ಬೀದರ್: ಶೋರೂಂ ಶಟರ್ ಮುರಿದು, ಗ್ಲಾಸ್ ಒಡೆದು ಅಲ್ಮೇರಾದಲ್ಲಿದ್ದ 24,500 ರೂ.ಗಳನ್ನು ಕಳ್ಳರು ದೋಚಿ ಪರಾರಿಯಾದ ಘಟನೆ ಭಾಲ್ಕಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ನಿರಂಜನ ಅಷ್ಟೂರೆ ಅವರ ಮಾಲೀಕತ್ವದ ಮಹಾಲಕ್ಷ್ಮಿ ಮೋಟಾರ್ಸ್ ಶೋರೂಮಿನಲ್ಲಿ ನಸುಕಿನ ಜಾವ...
ಬೀಜಿಂಗ್: ತಂದೆ ಕಾರ್ ಖರೀದಿಸದ ಹಿನ್ನೆಲೆಯಲ್ಲಿ ಪುತ್ರ ಜೈಲು ಸೇರಿರುವ ವಿಚಿತ್ರ ಘಟನೆ ಚೀನಾದ ಜಿಯಾಂಗ್ ನಗರದಲ್ಲಿ ನಡೆದಿದೆ. ಜಿಯಾಂಗ್ ನಗರದ ಬಿಎಂಡಬ್ಲ್ಯೂ ಕಾರ್ ಶೋ ರೂಂನಲ್ಲಿ 22 ವರ್ಷದ ಯುವಕನೊಬ್ಬ ಕಾರನ್ನು ಗೀಚಿದ್ದಾನೆ. ಆದರೆ...
ಶಿವಮೊಗ್ಗ: ಜಿಲ್ಲೆಯ ನವೀಕೃತ ಜೋಯಾಲುಕ್ಕಾಸ್ ಮಳಿಗೆಯನ್ನು ಖ್ಯಾತ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕಿಕ್ಕಿರಿದ ಅಭಿಮಾನಿಗಳ ನಡುವೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜೋಯಾಲುಕ್ಕಾಸ್ ಸಮೂಹದ ಸಿಎಂಡಿ ಜಾಯ್ ಅಲುಕ್ಕಾಸ್ ಇನ್ನಿತರರು ಉಪಸ್ಥಿತರಿದ್ದರು. ಧ್ರುವ ಸರ್ಜಾ...
ಬೆಂಗಳೂರು: ಕಾರಿನ ಎಂಜಿನ್‍ನಿಂದ ಇಂಧನ ಸೋರಿಕೆ ಆಗುತ್ತಿದೆ. ಹೀಗಾಗಿ ಕಾರನ್ನು ಬದಲಾಯಿಸಿ ಕೊಡುವಂತೆ ಗ್ರಾಹಕರೊಬ್ಬರು ಮಲ್ಲೇಶ್ವರಂದ ವರುಣ್ ಮೋಟರ್ಸ್ ಶೋರೂಂ ಮುಂದೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಏಪ್ರಿಲ್ 17 ರಂದು ನಾಗರಬಾವಿ ನಿವಾಸಿ ನಾಗರಾಜ್ ಅವರು...
ಮಂಡ್ಯ: ಗೋಡೆಗೆ ಕಿಂಡಿ ಕೊರೆದು ಮೊಬೈಲ್ ಶೋ ರೂಂಗೆ ನುಗ್ಗಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳನ್ನು ದೋಚಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ನಡೆದಿದೆ. ಕಳ್ಳರ ಕೃತ್ಯ ಶೋರೂಂನಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ....