ ಫೀಲ್ಡ್ ನಲ್ಲಿ ನಡೆದಿದೆ. ಅಮರ್ ಮತ್ತು ಮುಜಾಮಿಲ್ ಮೇಲೆ ಬೆಳ್ಳಂದೂರು ಪೊಲೀಸರು ಶೂಟೌಟ್ ನಡೆಸಿದ್ದು, ಕಾಲಿಗೆ ಗುಂಡು ತಗಲಿದ ಹಿನ್ನೆಲೆಯಲ್ಲಿ ಇಬ್ಬರನ್ನು...
ಪಾಟ್ನಾ: ಬಿಹಾರದ ಹಿಂದಿ ಪತ್ರಿಕೆಯೊಂದರ ಪತ್ರಕರ್ತರೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ‘ರಾಷ್ಟ್ರೀಯ ಸಹಾರಾ’ಪತ್ರಿಕೆಯ ಪತ್ರಕರ್ತ ಪಂಕಜ್ ಮಿಶ್ರಾ ಎಂಬುವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಪಂಕಜ್ ಮಿಶ್ರಾ ಅವರು ಬ್ಯಾಂಕ್...
ಬೆಳಗಾವಿ: ಗೌರಿ ಲಂಕೇಶ್ ಅವರನ್ನು ಕೊಂದರೆ ಅವರ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲ. ಯಾರೇ ಆಗಲಿ ಶಾರೀರಿಕ ಸಂಘರ್ಷಕ್ಕೆ ಇಳಿಯಬಾರದು ಎಂದು ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇಂದು ಪಬ್ಲಿಕ್ ಟಿವಿ ಜೊತೆ ಮಾತನಾಡಿದ...
ಮೈಸೂರು: ಗೌರಿ ಲಂಕೇಶ್ ಹತ್ಯೆಯ ರಕ್ತ ಕರ್ನಾಟಕದ ಮನೆಮನೆಗೆ ಚೆಲ್ಲಿದೆ. ಇದು ವ್ಯಕ್ತಿಯ ಕೊಲೆ ಅಲ್ಲ. ಇದೊಂದು ಮೌಲ್ಯದ ಕೊಲೆ ಎಂದು ಹಿರಿಯ ಸಾಹಿತಿ ದೇವನೂರು ಮಹದೇವ ಹೇಳಿಕೆ ನೀಡಿದ್ದಾರೆ. ಇಂದು ಮೈಸೂರಿನಲ್ಲಿ ಮಾತನಾಡಿದ ಅವರು,...
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಂಡಿದೆ. ಬೆಂಗಳೂರಿನ ಟೌನ್ಹಾಲ್ನಲ್ಲಿ ಪತ್ರಕರ್ತರು, ಸಾಹಿತಿಗಳು, ವಿಚಾರವಾದಿಗಳು, ರಾಜ್ಯ ರೈತ ಸಂಘ, ಜನವಾದಿ ಮಹಿಳಾ ಸಂಘಟನೆ, ಸಿಪಿಐಎಂ, ಮಹಿಳಾ ಘರ್ಜನೆ ಸೇರಿದಂತೆ ವಿವಿಧ ಸಂಘಟನೆಗಳ...
ಬೆಂಗಳೂರು: ಹೋರಾಟಗಾರ್ತಿ, ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಯಾಗಿರೋ ಹೊತ್ತಲ್ಲೇ ಬಿಜೆಪಿ ಶಾಸಕ ಸುರೇಶ್ಕುಮಾರ್ ಟ್ವೀಟ್ ಮಾಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಆಧಾರವಿಲ್ಲದೆ ಯಾವುದನ್ನು ನಂಬದ ಇವರು ಯಾವುದೇ ಆಧಾರವಿಲ್ಲದಿದ್ದರೂ ತಮಗಾಗದವರನ್ನು ಅಪರಾಧಿ ಎಂದು ತೀರ್ಮಾನಿಸಿ...
ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಹಿಂದೆ ನಕ್ಸಲರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಗೌರಿ ಲಂಕೇಶ್ ಅವರು ರಾಜ್ಯ ನಕ್ಸಲರ ಶರಣಾಗತಿ ಸಮಿತಿಯ ಸದಸ್ಯೆಯಾಗಿದ್ದರು. ನಕ್ಸಲರನ್ನು ಮುಖ್ಯ ವಾಹಿನಿಗೆ ತರಲು ಪ್ರಯತ್ನ ಮಾಡುತ್ತಿದ್ದರು. ಹೀಗಾಗಿ...
– ಎರಡು ನಂಬರ್ ಗಳಿಂದ ನಿರಂತರ ಮಿಸ್ ಕಾಲ್, ಬ್ಲಾಂಕ್ ಮೆಸೇಜ್ ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಸಿಕ್ಕಿದೆ. ಮೂರು ದಿನದ ಹಿಂದೆಯೇ ಅಂದರೆ ಸೆಪ್ಟೆಂಬರ್ 2ರಿಂದಲೇ ಗೌರಿ...
ಬೆಂಗಳೂರು: ತಮ್ಮ ಸಾವಿಗೂ ಮುನ್ನ ಗೌರಿ ಲಂಕೇಶ್ ಟ್ವಿಟರ್ನಲ್ಲಿ ನಮ್ಮಲ್ಲಿರುವ ಒಳಜಗಳ ಬಿಡಬೇಕು ಎಂದು ಟ್ವೀಟ್ ಮಾಡಿದ್ದರು. ಒಬ್ಬರನ್ನ ಒಬ್ಬರು ದ್ವೇಷಿಸೋದನ್ನ ನಾವು ಬಿಡಬೇಕು. ನಾವೆಲ್ಲಾ ನಮ್ಮ ನಮ್ಮಲೇ ಜಗಳವಾಡುತ್ತಿದ್ದೇವೆ ಅಂತ ಅನಿಸುತ್ತಿದೆ. ‘ನಮ್ಮ ಶತ್ರು’...
ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಕೆಲವು ಕಿಡಿಗೇಡಿಗಳು ಸಂಭ್ರಮಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಗೌರಿ ಹತ್ಯೆಯ ಬಗ್ಗೆ ಪೋಸ್ಟ್ ಹಾಕಿ ಕಿಡಿಗೇಡಿಗಳು ಸಂಭ್ರಮ ಪಡುತ್ತಿದ್ದಾರೆ. ಪೀಡೆ ತೊಲಗಿತು, ನಕ್ಸಲ್ ನಾಯಕಿ ಇನ್ನಿಲ್ಲ, ಒಂದು ಗಂಜಿ...
ಚಂಡೀಗಢ: ತರಗತಿಯೊಳಗೇ ಸಹಪಾಠಿಯೊಬ್ಬನಿಗೆ ವಿದ್ಯಾರ್ಥಿ ಶೂಟೌಟ್ ಮಾಡಿದ ಆಘಾತಕಾರಿ ಘಟನೆಯೊಂದು ಹರಿಯಾಣದಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಈ ಘಟನೆ ಶುಕ್ರವಾರ ಹರಿಯಾಣದ ಸೊನಿಪತ್ ನಲ್ಲಿರೋ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ(ಐಟಿಐ) ನಡೆದಿದೆ. ಸದ್ಯ ಈ ದೃಶ್ಯ...
ವಿಜಯಪುರ: ಭೀಮಾ ತೀರದ ಹಂತಕ ಚಂದಪ್ಪ ಹರಿಜನ ಸಹಚರ ಬಾಗಪ್ಪನ ಮೇಲೆ ವಿಜಯಪುರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ ನಡೆದಿದೆ. ಮಂಗಳವಾರ ಬೆಳಗ್ಗೆ ವಿಚಾರಣೆಗೆ ಬಂದಿದ್ದ ಬಾಗಪ್ಪನ ಮೇಲೆ ಅಪರಿಚಿತ ವ್ಯಕ್ತಿ ಗುಂಡಿನ ದಾಳಿ...
ಕಲಬುರಗಿ: ಕಲಬುರಗಿ ನಗರದ ಕುಖ್ಯಾತ ರೌಡಿ ಮಲ್ಲಿಕಾರ್ಜುನ ಅಲಿಯಾಸ್ ಕರಿಚಿರತೆಯನ್ನು ಪೊಲೀಸರು ಇಂದು ಬೆಳಗಿನ ಜಾವ ಎನ್ಕೌಂಟರ್ ಮಾಡಿದ್ದಾರೆ. ಜುಲೈ 7 ರಂದು ನಂದೂರ ಗ್ರಾಮದ ಲಕ್ಷ್ಮಿಕಾಂತ ಎಂಬವನನ್ನು ರೌಡಿ ಕರಿ ಚಿರತೆ ಕಿಡ್ನ್ಯಾಪ್ ಮಾಡಿ...
ವಿಜಯಪುರ: ಇಲ್ಲಿನ ಕನ್ನಾನ್ ನಗರದಲ್ಲಿ ಮದುವೆ ಸಮಾರಂಭ ಮುಗಿಸಿಕೊಂಡು ಕಾರಿನಲ್ಲಿ ಬರುತ್ತಿದ್ದ ವಿಜಯಪುರ ಕಾರ್ಪೊರೇಟರ್ ಶಹನಾಜ್ ಬೇಗಂ ಪುತ್ರ ಅಜೀಂ ಇನಾಮದಾರ್ ಮೇಲೆ ಮಂಗಳವಾರ ತಡರಾತ್ರಿ ಶೂಟೌಟ್ ನಡೆದಿದೆ. ಕಪ್ಪು ಪಲ್ಸರ್ ಬೈಕ್ನಲ್ಲಿ ಬಂದ ಇಬ್ಬರು...