Sunday, 22nd September 2019

3 weeks ago

ಶಾರ್ಟ್ ಸರ್ಕ್ಯೂಟ್- ಆರು ಎಕ್ರೆ ಕಬ್ಬು ಬೆಂಕಿಗಾಹುತಿ

ಚಾಮರಾಜನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬಿಗೆ ಬೆಂಕಿ ಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗುಂಡೇಗಾಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಪಾಪಣ್ಣ ಆರು ಎಕರೆ ಜಮೀನಿನಲ್ಲಿ ಕಬ್ಬನ್ನು ಬೆಳೆದಿದ್ದರು. ಆದರೆ ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಲಕ್ಷಾಂತರ ರೂಪಾಯಿ ಬೆಳೆ ಬೆಂಕಿಗೆ ಆಹುತಿಯಾಗಿದೆ. ಕೆಇಬಿ ಅಧಿಕಾರಿಗಳು ಎಳೆದಿರುವ ವಿದ್ಯುತ್ ಕಂಬದ ಲೈನ್ ಜೋತು ಬಿದ್ದಿರುವ ಹಿನ್ನೆಲೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬು ಹೊತ್ತಿ ಉರಿದಿದೆ. ಈಗಾಗಲೇ ಕಬ್ಬನ್ನು ಬೆಳೆಯುವ ಸಲುವಾಗಿ ಲಕ್ಷಾಂತರ ರೂಪಾಯಿ […]

4 weeks ago

ಶ್ರೀಶಾಂತ್ ಮನೆಯಲ್ಲಿ ಅಗ್ನಿ ಅವಘಡ

ತಿರುವನಂತಪುರಂ: ಭಾರತದ ತಂಡದ ಕ್ರಿಕೆಟಿಗ ಮತ್ತು ನಟ ಶ್ರೀಶಾಂತ್ ಮನೆಯಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಶ್ರೀಶಾಂತ್ ಅವರ ಕೇರಳದ ಕೊಚ್ಚಿಯ ಎಡಪಲ್ಲಿ ಪ್ರದೇಶದಲ್ಲಿರುವ ಮನೆಗೆ ಇಂದು ಮುಂಜಾನೆ 2 ಗಂಟೆಯ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಗ್ನಿಶಾಮಕದಳದ ಅಧಿಕಾರಿಗಳು ಹೇಳಿದ್ದಾರೆ. ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ...

ಶಾರ್ಟ್ ಸರ್ಕ್ಯೂಟ್‍ನಿಂದ 6 ಎಕರೆ ಕಬ್ಬು ಬೆಂಕಿಗಾಹುತಿ!

12 months ago

ಸಾಂದರ್ಭಿಕ ಚಿತ್ರ ಗದಗ: ಟ್ರಾನ್ಸ್ ಫಾರ್ಮರ್ ನಲ್ಲಾದ ಶಾರ್ಟ್ ಸರ್ಕ್ಯೂಟ್‍ನಿಂದಾಗಿ ಸುಮಾರು 6 ಎಕರೆ ಕಬ್ಬಿನ ಗದ್ದೆ ಧಗಧಗಿಸಿ ಉರಿದು, ಬೆಂಕಿಗೆ ಆಹುತಿಯಾದ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದಲ್ಲಿ ನಡೆದಿದೆ. ಸೂಡಿ ಗ್ರಾಮದ ಶರಣಪ್ಪ ಮಾರನಸಬಸರಿ ಎಂಬ ರೈತನಿಗೆ...

ರೈಲ್ವೇ ನಿಲ್ದಾಣದ ಕಂಬದಲ್ಲಿ ಬೆಂಕಿ: ತಬ್ಬಿಬ್ಬಾದ ಪ್ರಯಾಣಿಕರು

1 year ago

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೌರಾ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ. ರಾತ್ರಿ ರೈಲ್ವೇ ನಿಲ್ದಾಣದ ಫುಡ್ ಪ್ಲಾಜಾ ಸಮೀಪದಲ್ಲಿರುವ ಕಂಬದ ವಿದ್ಯುತ್ ಸ್ವಿಚ್ ಬೋರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ತಕ್ಷಣವೇ ಬೆಂಕಿ ಕಾಣಿಸಿಕೊಂಡು...

ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್-ಸುಟ್ಟು ಬೂದಿಯಾದ ಪುಸ್ತಕ ಭಂಡಾರ

1 year ago

ಕೋಲಾರ: ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಸಾಹಿತಿ, ಪತ್ರಕರ್ತ ಕೋಟಿಗಾನಹಳ್ಳಿ ರಾಮಯ್ಯ ಅವರ ಮನೆ ಬೆಂಕಿಗಾಹುತಿಯಾಗಿದ್ದು, ಮನೆಯಲ್ಲಿ ಸಂಗ್ರಹಿಸಿದ್ದ ಪುಸ್ತಕ ಭಂಡಾರ ಸುಟ್ಟು ಬೂದಿಯಾಗಿದೆ. ಕೋಲಾರ ತಾಲೂಕು ಪಾಪರಾಜನಹಳ್ಳಿಯ ಆದಿಮ ಸಾಂಸ್ಕೃತಿಕ ಕೇಂದ್ರದಲ್ಲಿ ರಾಮಯ್ಯ ಅವರ ಮನೆ ಇದ್ದು, ಮಂಗಳವಾರ ರಾತ್ರಿ...

ಚಿಕ್ಕಬಳ್ಳಾಪುರದಲ್ಲಿ ಮೂರು ಬೈಕ್ ಗಳು ಬೆಂಕಿಗಾಹುತಿ!

1 year ago

ಚಿಕ್ಕಬಳ್ಳಾಪುರ: ಶಾರ್ಟ್ ಸರ್ಕ್ಯೂಟ್‍ ನಿಂದ ಮೂರು ಬೈಕ್ ಗಳು ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬಳುವನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಧನಂಜಯ್ ಎಂಬವರಿಗೆ ಸೇರಿದ ಪಲ್ಸರ್, ಟಿವಿಎಸ್ ಎಕ್ಸ್ ಎಲ್ ಸೇರಿದಂತೆ ಬಜಾಜ್ ಸ್ಕೂಟರ್ ಸುಟ್ಟು ಕರಕಲಾಗಿದೆ. ಅಂದಹಾಗೆ ಮನೆಯ...

ಉಡುಪಿಯಲ್ಲಿ ಭಾರೀ ಮಳೆಗೆ ಶಾರ್ಟ್ ಸರ್ಕ್ಯೂಟ್​​ನಿಂದಾಗಿ ಮನೆಗೆ ಬೆಂಕಿ – 1 ಲಕ್ಷ ನಷ್ಟ

1 year ago

ಉಡುಪಿ: ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿದ್ದು, ಕಡಿಯಾಳಿಯಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ ತಗುಲಿದೆ. ಮನೆಯ ಭಾಗಶಃ ಹಾನಿಯಾಗಿದ್ದು ಸೊತ್ತುಗಳು ನಷ್ಟವಾಗಿದೆ. ಮುಕೇಶ್ ರಾವ್ ಎಂಬವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್​​ ಆಗಿದ್ದು ಬೆಂಕಿ ಹೊತ್ತಿಕೊಂಡಿದೆ. ಮನೆಯಲ್ಲಿದ್ದ ಟಿವಿ, ಫ್ಯಾನ್, ಕಪಾಟು, ಹಾರ್ಮೋನಿಯಂ...

ಕಾರ್ಖಾನೆಯಲ್ಲಿ ಅಗ್ನಿ ಅವಘಡ- ಲಕ್ಷಾಂತರ ರೂ. ಮೌಲ್ಯದ ಚಾದರ್, ಬೆಡ್ ಶೀಟ್ ಭಸ್ಮ

1 year ago

ಬಾಗಲಕೋಟೆ: ಚಾದರ್ ಹಾಗೂ ಬೆಡ್‍ಶೀಟ್ ತಯಾರಿಕಾ ಕಾರ್ಖಾನೆಯಲ್ಲಿ ಶಾರ್ಟ್ ಸರ್ಕ್ಯೂಟ್‍ ನಿಂದ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬಾಗಲಕೋಟೆಯ ಬಾದಾಮಿ ತಾಲೂಕಿನ ಕೆರೂರಿನಲ್ಲಿ ತಡರಾತ್ರಿ ನಡೆದಿದೆ. ನೆಹರ್ ದಿನ್ ಹಾಜಿ ಅಲೀಮುದ್ದಿನ್ ಎಂಬವರಿಗೆ ಸೇರಿದ ಕಾರ್ಖಾನೆ ಇದಾಗಿದೆ. ಹೂಲಿಮನಿ ಇಂಡಸ್ಟ್ರಿಯಲ್ ಏರಿಯಾದಲ್ಲಿ...