Sunday, 19th May 2019

2 weeks ago

ಉತ್ತರ ಪ್ರದೇಶದಲ್ಲಿ ಕಾಣೆಯಾಗಿದ್ದ ವಿದ್ಯಾರ್ಥಿ ಪಾಕ್ ಜೈಲಿನಲ್ಲಿ ಪತ್ತೆ!

ಶ್ರೀನಗರ: ಕಳೆದ 5 ತಿಂಗಳ ಹಿಂದೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಕಾಣೆಯಾಗಿದ್ದ ಕಾಶ್ಮೀರ ಮೂಲದ ಯುವಕ ಪಾಕಿಸ್ತಾನದ ಜೈಲಿನಲ್ಲಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಉತ್ತರಪ್ರದೇಶದ ನೋಯ್ಡಾ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಸೈಯದ್ ವಾಹಿದ್(23) ಡಿ. 12ರಂದು ವಿವಿಯಿಂದಲೇ ಕಾಣೆಯಾಗಿದ್ದನು. ಆದರೆ ಕಾಣೆಯಾಗಿದ್ದ ವಿದ್ಯಾರ್ಥಿ ಎಲ್ಲಿದ್ದಾನೆ? ಕಾಣೆಯಾಗಲು ಕಾರಣವೇನು? ಎಂದು ಯಾರಿಗೂ ಗೊತ್ತಿರಲಿಲ್ಲ. ಹಾಗೆಯೇ ಇತ್ತ ಮಗನನ್ನು ಕಾಣದೆ ಹೆತ್ತವರು ಕಂಗಾಲಾಗಿದ್ದರು. ಇದೀಗ ವಿದ್ಯಾರ್ಥಿ ಪಾಕಿಸ್ತಾನದ ಜೈಲಿನಲ್ಲಿದ್ದಾನೆ ಎಂಬ ಮಾಹಿತಿ ದೊರಕಿದೆ ಎಂದು ಸ್ವತಃ ಪೋಷಕರೇ ಸೋಮವಾರದಂದು […]

2 weeks ago

ನಿಮ್ಮ ಕುಟುಂಬಕ್ಕಾಗಿ ಸೆಲ್ಫಿ – ಅಭಿನಂದನ್ ಜೊತೆ ಫೋಟೋ ಕ್ಲಿಕ್ಕಿಸಲು ಮುಗಿಬಿದ್ದ ಸಹೋದ್ಯೋಗಿಗಳು

ಶ್ರೀನಗರ: ಪಾಕಿಸ್ತಾನದಿಂದ ಬಿಡುಗಡೆಯಾದ ಬಳಿಕ ಟೈಗರ್ ಅಭಿನಂದನ್ ಹೇಗಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲೂ ಇದೆ. ಯಾಕೆಂದರೆ ಇದುವರೆಗೆ ಅವರ ಒಂದೇ ಒಂದು ವೀಡಿಯೋ ರಿಲೀಸ್ ಆಗಿರಲಿಲ್ಲ. ಈಗ ಅಭಿನಂದನ್ ಅವರ ಮೊದಲ ವೀಡಿಯೋ ರಿಲೀಸ್ ಆಗಿದೆ. ಎಫ್ 16 ವಿಮಾನವನ್ನು ಹೊಡೆದು ಹಾಕಿ ಪಾಕ್ ಕಸ್ಟಡಿಯಲ್ಲಿದ್ದ ಅಭಿನಂದನ್ ಶ್ರೀನಗರದಲ್ಲಿ ತಮ್ಮ ಸಹೋದ್ಯೋಗಿಗಳನ್ನು ಭೇಟಿಯಾಗಿದ್ದಾರೆ. ಈ ವೇಳೆ...

ಜೈಶ್ ಉಗ್ರರ ಬಳಿ ಪತ್ತೆಯಾಯ್ತು ಪಾಕ್ ಸೇನೆಯ ರೈಫಲ್

2 months ago

-ಭಯೋತ್ಪಾದನೆಗೆ ಪಾಕ್ ಸಹಕಾರ ಶ್ರೀನಗರ: ಭಾರತ ಗಡಿಯಲ್ಲಿ ಉಗ್ರರು ನಡೆಸುತ್ತಿರುವ ದಾಳಿಗೆ ಪಾಕ್ ಸೇನೆ ನೆರವನ್ನು ನೀಡುತ್ತಿದೆ ಎಂಬುವುದಕ್ಕೆ ಪುರಾವೆ ದೊರೆತಿದೆ. ಉಗ್ರರು ಸದೆಬಡಿರುವ ಸೇನೆ ಅವರ ಬಳಿಕ ಪಾಕ್ ಸೇನೆಯ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ. ಶುಕ್ರವಾರ ಬದ್ಗಾಮ್‍ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ...

ಸಿಆರ್‌ಪಿಎಫ್ ಪೇದೆಯಿಂದ ಸಹೋದ್ಯೋಗಿಗಳ ಮೇಲೆಯೇ ಗುಂಡಿನ ದಾಳಿ- ಮೂವರು ಸಾವು

2 months ago

ಶ್ರೀನಗರ: ಕ್ಷುಲ್ಲಕ ಕಾರಣಕ್ಕೆ ಕೋಪಗೊಂಡು ಸಿಆರ್‌ಪಿಎಫ್ ಪೇದೆಯೊಬ್ಬ ಮೂವರು ಸಹೋದ್ಯೋಗಿಗಳಿಗೇ ಗುಂಡು ಹೊಡೆದು ಕೊಲೆ ಮಾಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಮ್‍ಪುರ ಜಿಲ್ಲೆಯ ಸಿಆರ್‌ಪಿಎಫ್ ಕ್ಯಾಂಪ್ ಬಳಿ ನಡೆದಿದೆ. ಅಜಿತ್ ಕುಮಾರ್ ಬುಧವಾರ ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ....

ವೈದ್ಯನ ನಿರ್ಲಕ್ಷ್ಯದಿಂದ ಮೃತ ಶಿಶುವಿಗೆ ಜನ್ಮ ಕೊಟ್ಟ ಮಹಿಳೆ!

4 months ago

ಶ್ರೀನಗರ: ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ಗರ್ಭಿಣಿಯನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದಕ್ಕೆ ವೈದ್ಯನಿಂದ ಒಂದು ಹಸುಗೂಸು ಪ್ರಾಣಬಿಟ್ಟಿರುವ ಮನಕಲಕುವ ಘಟನೆ ಜಮ್ಮು- ಕಾಶ್ಮೀರದ ಕುಪವಾರ ಜಿಲ್ಲೆಯಲ್ಲಿ ನಡೆದಿದೆ. ಗುರುವಾರ ರಾತ್ರಿ ಕುಪವಾರ ಜಿಲ್ಲೆಯ ಮೋರಿ ಪ್ರದೇಶದ ನಿವಾಸಿಯಾದ ಸುರಾಯ ಬೇಗಮ್ ಎನ್ನುವ ಗರ್ಭಿಣಿ ನೋವು...

ಕತ್ತು ಸೀಳಿದ ಸ್ಥಿತಿಯಲ್ಲಿ ಬಿಜೆಪಿ ನಾಯಕನ ಶವ ಪತ್ತೆ

2 years ago

ಶ್ರೀನಗರ: ಜಮ್ಮು-ಕಾಶ್ಮೀರದ ಸೋಫಿಯಾಜ ಜಿಲ್ಲೆಯಲ್ಲಿ 30 ವರ್ಷದ ಬಿಜೆಪಿ ಯುವಮೋರ್ಚಾದ ನಾಯಕ ಬಲಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯವನ್ನು ಉಗ್ರರು ನಡೆಸಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಮೃತನನ್ನು ಗೌರ್ ಅಹ್ಮದ್ ಭಟ್ ಎನ್ನಲಾಗಿದೆ. ಇವರು ಶೋಫಿಯಾನಾದ ಬೊನಗಮ್ ಪ್ರದೇಶದ ನಿವಾಸಿ....

ಕಾಶ್ಮೀರದಲ್ಲಿ ಮದುವೆ ಮನೆಯಿಂದ ಕಿಡ್ನ್ಯಾಪ್ ಆಗಿದ್ದ ಯುವ ಸೈನ್ಯಾಧಿಕಾರಿ ಶವವಾಗಿ ಪತ್ತೆ!

2 years ago

ಶ್ರೀನಗರ: ಸಂಬಂಧಿಕರ ಮದುವೆ ಮನೆಯಿಂದ ಕಿಡ್ನ್ಯಾಪ್ ಆಗಿದ್ದ ಯುವ ಸೈನ್ಯಾಧಿಕಾರಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಶೋಪಿಯಾನ್ ಜಿಲ್ಲೆಯ ಹರ್ವೆನ್ ಪ್ರದೇಶದಲ್ಲಿ ಇಂದು ಬೆಳಗ್ಗೆ 22 ವರ್ಷದ ಉಮ್ಮರ್ ಫಯಾಜ್ ಶವ ಪತ್ತೆಯಾಗಿದ್ದು, ದೇಹದೊಳಗೆ ಗುಂಡು ಹೊಕ್ಕಿರುವುದು ಕಂಡು ಬಂದಿದೆ. ನಡೆದಿದ್ದೇನು?: ದಕ್ಷಿಣ ಕಾಶ್ಮೀರದ...