Thursday, 12th December 2019

7 months ago

ನನ್ನಿಂದ್ಲೇ ಪ್ರೇರಣೆ ಪಡೆದು ಮೈತ್ರಿ ನಾಯಕರು ಅಳ್ತಿದ್ದಾರೆ- ನಟಿ ಶೃತಿ

ಹುಬ್ಬಳ್ಳಿ: ನನ್ನಿಂದಲೇ ಪ್ರೇರಣೆಗೊಂದು ಇಂದು ಅನೇಕರು ಅಳುತ್ತಿದ್ದಾರೆ ಎಂದು ಮೈತ್ರಿ ಸರ್ಕಾರದ ವಿರುದ್ಧ ನಟಿ ಶೃತಿ ಕಿಡಿಕಾರಿದ್ದಾರೆ. ಕುಂದಗೋಳ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಅತ್ತು ಅತ್ತು ಹೆಸರು ಮಾಡಿದ್ದೇನೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ನನ್ನಿಂದಲೇ ಪ್ರೇರಣೆ ಪಡೆದು ಇಂದು ಅನೇಕರು ಅಳುತ್ತಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಲೇವಡಿ ಮಾಡಿದ್ದಾರೆ. ನಾನು ಅತ್ತು ಅಭಿಮಾನಿಗಳನ್ನು ಮಾಡಿಕೊಂಡಿದ್ದೇನೆ ಎಂದು ಜನ ಅಂದಿದ್ದಕ್ಕಾಗಿಯೇ ಜೆಡಿಎಸ್ ಕಾಂಗ್ರೆಸ್ ನಲ್ಲಿ ಬಹಳ ಜನ ಇಂದು […]

9 months ago

ಸುಮಲತಾ ಟೀಕಾಕಾರರ ವಿರುದ್ಧ ನಟಿ ಶೃತಿ ಕೆಂಡಾಮಂಡಲ

ಹಾವೇರಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಯಶ್ ಮೇಲಿನ ಅಭಿಮಾನದಿಂದ ಜನ ಬಂದಿದ್ದಾರೆ. ಇದರಿಂದ ಭಯಗೊಂಡು ಈ ರೀತಿ ಅವರೆಲ್ಲ ಮತನಾಡುತ್ತಿದ್ದಾರೆ ಎಂದು ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾರನ್ನು ಟೀಕಿಸುವವರ ವಿರುದ್ಧ ನಟಿ, ಬಿಜೆಪಿ ಮುಖಂಡೆ ಶೃತಿ ಕಿಡಿಕಾರಿದ್ದಾರೆ. ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರದಲ್ಲಿ ಸಂಸದ ಪ್ರಹ್ಲಾದ ಜೋಶಿ ಪರ ಪ್ರಚಾರ ನಡೆಸಿದ ವೇಳೆ ಸುದ್ದಿಗಾರರೊಂದಿಗೆ...

ಎಣ್ಣೆ ವಿಡಿಯೋ ಬಗ್ಗೆ ರಾಜೇಶ್ ಪತ್ನಿ ಶ್ರುತಿ ಪ್ರತಿಕ್ರಿಯೆ

10 months ago

ಬೆಂಗಳೂರು: ಅಗ್ನಿಸಾಕ್ಷಿ ನಟ ರಾಜೇಶ್ ಧ್ರುವ ಅವರು ತಮ್ಮ ಪತ್ನಿ ಶ್ರುತಿ ಮದ್ಯಪಾನ ಮಾಡುತ್ತಿರುವ ವಿಡಿಯೋ ಬಿಡುಗಡೆ ಮಾಡಿದ್ದು, ಈ ವಿಡಿಯೋ ಬಗ್ಗೆ ಶ್ರುತಿ ಪ್ರತಿಕ್ರಿಯಿಸಿದ್ದಾರೆ. ರಾಜೇಶ್ ತಮ್ಮ ಪತ್ನಿ ಶ್ರುತಿ ಮದ್ಯಪಾನದ ಮತ್ತಿನಲ್ಲಿರುವ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಈ ವಿಡಿಯೋದಲ್ಲಿ...

ಅಭಿಮಾನಿಗಳ ಜೊತೆ ಉಪ್ಪಿ, ಸಮಾಧಿ ಮುಂದೆ ವಿಷ್ಣುದಾದಾ ಬರ್ತ್ ಡೇ ಆಚರಣೆ

1 year ago

ಬೆಂಗಳೂರು: ಸ್ಯಾಂಡಲ್‍ವುಡ್‍ನ ರಿಯಲ್ ಸ್ಟಾರ್ ಉಪೇಂದ್ರ, ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ನಟಿ ಶೃತಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ನಗರದ ಕತ್ರಿಗುಪ್ಪೆಯ ತಮ್ಮ ನಿವಾಸದಲ್ಲಿ ಉಪೇಂದ್ರ ಅವರ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ 51 ನೇ ಬರ್ತ್ ಡೇ ಆಚರಿಸಿಕೊಂಡರು. ಅಭಿಮಾನಿಗಳು ಅದ್ಧೂರಿಯಿಂದ...

ನಟಿ ಶೃತಿ ಪ್ರಚಾರದ ವೇಳೆ ಆತಂಕದ ವಾತಾವರಣ ನಿರ್ಮಾಣ

2 years ago

ಧಾರವಾಡ: ನಟಿ ಹಾಗು ಬಿಜೆಪಿ ವಕ್ತಾರೆ ಶೃತಿ ಧಾರವಾಡ ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ವೇಳೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಏಕಕಾಲದಲ್ಲಿ ಎದುರುಗೊಂಡಾಗ ಒಬ್ಬರ ಮೇಲೋಬ್ಬರಂತೆ ಕಾರ್ಯಕರ್ತರು ಪಕ್ಷದ ಪರ ಘೋಷಣೆಗಳನ್ನು...

ಸ್ಯಾಂಡಲ್‍ವುಡ್ ನ ಮೂವರು ದಿಗ್ಗಜರಿಗೆ ಇಂದು ಬರ್ತ್ ಡೇ

2 years ago

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಇಂದು ಮೂವರು ದಿಗ್ಗಜ ಕಲಾವಿದರ ಹುಟ್ಟುಹಬ್ಬದ ಸಂಭ್ರಮ. ಸಾಹಸಸಿಂಹ ವಿಷ್ಣುವರ್ಧನ್, ರಿಯಲ್ ಸ್ಟಾರ್ ಉಪೇಂದ್ರ, ನಟಿ ಶೃತಿ ಅವರ ಹುಟ್ಟುಹಬ್ಬದ ಆಚರಣೆಯನ್ನು ಅಭಿಮಾನಿಗಳು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದಾರೆ. ಅಭಿಮಾನಿಗಳ ಆರಾಧ್ಯ ದೈವ ಸಾಹಸಸಿಂಹ ವಿಷ್ಣುವರ್ಧನ್ 67ನೇ ಜಯಂತೋತ್ಸವ....