ದಿಲ್ಲಿಯಲ್ಲಿ ಬೌಲರ್‌ಗಳ ದರ್ಬಾರ್ – ಫಾಲೋ ಆನ್ ಬಳಿಕ ವಿಂಡೀಸ್ ದಿಟ್ಟ ಹೋರಾಟ; ಭಾರತಕ್ಕೆ ಇನ್ನಿಂಗ್ಸ್ & 97 ರನ್‌ಗಳ ಮುನ್ನಡೆ
ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 3ನೇ…
ದಿಲ್ಲಿಯಲ್ಲಿ ದರ್ಬಾರ್, ದಿಲ್ ಗೆದ್ದ ಗಿಲ್ – ಭಾರತದ ಹಿಡಿತದಲ್ಲಿ ಪಂದ್ಯ, ವಿಂಡೀಸ್ 140ಕ್ಕೆ 4 ವಿಕೆಟ್
518ಕ್ಕೆ ಭಾರತ ಡಿಕ್ಲೇರ್ ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ…
ಮತ್ತೊಮ್ಮೆ ದ್ವಿಶತಕ ಸಿಡಿಸುವ ತವಕದಲ್ಲಿ ಜೈಸ್ವಾಲ್ -ಬೃಹತ್ ಮೊತ್ತದತ್ತ ಭಾರತ
- ಶತಕ ಬಾರಿಸಿ ಸಚಿನ್ ಬಳಿಕ ವಿಶೇಷ ಸಾಧನೆ ಮಾಡಿದ ಯಶಸ್ವಿ ನವದೆಹಲಿ: ವಿಂಡೀಸ್ (West…
ಭಾರತ-ಪಾಕ್ ಕದನಕ್ಕೂ ಮುನ್ನವೇ ಟೀಂ ಇಂಡಿಯಾಗೆ ಆಘಾತ – ಗಿಲ್‌ಗೆ ಗಾಯ
ದುಬೈ: ಟಿ-20 ಏಷ್ಯಾ ಕಪ್ 2025 (Asia Cup 2025) ಪಂದ್ಯಾವಳಿಯ ಅತ್ಯಂತ ರೋಚಕ ಕದನವಾದ…
Asia Cup 2025 | ಅಬ್ಬರಿಸಲು ʻಯಂಗ್ ಇಂಡಿಯಾʼ ರೆಡಿ – ಪ್ರಾಕ್ಟೀಸ್ ಸೆಷನ್‌ನಲ್ಲೇ 30 ಸಿಕ್ಸರ್ ಸಿಡಿಸಿದ ಶರ್ಮಾ
ದುಬೈ: 2025ರ ಟಿ20 ಏಷ್ಯಾಕಪ್ (Asia Cup 2025) ಟೂರ್ನಿ ಶುರುವಾಗಿದ್ದು, ಇಂದು ಟೀಂ ಇಂಡಿಯಾ…
ರೋಹಿತ್ ಬಳಿಕ 25 ವರ್ಷದ ಗಿಲ್ ಟೀಂ ಇಂಡಿಯಾಕ್ಕೆ ಕ್ಯಾಪ್ಟನ್?
ಮುಂಬೈ: ರೋಹಿತ್ ಶರ್ಮಾ (Rohit Sharma) ಬಳಿಕ ಮೂರು ಮಾದರಿಯ ಕ್ರಿಕೆಟ್‌ಗೆ ಟೀಂ ಇಂಡಿಯಾದ ಕ್ಯಾಪ್ಟನ್…
ಟೆಸ್ಟ್ ಕ್ಯಾಪ್ಟನ್ ಗಿಲ್‌ಗೆ ಅನಾರೋಗ್ಯ – ಏಷ್ಯಾಕಪ್ ಟೂರ್ನಿಗೆ ಅಯ್ಯರ್‌ಗೆ ಸಿಗುತ್ತಾ ಚಾನ್ಸ್?
ಮುಂಬೈ: 2025ರ ಟಿ20 ಏಷ್ಯಾಕಪ್ ಟೂರ್ನಿಗೆ ಇನ್ನೂ ಕೆಲ ದಿನಗಳು ಬಾಕಿಯಿರುವಾಗಲೇ ಟೀಂ ಇಂಡಿಯಾ (Team…
Asia Cup 2025: ಟೀಂ ಇಂಡಿಯಾ ಪ್ರಕಟ- ಸೂರ್ಯಕುಮಾರ್ ನಾಯಕ, ಕನ್ನಡಿಗ ವರುಣ್‌ಗೆ ಸ್ಥಾನ
ಮುಂಬೈ: ಏಷ್ಯಾ ಕಪ್ 2025ರ (Asia Cup) ಟೂರ್ನಿಗಾಗಿ ಟೀಂ ಇಂಡಿಯಾ (Team India) ಪ್ರಕಟಿಸಲಾಗಿದೆ.…
ಒಂದೇ ಶತಕ, ಹಲವು ದಾಖಲೆ – ಡಾನ್ ಬ್ರಾಡ್ಮನ್, ಗವಾಸ್ಕರ್ ದಾಖಲೆ ಸರಿಗಟ್ಟಿದ ಗಿಲ್
ಮ್ಯಾಂಚೆಸ್ಟರ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ಯುವ…
ಗಿಲ್, ರಾಹುಲ್ ಶತಕದ ಜೊತೆಯಾಟ – ಭಾರತಕ್ಕೆ 137 ರನ್‌ಗಳ ಹಿನ್ನಡೆ, ಡ್ರಾನತ್ತ ತಿರುಗುತ್ತಾ ಪಂದ್ಯ?
ಮ್ಯಾಚೆಂಸ್ಟರ್: ಇಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಟೀಂ ಇಂಡಿಯಾ ಆಂಗ್ಲರಿಗೆ ತಿರುಗೇಟು…
