Thursday, 14th November 2019

10 months ago

ಸರ್ಕಾರದಿಂದ ರಜೆ ಘೋಷಣೆ – ಸಮಾಜ ಕಲ್ಯಾಣ ಇಲಾಖೆಯಿಂದ ಫೈವ್‍ಸ್ಟಾರ್ ಹೋಟೆಲ್‍ನಲ್ಲಿ ಕಾರ್ಯಕ್ರಮ!

– ಸಮಾನತೆ, ಅನ್ವೇಷಣೆ, ಸಂವಿಧಾನ, ಸಂಭಾಷಣೆ ಕಾರ್ಯಕ್ರಮ – ಅತಿಥಿಗಳಾಗಲಿದ್ದಾರೆ ಕನ್ಹಯ್ಯ ಕುಮಾರ್, ಓವೈಸಿ – ಪ್ರಿಯಾಂಕ್ ಖರ್ಗೆ ವಿರುದ್ಧ ಭಾರೀ ಟೀಕೆ ಬೆಂಗಳೂರು: ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದೆ. ಆದರೆ ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮವನ್ನು ಆಯೋಜಿಸಿರುವುದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿದೆ. ಸಮಾಜ ಕಲ್ಯಾಣ ಇಲಾಖೆ ಎರಡು ದಿನಗಳ ಕಾಲ ಸಮಾನತೆ ಅನ್ವೇಷಣೆ ಸಂವಿಧಾನ ಸಂಭಾಷಣೆ ಕಾರ್ಯಕ್ರಮಕ್ಕೆ ಬೆಂಗಳೂರಿನ ಅಶೋಕ ಹೋಟೆಲ್ ನಲ್ಲಿ […]

10 months ago

ನಟ ದರ್ಶನ್‍ರಿಂದ ಶ್ರೀಗಳ ಅಂತಿಮ ದರ್ಶನ

ತುಮಕೂರು: ನಟ ದರ್ಶನ್ ಅವರು ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದು, ಶ್ರೀ ಶಿವಕುಮಾರ ಸ್ವಾಮೀಜಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಶ್ರೀಗಳು ಶಿವೈಕೈವಾದ ಸೋಮವಾರವೇ ಗಣ್ಯರು ಬಂದು ಮಠಕ್ಕೆ ಅಂತಿಮ ದರ್ಶನ ಪಡೆದಿದ್ದರು. ಇಂದು ಕೂಡ ಭಕ್ತರು ಲಕ್ಷಾನುಗಟ್ಟಲೆ ಬಂದು ಶ್ರೀಗಳ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಶ್ರೀಗಳ ಅಗಲಿಕೆಯಿಂದ ಸ್ಯಾಂಡಲ್‍ವುಡ್ ಸ್ಟಾರ್ ಗಳು ಕೂಡ ಕಂಬನಿ ಮಿಡಿದಿದ್ದರು....

ಸಿದ್ದಗಂಗಾ ಶ್ರೀಗಳ 111 ಸಾಧನೆಗಳು ಹಾಗೂ ವೈಶಿಷ್ಟಗಳು

10 months ago

ನಡೆದಾಡುವ ದೇವರು, ಕಾಯಕ ಯೋಗಿ ಸಿದ್ದಗಂಗಾ ಡಾ. ಶ್ರೀ ಶ್ರೀಗಳು ಇಂದು ನಿಧನರಾಗಿದ್ದಾರೆ. ಆದರೆ ಅವರ ಕೆಲಸ, ಅವರ ಪ್ರವಚನಗಳು ಈಗಲೂ ನಮ್ಮ ಕಣ್ಣ ಮುಂದಿದೆ. ಹೀಗಾಗಿ ಶ್ರೀಗಳ 111 ಸಾಧನೆ, ವೈಶಿಷ್ಟ್ಯಗಳ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ. 1) ಶತಾಯುಷಿ ಸಿದ್ದಗಂಗಾ...

ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

2 years ago

ತುಮಕೂರು: ಇಲ್ಲಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮಿ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ಸಿಗಬಹುದು ಎಂಬ ಸುದ್ದಿಯನ್ನು ಹೇಳಿದ್ದೆವು. ಆದರೆ ಇದೀಗ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದೆ. ಶ್ರೀಗಳಿಗೆ ಕಫ, ಜ್ವರ ಕಾಣಿಸಿಕೊಂಡು ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದ ಹಿನ್ನೆಲೆಯಲ್ಲಿ...