Recent News

2 months ago

ನಾನು ನೇಣು ಹಾಕಿಕೊಳ್ಳುತ್ತೇನೆಂದು ಹೆಚ್‍ಡಿಕೆಗೆ ಹೇಳಿದ್ದೆ: ಶ್ರೀಮಂತ್ ಪಾಟೀಲ್

ಬೆಳಗಾವಿ(ಚಿಕ್ಕೋಡಿ): ಮಾಜಿ ಸಿಎಂ ಕುಮಾರಸ್ವಾಮಿ ಅವರು ನನಗೆ ತುಂಬಾ ಮಾನಸಿಕ ಹಿಂಸೆ ನೀಡಿದ್ದಾರೆ. ಅವರ ಕೆಲಸದಿಂದ ನಾನು ನೇಣು ಹಾಕಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಅವರ ಬಳಿ ನಾನು ಹೇಳಿದ್ದೆ ಎಂದು ಕಾಗವಾಡ ಬಿಜೆಪಿ ಅಭ್ಯರ್ಥಿ ಶ್ರೀಮಂತ್ ಪಾಟೀಲ್ ರೋಡ್ ಶೋನಲ್ಲಿ ಹೇಳಿದ್ದಾರೆ. ನಾಮಪತ್ರ ಸಲ್ಲಿಕೆಯ ಬಳಿಕ ಅಥಣಿ ಪಟ್ಟಣದಲ್ಲಿ ರೋಡ್ ಶೋ ನಂತರ ಭಾಷಣ ಮಾಡಿದ ಅವರು, ಹೆಚ್‍ಡಿಕೆ ವಿರುದ್ಧ ಕಿಡಿಕಾರಿದರು. ಕುಮಾರಸ್ವಾಮಿ ಅವರು ನನಗೆ ತುಂಬಾ ಮಾನಸಿಕ ಹಿಂಸೆ ನೀಡಿದ್ದಾರೆ. ಅವರ ಕೆಲಸದಿಂದ ನಾನು […]

2 months ago

ಅಧಿಕಾರ, ದುಡ್ಡಿಗಾಗಿ ಬಿಜೆಪಿ ಸೇರಿಲ್ಲ: ಮಕ್ಕಳ ಮೇಲೆ ಶ್ರೀಮಂತ್ ಪಾಟೀಲ್ ಪ್ರಮಾಣ

– ಮುಂಬೈನಲ್ಲಿ ಸ್ವಂತ ಹಣದಲ್ಲಿ ಊಟ ಮಾಡಿದ್ದೇನೆ ಬೆಳಗಾವಿ: ಯಾವುದೇ ಅಧಿಕಾರ ಹಾಗೂ ದುಡ್ಡಿಗಾಗಿ ಬಿಜೆಪಿ ಸೇರುವ ನಿರ್ಧಾರ ಮಾಡಿಲ್ಲ ಎಂದು ಅನರ್ಹ ಶಾಸಕ, ಬಿಜೆಪಿ ಅಭ್ಯರ್ಥಿ ಶ್ರೀಮಂತ್ ಪಾಟೀಲ್ ಮಕ್ಕಳ ಮೇಲೆ ಪ್ರಮಾಣ ಮಾಡಿದ್ದಾರೆ. ಕಾಗವಾಡ ಕ್ಷೇತ್ರದ ಉಗಾರ ಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಮಾಣ ಮಾಡುವ ಅವಶ್ಯಕೆತೆಯಿಲ್ಲ. ಆದರೆ ಮಕ್ಕಳ...

ಈಗ ಮುಂಬೈ ಹಾರ್ಟ್ ಅಟ್ಯಾಕ್ ಕೇಸ್ – ಕೋರ್ಟಿನಲ್ಲಿ ಸಿಬಲ್ ವ್ಯಂಗ್ಯ

4 months ago

ನವದೆಹಲಿ: “ಈಗ ಮುಂಬೈ ಹಾರ್ಟ್ ಅಟ್ಯಾಕ್ ಕೇಸ್” ಎಂದು ಹೇಳುವ ಮೂಲಕ ಸಿಬಲ್ ಕೋರ್ಟ್ ಹಾಲ್‍ನಲ್ಲಿ ವ್ಯಂಗ್ಯವಾಗಿ ವಾದವನ್ನು ಮಂಡಿಸಿದ ಪ್ರಸಂಗ ಇಂದು ಸುಪ್ರೀಂ ಕೋರ್ಟಿನಲ್ಲಿ ನಡೆಯಿತು. ಶ್ರೀಮಂತ ಪಾಟೀಲ್ ಬಗ್ಗೆ ವಾದ ಆರಂಭಿಸಿದ ಅವರು, ರಾತ್ರೋರಾತ್ರಿ ಶ್ರೀಮಂತ ಪಾಟೀಲ್ ಮುಂಬೈಗೆ...

ರಮೇಶ್ ಜಾರಕಿಹೊಳಿ, ಶ್ರೀಮಂತ್ ಪಾಟೀಲ್ ಬೆಂಗಳೂರಿಗೆ ವಾಪಸ್

6 months ago

ಬೆಂಗಳೂರು: ಅನರ್ಹಗೊಂಡಿರುವ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಶ್ರೀಮಂತ್ ಪಾಟೀಲ್ ಇಬ್ಬರು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು, ಸುಪ್ರೀಂಕೋರ್ಟಿನಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿದ್ದೇವೆ. ಯಾವಾಗ ವಾದ ಮಾಡಬೇಕು ಎಂಬುದನ್ನ ನಮ್ಮ ವಕೀಲರು...

ಶಾಸಕನಾಗಲು ಹೀಗೆ ಮಾಡ್ತಿದ್ದೀಯಾ?- ಪಾಟೀಲ್ ಪುತ್ರನಿಗೆ ಕೈ ಶಾಸಕಿ ಅವಾಜ್

6 months ago

ಮುಂಬೈ: ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಚಿಕಿತ್ಸೆ ಪಡೆಯುತ್ತಿರೋ ಮುಂಬೈನ ಸೈಂಟ್ ಜಾರ್ಜ್ ಆಸ್ಪತ್ರೆ ಬಳಿ ಭಾರೀ ಹೈಡ್ರಾಮಾ ನಡೆದಿದೆ. ಶ್ರೀಮಂತ್ ಪಾಟೀಲ್ ಭೇಟಿಯಾಗಲು ಮುಂಬೈನ ಬಾಂದ್ರಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಯಶೋಮತಿ ಠಾಕೂರ್ ಆಗಮಿಸಿದರು. ಆದರೆ ಶಾಸಕಿಗೆ ಶ್ರೀಮಂತ್ ಪಾಟೀಲ್...

ಶ್ರೀಮಂತ್ ಪಾಟೀಲ್ ವಿಚಾರಣೆಗೆ ಮುಂಬೈಗೆ ತೆರಳಿದ ತನಿಖಾ ತಂಡ

6 months ago

ಬೆಂಗಳೂರು: ಬುಧವಾರ ರಾತ್ರಿ ರೆಸಾರ್ಟಿನಿಂದ ನಾಪತ್ತೆಯಾಗಿ ಮುಂಬೈ ಆಸ್ಪತ್ರೆ ಸೇರಿದ್ದ ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಗ್ರಹಚಾರ ಕೆಟ್ಟ ಹಾಗಿದೆ. ಅವರು ಕಳುಹಿಸಿದ್ದ ಚಿಕಿತ್ಸೆಯ ವಿಡಿಯೋ ಮತ್ತು ಫೋಟೋಗಳೇ ಅವರಿಗೆ ಮುಳುವಾಗುವ ಸಾಧ್ಯತೆ ಇದೆ. ಯಾಕಂದರೆ ಈ ಬಗ್ಗೆ ತನಿಖೆ ನಡೆಸುವಂತೆ...

ಶ್ರೀಮಂತ್ ಪಾಟೀಲ್ ಮನೆಯಿಂದ ಮಾಹಿತಿ ಪಡೆಯಿರಿ: ಸ್ಪೀಕರ್ ಸೂಚನೆ

6 months ago

ಬೆಂಗಳೂರು: ಶ್ರೀಮಂತ್ ಪಾಟೀಲ್ ನಾಪತ್ತೆ ಪ್ರಕರಣ ಸಂಬಂಧ ಗೃಹ ಇಲಾಖೆಗೆ ಪತ್ನಿಯ ಹಾಗೂ ಮನೆಯವರಿಂದ ಮಾಹಿತಿ ತರಿಸಿಕೊಳ್ಳುವಂತೆ ಸ್ಪೀಕರ್ ರಮೇಶ್ ಕುಮಾರ್ ಸೂಚನೆ ನೀಡಿದ್ದಾರೆ. ಶ್ರೀಮಂತ್ ಪಾಟೀಲ್ ಅವರು ಹೃದಯದ ಸಮಸ್ಯೆ ಇರುವ ಕಾರಣ ಸದನಕ್ಕೆ ಆಗಮಿಸುವುದಿಲ್ಲ ಎಂದು ಬೆಳಗ್ಗೆ ಪತ್ರದ...

ರಾತ್ರಿ ದಿಢೀರ್ ಹೈಡ್ರಾಮಾ – ರೆಸಾರ್ಟಿನಲ್ಲಿದ್ದ ಕೈ ಶಾಸಕ ಶ್ರೀಮಂತ ಪಾಟೀಲ್ ನಾಪತ್ತೆ

6 months ago

ಬೆಂಗಳೂರು: ಇಂದು ವಿಶ್ವಾಸಮತದ ಹಿನ್ನೆಲೆಯಲ್ಲಿ ರಾತ್ರಿಯೂ ಭಾರೀ ಹೈಡ್ರಾಮಾ ನಡೆದಿದೆ. ಇಷ್ಟು ದಿನ ಸೈಲೆಂಟಾಗಿದ್ದ ರಮೇಶ್ ಜಾರಕಿಹೊಳಿ ಆಪ್ತ, ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಕಳೆದ ರಾತ್ರಿ ದಿಢೀರ್ ಕಾಂಗ್ರೆಸ್ ಶಾಸಕರು ತಂಗಿರುವ ದೇವನಹಳ್ಳಿಯ ಪ್ರಕೃತಿ ರೆಸಾರ್ಟಿನಿಂದ ನಾಪತ್ತೆಯಾಗಿದ್ದಾರೆ. ಬಂಗಾರಪೇಟೆ ಶಾಸಕ...