Wednesday, 13th November 2019

Recent News

1 month ago

ಅಂಗಡಿ ಶಟರ್ ಮುರಿದು 12 ಲಕ್ಷ ನಗದು ದೋಚಿದ ಕಳ್ಳರು

ಉಡುಪಿ: ನಗರದ ಹೃದಯ ಭಾಗದ ಹೋಲ್‍ಸೇಲ್ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ನಗದು ದೋಚಿದ್ದಾರೆ. ಉಡುಪಿ ಬಸ್ ನಿಲ್ದಾಣ ಸಮೀಪದ ಮೈತ್ರಿ ಕಾಂಪ್ಲೆಕ್ಸ್‍ನ ತಳಮಹಡಿಯಲ್ಲಿ ಗುಟ್ಕಾ, ಸಿಗರೇಟ್ ಮಾರಾಟ ಮಾಡುವ ಹೋಲ್ ಸೇಲ್ ಅಂಗಡಿಯ ಶಟರ್ ಮುರಿದು ಡ್ರಾವರ್ ನಲ್ಲಿದ್ದ 12 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ. ಕಳೆದ ಮೂರು ದಿನದಿಂದ ಬ್ಯಾಂಕ್ ರಜೆ ಇದ್ದ ಕಾರಣ ನಗದನ್ನು ಮಾಲೀಕ ರವೀಂದ್ರ ನಾಯಕ್ ಅವರು ಅಂಗಡಿಯಲ್ಲೇ ಇಟ್ಟಿದ್ದರು. ಕಳವಿಗಾಗಿ ಕಬ್ಬಿಣದ ಸರಳುಗಳನ್ನು ತಂದು, ಅಂಗಡಿಯ ಶಟರನ್ನು […]

3 months ago

ಸಾಲಕ್ಕೆ ಸಿಗರೇಟ್ ನೀಡದ್ದಕ್ಕೆ ಅಂಗವಿಕಲನ ಪೆಟ್ಟಿಗೆ ಅಂಗಡಿ ಸುಟ್ಟ ಪುಡಾರಿಗಳು

-ಅಂಗಡಿ ಕಳೆದುಕೊಂಡು ಕಣ್ಣೀರಿಟ್ಟ ಅಂಗವಿಕಲ ಬೆಂಗಳೂರು: ಅಂಗವೈಫಲ್ಯದ ಕಾರಣಕ್ಕೆ ಎಷ್ಟೋ ಮಂದಿ ಭಿಕ್ಷೆಬೇಡಿ ಜೀವನ ನಡೆಸುತ್ತಾರೆ. ಅಂತಹ ಜನರ ನಡುವೆ ತಮ್ಮ ಅಂಗವಿಕಲತೆಯನ್ನು ಲೆಕ್ಕಿಸದೆ ಸ್ವಾಭಿಮಾನದಿಂದ ದುಡಿದು ಬದುಕುವ ಮಂದಿ ಕೂಡ ಇದ್ದಾರೆ. ಹೀಗೆ ಸ್ವಾಭಿಮಾನದಿಂದ ಅಂಗಡಿ ನಡೆಸುತ್ತಿದ್ದ ಅಂಗವಿಕಲ ವ್ಯಕ್ತಿಯೊಬ್ಬರು ಸಾಲ ನೀಡಲು ನಿರಾಕರಿಸಿದ್ದಕ್ಕೆ ಅವರ ಪೆಟ್ಟಿಗೆ ಅಂಗಡಿಗೆ ಬೆಂಕಿ ಇಟ್ಟು ಸುಟ್ಟು ದುಷ್ಕರ್ಮಿಗಳು...

ಮಳೆರಾಯನ ಆರ್ಭಟಕ್ಕೆ ಮನೆ ಮೇಲೆ ಉರುಳಿದ ಬೃಹತ್ ಮರ!

6 months ago

ಕೋಲಾರ: ಭಾನುವಾರ ರಾತ್ರಿ ವೇಳೆ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಬಳಿಯ ಕೂಗಿಟಿಗಾನಹಳ್ಳಿಯಲ್ಲಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಬೃಹತ್ ಗಾತ್ರದ ಮರ ಬಿದ್ದು ಮನೆ ಸಂಪೂರ್ಣ ಕುಸಿದು ಬಿದ್ದಿದೆ. ಕೂಗಿಟಿಗಾನಹಳ್ಳಿ ಗ್ರಾಮದ ನಿವಾಸಿ ವೆಂಕಟೇಶಪ್ಪ ಅವರ ಮನೆ ಹಾಗೂ...

ಟೆನ್ಷನ್‍ನಲ್ಲಿದ್ದಾಗ 2 ಸಾವಿರ ರೂ.ಗೆ ಚಿಲ್ಲರೆ ಕೇಳಿದ್ದಕ್ಕೆ ಹಲ್ಲೆ – ವ್ಯಕ್ತಿಗೆ ಐಸಿಯನಲ್ಲಿ ಚಿಕಿತ್ಸೆ

6 months ago

ಮೈಸೂರು: ಟೆನ್ಷನ್‍ನಲ್ಲಿರುವ ಸಮಯದಲ್ಲಿ ಬಂದು 2 ಸಾವಿರ ರೂಪಾಯಿಗೆ ಚಿಲ್ಲರೆ ಕೇಳಿದ್ದ ಎಂದು ಹಲ್ಲೆ ಮಾಡಿದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆಯಲ್ಲಿ ನಡೆದಿದೆ. ಸಚಿನ್ ಹಲ್ಲೆ ಮಾಡಿದ ವ್ಯಕ್ತಿ. ಚಿಲ್ಲರೆಗಾಗಿ ಉಮೇಶ್ ಎಂಬವರು ನಗರದ ಅಂಗಡಿಯೊಂದಕ್ಕೆ ಬಂದಿದ್ದನು. ಉಮೇಶ್...

ಬೆಲೆ ಏರಿಕೆಯಾದ್ರೂ ಕಡಿಮೆಯಾಗಿಲ್ಲ ಮಟನ್ ಡಿಮ್ಯಾಂಡ್

7 months ago

ರಾಮನಗರ: ಒಂದೆಡೆ ಲೋಕಸಭಾ ಚುನಾವಣೆಯ ನಡುವೆ ಬಂದಿರುವ ಯುಗಾದಿಯ ಹೊಸ ತೊಡಕಿನ ದಿನ ಮಾಂಸದ ಖರೀದಿ ರೇಷ್ಮೆನಗರಿ ರಾಮನಗರ ಜಿಲ್ಲೆಯಾದ್ಯಂತ ಜೋರಾಗಿಯೇ ಇದೆ. ಬಹುತೇಕ ಎಲ್ಲ ಮಟನ್ ಸ್ಟಾಲ್ ಹಾಗೂ ಚಿಕನ್ ಪೌಲ್ಟ್ರಿ ಸೆಂಟರ್ ಗಳಲ್ಲಿ ಜನರು ಸರತಿ ಸಾಲಿನಲ್ಲಿ ನಿಂತು...

ಮಾಳಿಗೆ ಕುಸಿದು ತಾಯಿ, ಮೂವರು ಮಕ್ಕಳ ದುರ್ಮರಣ

9 months ago

ಚಿತ್ರದುರ್ಗ: ಮಾಳಿಗೆ ಕುಸಿದು ತಾಯಿ ಮತ್ತು ಮೂವರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ. ತಾಯಿ ನಾಗರತ್ನಮ್ಮ (30), ಮಕ್ಕಳಾದ ಕೋಮಲ (02), ತೀರ್ಥವರ್ಧನ(04) ಮತ್ತು ಯಶಸ್ವಿನಿ(05) ಮೃತ ದುರ್ದೈವಿಗಳು. ಚಂದ್ರಶೇಖರ್ ಹಾಗೂ ದೇವಿಕಾ ಎಂಬವರಿಗೆ...

ಅಪ್ಪ ಊಟ ಕೊಡು ಎಂದು ಅಳುತ್ತಿದ್ದ ಬಾಲಕಿಯ ರೇಪ್ ಮಾಡಿ ಕೊಲೆಗೈದ್ರು!

10 months ago

ಭುವನೇಶ್ವರ್: ದೇಶದಲ್ಲಿ ಅತ್ಯಾಚಾರದಂತಹ ಪ್ರಕರಣಗಳಿಗೆ ಕೊನೆಯಿಲ್ಲ ಎಂಬಂತಾಗಿದೆ. ಇದಕ್ಕೆ ಪೂರಕವೆಂಬಂತೆ ಒಡಿಶಾದಲ್ಲಿ 12 ವರ್ಷದ ಬಾಲಕಿಯನ್ನು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ ಅತ್ಯಾವಾರವೆಸಗಿ ಕೊಲೆ ಮಾಡಿದ್ದಾರೆ. ಈ ಘಟನೆ ಒಡಿಶಾದ ಅಂಗುಲ್ ಜಿಲ್ಲೆಯ ಸದರ್ ಪ್ರದೇಶದಲ್ಲಿ ಭಾನುವಾರ ನಡೆದಿದೆ. ವರದಿಗಳ ಪ್ರಕಾರ, ಬಾಲಕಿಯ...

ಕಿಡಿಗೇಡಿಗಳ ಕೃತ್ಯಕ್ಕೆ ಹೊತ್ತಿ ಉರಿದ ಅಂಗಡಿ: 3 ಲಕ್ಷ ರೂ. ಮೌಲ್ಯದ ವಸ್ತುಗಳು ಭಸ್ಮ

1 year ago

ಮಂಡ್ಯ: ಕೆಲ ಕಿಡಿಗೇಡಿಗಳು ಹಾಕಿದ ಬೆಂಕಿಗೆ ಅಂಗಡಿಯೊಂದು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಜೊತೆಗೆ ಅಂಗಡಿಯೊಳಗಿದ್ದ ಸಿಲಿಂಡರ್ ಸ್ಫೋಟಗೊಂಡು ಕೆಲಹೊತ್ತು ಆತಂಕ ಸೃಷ್ಟಿಸಿದ ಘಟನೆ ಮಂಡ್ಯದ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪತ್ರಿಕಾ ವಿತರಕರಾಗಿ ಕೆಲಸ ಮಾಡುತ್ತಿದ್ದ ಅನಿಲ್ ಎಂಬವರ ಅಂಗಡಿಗೆ ಬೆಂಕಿಬಿದ್ದಿದ್ದು, ಸುಮಾರು...