ಬೆಳಗಾವಿ: ಜವಳಿ ಸಚಿವ ಶ್ರೀಮಂತ ಪಾಟೀಲ್ ತವರು ಜಿಲ್ಲೆಯಲ್ಲೇ ನೇಕಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲಬಾಧೆ ತಡೆಯಲಾರದೆ ವಾರದಲ್ಲಿ ಮೂವರು ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಬೆಳಗಾವಿ ನಗರದ ವಡಗಾಂವ ನಿವಾಸಿ ಸುಜಿತ್ ಉಪರಿ (38), ಹುಕ್ಕೇರಿ...
ಬೆಳಗಾವಿ(ಚಿಕ್ಕೋಡಿ): ಮಾಜಿ ಸಿಎಂ ಕುಮಾರಸ್ವಾಮಿ ಅವರು ನನಗೆ ತುಂಬಾ ಮಾನಸಿಕ ಹಿಂಸೆ ನೀಡಿದ್ದಾರೆ. ಅವರ ಕೆಲಸದಿಂದ ನಾನು ನೇಣು ಹಾಕಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಅವರ ಬಳಿ ನಾನು ಹೇಳಿದ್ದೆ ಎಂದು ಕಾಗವಾಡ ಬಿಜೆಪಿ ಅಭ್ಯರ್ಥಿ...
– ಮುಂಬೈನಲ್ಲಿ ಸ್ವಂತ ಹಣದಲ್ಲಿ ಊಟ ಮಾಡಿದ್ದೇನೆ ಬೆಳಗಾವಿ: ಯಾವುದೇ ಅಧಿಕಾರ ಹಾಗೂ ದುಡ್ಡಿಗಾಗಿ ಬಿಜೆಪಿ ಸೇರುವ ನಿರ್ಧಾರ ಮಾಡಿಲ್ಲ ಎಂದು ಅನರ್ಹ ಶಾಸಕ, ಬಿಜೆಪಿ ಅಭ್ಯರ್ಥಿ ಶ್ರೀಮಂತ್ ಪಾಟೀಲ್ ಮಕ್ಕಳ ಮೇಲೆ ಪ್ರಮಾಣ ಮಾಡಿದ್ದಾರೆ....
– ಕಾಂಗ್ರೆಸ್ ನಾಯಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ ಬೆಳಗಾವಿ(ಚಿಕ್ಕೋಡಿ): ಕಾಗವಾಡ ಮತ್ತು ಅಥಣಿ ಎರಡು ಮತಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಬಿಜೆಪಿಯ ಹಿರಿಯ ಮುಖಂಡ ರಾಜು ಕಾಗೆ ಅವರು ನೇರವಾಗಿಯೇ ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆ...
ಚಿಕ್ಕೋಡಿ (ಬೆಳಗಾವಿ): ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅನರ್ಹ ಶಾಸಕ ಶ್ರೀಮಂತ್ ಪಾಟೀಲ್ ಅವರಿಗೆ ರೈತರು ಘೇರಾವ್ ಹಾಕಿದ ಪ್ರಸಂಗ ಅಥಣಿ ತಾಲೂಕಿನ ದರೂರು ಗ್ರಾಮದಲ್ಲಿ ನಡೆದಿದೆ. ‘ಆಗ ಊರು ಬಿಟ್ಟು ಹೋಗಿ ಇಗ್ಯಾಕ ನೀವು...
ನವದೆಹಲಿ: “ಈಗ ಮುಂಬೈ ಹಾರ್ಟ್ ಅಟ್ಯಾಕ್ ಕೇಸ್” ಎಂದು ಹೇಳುವ ಮೂಲಕ ಸಿಬಲ್ ಕೋರ್ಟ್ ಹಾಲ್ನಲ್ಲಿ ವ್ಯಂಗ್ಯವಾಗಿ ವಾದವನ್ನು ಮಂಡಿಸಿದ ಪ್ರಸಂಗ ಇಂದು ಸುಪ್ರೀಂ ಕೋರ್ಟಿನಲ್ಲಿ ನಡೆಯಿತು. ಶ್ರೀಮಂತ ಪಾಟೀಲ್ ಬಗ್ಗೆ ವಾದ ಆರಂಭಿಸಿದ ಅವರು,...
ಬೆಂಗಳೂರು: ಅನರ್ಹಗೊಂಡಿರುವ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಶ್ರೀಮಂತ್ ಪಾಟೀಲ್ ಇಬ್ಬರು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು, ಸುಪ್ರೀಂಕೋರ್ಟಿನಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿದ್ದೇವೆ. ಯಾವಾಗ ವಾದ...
ಮುಂಬೈ: ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಚಿಕಿತ್ಸೆ ಪಡೆಯುತ್ತಿರೋ ಮುಂಬೈನ ಸೈಂಟ್ ಜಾರ್ಜ್ ಆಸ್ಪತ್ರೆ ಬಳಿ ಭಾರೀ ಹೈಡ್ರಾಮಾ ನಡೆದಿದೆ. ಶ್ರೀಮಂತ್ ಪಾಟೀಲ್ ಭೇಟಿಯಾಗಲು ಮುಂಬೈನ ಬಾಂದ್ರಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಯಶೋಮತಿ ಠಾಕೂರ್ ಆಗಮಿಸಿದರು....
ಬೆಂಗಳೂರು: ಬುಧವಾರ ರಾತ್ರಿ ರೆಸಾರ್ಟಿನಿಂದ ನಾಪತ್ತೆಯಾಗಿ ಮುಂಬೈ ಆಸ್ಪತ್ರೆ ಸೇರಿದ್ದ ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಗ್ರಹಚಾರ ಕೆಟ್ಟ ಹಾಗಿದೆ. ಅವರು ಕಳುಹಿಸಿದ್ದ ಚಿಕಿತ್ಸೆಯ ವಿಡಿಯೋ ಮತ್ತು ಫೋಟೋಗಳೇ ಅವರಿಗೆ ಮುಳುವಾಗುವ ಸಾಧ್ಯತೆ ಇದೆ. ಯಾಕಂದರೆ...
ಬೆಂಗಳೂರು: ಶ್ರೀಮಂತ್ ಪಾಟೀಲ್ ನಾಪತ್ತೆ ಪ್ರಕರಣ ಸಂಬಂಧ ಗೃಹ ಇಲಾಖೆಗೆ ಪತ್ನಿಯ ಹಾಗೂ ಮನೆಯವರಿಂದ ಮಾಹಿತಿ ತರಿಸಿಕೊಳ್ಳುವಂತೆ ಸ್ಪೀಕರ್ ರಮೇಶ್ ಕುಮಾರ್ ಸೂಚನೆ ನೀಡಿದ್ದಾರೆ. ಶ್ರೀಮಂತ್ ಪಾಟೀಲ್ ಅವರು ಹೃದಯದ ಸಮಸ್ಯೆ ಇರುವ ಕಾರಣ ಸದನಕ್ಕೆ...
ಬೆಂಗಳೂರು: ಇಂದು ವಿಶ್ವಾಸಮತದ ಹಿನ್ನೆಲೆಯಲ್ಲಿ ರಾತ್ರಿಯೂ ಭಾರೀ ಹೈಡ್ರಾಮಾ ನಡೆದಿದೆ. ಇಷ್ಟು ದಿನ ಸೈಲೆಂಟಾಗಿದ್ದ ರಮೇಶ್ ಜಾರಕಿಹೊಳಿ ಆಪ್ತ, ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಕಳೆದ ರಾತ್ರಿ ದಿಢೀರ್ ಕಾಂಗ್ರೆಸ್ ಶಾಸಕರು ತಂಗಿರುವ ದೇವನಹಳ್ಳಿಯ ಪ್ರಕೃತಿ...
ಬೆಳಗಾವಿ: ರಾಜ್ಯ ರಾಜಕೀಯ ಕ್ರಿಕೆಟ್ ಆಟದಲ್ಲಿ ಮತ್ತೆ 3 ವಿಕೆಟ್ ಪತನವಾಗುವ ಸಾಧ್ಯತೆ ಇದ್ದು, ಅದರಲ್ಲೂ ಬೆಳಗಾವಿ ಜಿಲ್ಲೆಯಿಂದಲೇ ಮೂವರು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿ, ಕಾಗವಾಡ...