ಬೆಂಗಳೂರು: ಶ್ರುತಿ ಹರಿಹರನ್ ಅವರಿಗೆ ಇಂದು ಡಬಲ್ ಸಂಭ್ರಮ. ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಪಡೆದ ಸಂಭ್ರಮದಲ್ಲೇ ಇಂದು ಅವರು ಹೆಣ್ಣು ಮಗುವಿನ ತಾಯಿಯಾಗಿದ್ದಾರೆ. ಕೇರಳದ ಖಾಸಗಿ ಆಸ್ಪತ್ರೆಯಲ್ಲಿ ಶ್ರುತಿ ಹರಿಹರನ್ ಹೆಣ್ಣು ಮಗುವಿಗೆ ಜನ್ಮ...
ಬೆಂಗಳೂರು: ಸ್ಯಾಂಡಲ್ವುಡ್ ನಟಿ ಶ್ರುತಿ ಹರಿಹರನ್ ಇತ್ತೀಚೆಗೆ ತಾವೂ ಗರ್ಭಿಣಿ ಎಂದು ಅಧಿಕೃತವಾಗಿ ಹೇಳಿಕೊಂಡಿದ್ದರು. ಇದೀಗ ಶ್ರುತಿ ಹರಿಹರನ್ ಅವರು ಸೀಮಂತ ಸಂಭ್ರಮದ ವಿಡಿಯೋವನ್ನು ಪ್ರಕಟಿಸಿದ್ದಾರೆ. ನಟಿ ಶ್ರುತಿ ಹರಿಹರನ್ ಅವರು ಬೇಬಿ ಶವರ್ ಕಾರ್ಯಕ್ರಮದ...
ಬೆಂಗಳೂರು: ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ಹೌದು....
ಬೆಂಗಳೂರು: ತಿಂಗಳಲ್ಲಿ ವಾರಕ್ಕೆ ನನಗೆ ಮೂರು ಸಿನಿಮಾ ಆಫರ್ ಗಳು ಬರುತ್ತಿತ್ತು. ಆದ್ರೆ ಇದೀಗ ಯಾವುದೇ ಆಫರ್ ಗಳು ಬರುತ್ತಿಲ್ಲ. ಇದೇನು ನನಗೆ ಸರ್ಪ್ರೈಸ್ ನೀಡಿಲ್ಲ ಅಂತ ನಟಿ ಶೃತಿ ಹರಿಹರನ್ ಕೂಲ್ ಆಗಿ ಹೇಳಿದ್ದಾರೆ....
ಬೆಂಗಳೂರು: ತನ್ನ ವಿರುದ್ಧದ ಎಫ್ಐಆರ್ ರದ್ದು ಕೋರಿ ನಟಿ ಶೃತಿ ಹರಿಹರನ್ ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ. ಶೃತಿ ಹರಿಹರನ್ ಮೀಟೂ ವೇದಿಕೆಯಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ...
ಹುಬ್ಬಳ್ಳಿ: ಕಷ್ಟದಲ್ಲಿರುವ ಮಹಿಳೆಯರಿಗೆ ಸಹಾಯವಾಗಬೇಕಿದ್ದ ಮೀಟೂ ಅಭಿಯಾನವನ್ನು ಪಬ್ಲಿಸಿಟಿಗಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಛ ಬೇಸರ ವ್ಯಕ್ತಪಡಿಸಿದ್ದಾರೆ. ಖಾಸಗಿ ಕಾರ್ಯಕ್ರಮ ನಿಮಿತ್ತ ನಗರಕ್ಕೆ ಆಗಮಿಸಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಮೀಟೂ ಅಭಿಯಾನ ಹೆಣ್ಣು...
ಬೆಂಗಳೂರು: ವಿಸ್ಮಯ ಶೂಟಿಂಗ್ ವೇಳೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ಪೊಲಿಟಿಕಲ್ ಟ್ವಿಸ್ಟ್ ದೊರೆತಿದೆ. ಹೌದು. ಕಬ್ಬನ್...
ಬೆಂಗಳೂರು: ಮೀಟು ಸುಳಿಯಲ್ಲಿ ಸಿಲುಕಿ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ಬಹುಭಾಷಾ ನಟ ಅರ್ಜುನ್ ಸರ್ಜಾ ಇಂದು ಕಬ್ಬನ್ ಪಾರ್ಕ್ ಪೊಲೀಸರ ಮುಂದೆ ಹಾಜರಾಗಿದ್ದು, ವಿಚಾರಣೆಗೆ ಒಳಗಾಗಿದ್ದಾರೆ. ಅರ್ಜುನ್ ಸರ್ಜಾ ಅವರಿಗೆ ಸುಮಾರು 50 ಪ್ರಶ್ನೆಗಳನ್ನು...
ಬೆಂಗಳೂರು: ನಟಿ ಶೃತಿ ಹರಿಹರನ್ ಮತ್ತು ನಟ ಅರ್ಜುನ್ ಸರ್ಜಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಸ್ಮಯ ಚಿತ್ರದ ನಿರ್ದೇಶಕ ಅರುಣ್ ವೈದ್ಯನಾಥನ್ ಪೊಲೀಸರ ಮುಂದೆ ತಮ್ಮ ಹೇಳಿಕೆಯನ್ನು ಹೇಳಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರ ಮುಂದೆ...
ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಮೀಟೂ ಆರೋಪ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಇಬ್ಬರು ಸಾಕ್ಷಿಗಳ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಶೃತಿ ಹರಿಹರನ್ ಆಪ್ತ ಸಹಾಯಕ ಕಿರಣ್ ಮತ್ತು ವಿಸ್ಮಯ ಚಿತ್ರದ...
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ನಟಿ ಶೃತಿ ಹರಿಹರನ್ ಎಬ್ಬಿಸಿರೋ ಮೀಟೂ ಬಿರುಗಾಳಿ ಅರ್ಜುನ್ ಸರ್ಜಾರನ್ನು ಬಿಡುವ ಲಕ್ಷಣ ಕಾಣಿಸುತ್ತಿಲ್ಲ. ಈ ನಡುವೆ ಇಂದು ಕೋರ್ಟ್ ಮುಂದೆ ಶೃತಿ ಹೇಳಿಕೆ ದಾಖಲಿಸಲು ಪೊಲೀಸರು ಸಮಯ ಕೇಳಲಿದ್ದಾರೆ. ಸಿಆರ್ಪಿಸಿ 164ರ...
ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ನಟಿ ಶೃತಿ ಹರಿಹರನ್ ಲೈಂಗಿಕ ಕಿರುಕುಳ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ನಟಿ ಶೃತಿ ಹರಿಹರನ್ ಅವರು ಸುಮಾರು 5 ಪುಟಗಳಲ್ಲಿ ದೂರನ್ನು...
ದಾವಣಗೆರೆ: ನಟ ಅರ್ಜುನ್ ಸರ್ಜಾ ಅವರ ಮೇಲಿನ ಮೀಟೂ ಆರೋಪವನ್ನು ನಾನು ಒಪ್ಪುವುದಿಲ್ಲ. ಅವರು ಲೈಂಗಿಕ ಕಿರುಕುಳ ಮಾಡುವಂತಹ ವ್ಯಕ್ತಿ ಅಲ್ಲ. ಅಮೆರಿಕದಿಂದ ಶೃತಿ ಹರಿಹರನ್ ಅವರಿಗೆ ಹಣ ಸಂದಾಯವಾಗಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್...
ಉಡುಪಿ: ನಟ ಅರ್ಜುನ್ ಸರ್ಜಾ ಸರಳ ಸಜ್ಜನಿಕೆಯ ವ್ಯಕ್ತಿ ಅಂತ ನಟಿ, ಮಹಿಳಾ ಮತ್ತು ಕಲ್ಯಾಣ ಖಾತೆಯ ಸಚಿವೆ ಡಾ. ಜಯಮಾಲಾ ಪ್ರಮಾಣಪತ್ರ ಕೊಟ್ಟಿದ್ದಾರೆ. ಬೈಂದೂರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರದ ಸಮಯದಲ್ಲಿ ಮಾಧ್ಯಮಗಳ...
ಬೆಂಗಳೂರು: ನಟಿ ಶೃತಿ ಹರಿಹರನ್ ಅವರಿಗೆ ಯಾವುದೇ ಅನ್ಯಾಯವಾಗಿದ್ದರೆ ನಾವು ಬೆಂಬಲಿಸುತ್ತೇವೆ. ಆದರೆ ಅದಕ್ಕೆ ಒಂದು ರೀತಿ ನೀತಿ ಎನ್ನುವುದು ಇದೆ. ಅದನ್ನು ಬಿಟ್ಟು ಪ್ರಶ್ನೆ ಮಾಡಲು ನಟ ಚೇತನ್ ಯಾರು ಎಂದು ಚಲನಚಿತ್ರ ವಾಣಿಜ್ಯ...
ಬೆಂಗಳೂರು: ನಟ ಅರ್ಜುನ್ ಸರ್ಜಾ ವಿರುದ್ಧ ಮಾಡಿರುವ ಮೀಟೂ ಆರೋಪ ಹಿಂದೆ ಹಳೆಯ ದ್ವೇಷ ಇದೆ ಎಂದು ಫೀಲ್ಮ್ ಚೇಂಬರ್ ಕಾರ್ಯದರ್ಶಿ ಭಾಮಾ ಹರೀಶ್ ಹೇಳಿದ್ದಾರೆ. ಪಬ್ಲಿಕ್ ಟಿವಿ `ಬೆಂಕಿ ಬಿರುಗಾಳಿ’ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ...