Monday, 19th August 2019

7 months ago

ಶ್ರೀಗಳ ಪುಣ್ಯಾರಾಧನೆಗೆ 25 ಟನ್ ಹಣ್ಣು, ತರಕಾರಿ ನೀಡಿದ್ರು ಕೋಲಾರದ ಭಕ್ತರು!

ಕೋಲಾರ: ತುಮಕೂರಿನ ಸಿದ್ಧಗಂಗಾ ಮಠದ ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಸ್ಮರಣೆಗೆ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ 25 ಟನ್ ಹಣ್ಣು ಮತ್ತು ತರಕಾರಿಗಳನ್ನು ಕಳುಹಿಸಿಕೊಡಲಾಯಿತು. ನಾಳೆ ಸಿದ್ದಗಂಗಾ ಶ್ರೀಗಳ 11ನೇ ದಿನದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತಾಧಿಗಳು ಸೇರುವುದರಿಂದ ಮಠದಲ್ಲಿ ಅನ್ನ ದಾಸೋಹ ಮಾಡುವುದಕ್ಕೆ ಉಪಯುಕ್ತವಾಗಲೆಂದು ಹಣ್ಣು ತರಕಾರಿಗಳನ್ನ ಕಳುಹಿಸಿಕೊಡಲಾಯಿತು. ಕೋಲಾರದ ಎಪಿಎಂಸಿ ಮಾರುಕಟ್ಟೆಯ ತರಕಾರಿ ದಲ್ಲಾಳಿಗಳು, ವರ್ತಕರು, ರೈತರು ಸೇರಿ 10 ಟನ್ ಟೊಮ್ಯಾಟೊ, 15 ಟನ್ ವಿವಿಧ ಬಗೆಬಗೆಯ […]

7 months ago

ಅನಿವಾರ್ಯವಾಗಿ ಶರಣಾಗಿದ್ದೇವೆ, ಕಳೆದ 20 ವರ್ಷಗಳಲ್ಲಿ ದಿ ಬೆಸ್ಟ್ ಸಿಎಂ ಅಂದ್ರೆ ಸಿದ್ದರಾಮಯ್ಯ: ರಾಯರೆಡ್ಡಿ

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರನ್ನು ಬಿಟ್ಟರೆ ಕಳೆದ 20 ವರ್ಷಗಳಲ್ಲಿ ಸಿದ್ದರಾಮಯ್ಯ ಅವರೇ ದಿ ಬೆಸ್ಟ್ ಸಿಎಂ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಪರೋಕ್ಷವಾಗಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅನಿವಾರ್ಯತೆಯಿಂದ ಜೆಡಿಎಸ್‍ಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡಿದೆ. ನಮ್ಮ ಪಕ್ಷದ ಔದಾರ್ಯವನ್ನ ಸಿಎಂ ಕುಮಾರಸ್ವಾಮಿಯವರು ಅರ್ಥ ಮಾಡಿಕೊಳ್ಳಬೇಕು....

70 ವರ್ಷದಲ್ಲಿ ಯಾವ ಸನ್ಯಾಸಿಗೂ ಸರ್ಕಾರ ಭಾರತ ರತ್ನ ಕೊಟ್ಟಿಲ್ಲ: ಬಾಬಾ ರಾಮ್‍ದೇವ್

7 months ago

ನವದೆಹಲಿ: ಕಳೆದ 70 ವರ್ಷದಲ್ಲಿ ಯಾವುದೇ ಸನ್ಯಾಸಿಗೂ ಕೇಂದ್ರ ಸರ್ಕಾರ ಭಾರತ ರತ್ನ ನೀಡಿ ಗೌರವಿಸಿಲ್ಲ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದಲ್ಲಿ ಎಲ್ಲಾ ವಿಭಾಗದಲ್ಲೂ ಸಾಧನೆ ಮಾಡಿದ ಗಣ್ಯರಿಗೆ...

ಕೇಶ ಮುಂಡನ ಮಾಡಿ ಶ್ರೀಗಳಿಗೆ ನಮನ ಸಲ್ಲಿಸಲಿದ್ದಾರೆ 10 ಸಾವಿರ ವಿದ್ಯಾರ್ಥಿಗಳು!

7 months ago

ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಯವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದ 10 ಸಾವಿರ ವಿದ್ಯಾರ್ಥಿಗಳು ಕೇಶ ಮುಂಡನೆ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ. ಜನವರಿ 29ರಂದು ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿದ್ದ ಶ್ರೀ ಶಿವಕುಮಾರ ಸ್ವಾಮಿಜಿ ಅವರ ಪುಣ್ಯಸ್ಮರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ...

ಶ್ರೀಗಳಿಗೆ ಭಾರತ ರತ್ನ ಕೊಡದಿದ್ರೆ ಪ್ರತಿಭಟನೆ ಮಾಡ್ತೀವಿ: ಬಸನಗೌಡ ಪಾಟೀಲ್ ಯತ್ನಾಳ್

7 months ago

ವಿಜಯಪುರ: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳು ವಿಶ್ವದಲ್ಲೇ ಶ್ರೇಷ್ಠ ವ್ಯಕ್ತಿ. ಅವರು ಮಾಡಿರುವ ಕಾಯಕಕ್ಕೆ ಶ್ರೀಗಳಿಗೆ ಭಾರತ ರತ್ನ ನೀಡಬೇಕು ಇಲ್ಲವಾದರೆ ಪ್ರತಿಭಟನೆ ಮೂಲಕ ಅನ್ಯಾಯವನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ...

ನೈತಿಕತೆ ಎನ್ನೋದು ಕಾಂಗ್ರೆಸ್‍ನವರಿಗೆ ಗೊತ್ತೇ ಇಲ್ಲ; ಪ್ರಹ್ಲಾದ್ ಜೋಶಿ ಕಿಡಿ

7 months ago

– ಶಾಸಕರ ರೆಸಾರ್ಟ್ ಗಲಾಟೆ ಪಾರ್ಟಿ ಡ್ರಾಮಾ ಹುಬ್ಬಳ್ಳಿ: ರಾಜ್ಯ ಸರ್ಕಾರ ರಜೆ ಹಾಗೂ ಶೋಕಾಚರಣೆ ಘೋಷಣೆ ಮಾಡಿದ್ದರೂ ಕಾರ್ಯಕ್ರಮ ಮಾಡಿದ್ದಾರೆ. ಇದು ಅಕ್ಷಮ್ಯ ಅಪರಾಧ, ನೈತಿಕತೆ ಎನ್ನುವುದು ಕಾಂಗ್ರೆಸ್‍ನವರಿಗೆ ಗೊತ್ತೇ ಇಲ್ಲ ಎಂದು ಸಂಸದ ಪ್ರಹ್ಲಾದ್ ಜೋಶಿ ಸಚಿವ ಪ್ರಿಯಾಂಕ್...

ಸಚಿವ ಪ್ರಿಯಾಂಕ್ ಖರ್ಗೆಗೆ ವೇಣುಗೋಪಾಲ್ ಕ್ಲಾಸ್!

7 months ago

ಬೆಂಗಳೂರು: ರಾಜ್ಯ ಸರ್ಕಾರ ಮೂರು ದಿನ ಶೋಕಾಚರಣೆಯ ಆದೇಶ ಹೊರಡಿಸಿದರೂ ಖಾಸಗಿ ಹೋಟೆಲಿನಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಿದ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಿಯಾಂಕ್ ಖರ್ಗೆ ಕಾರ್ಯಕ್ರಮಕ್ಕೆ ಭಾರೀ ಟೀಕೆ...

ನಡೆದಾಡುವ ದೇವರಿಗೆ ನಮನ – ಭಾವಚಿತ್ರದ ಮುಂದೆ 1 ಗಂಟೆ ಇತ್ತು ನಾಗರಹಾವು!

7 months ago

ದಾವಣಗೆರೆ: ನಡೆದಾಡುವ ದೇವರು ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರದ ಮುಂಭಾಗ ನಾಗರಹಾವೊಂದು ಒಂದು ಗಂಟೆಗಳ ಕಾಲ ಕುಳಿತ ಅಚ್ಚರಿಯ ಘಟನೆ ಚನ್ನಗಿರಿ ತಾಲ್ಲೂಕಿನ ನಾಗೇನಹಳ್ಳಿಯಲ್ಲಿ ನಡೆದಿದೆ. ನಾಗೇನಹಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಗ್ರಾಮಸ್ಥರು ಶ್ರೀಗಳ ಭಾವಚಿತ್ರವಿಟ್ಟು ಶ್ರದ್ಧಾಂಜಲಿ ಸಲ್ಲಿಸಿ, ಅವರ...